ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Flood Relief Funds

ADVERTISEMENT

ವಯನಾಡು ಭೂಕುಸಿತ: ಮಾತಾ ಅಮೃತಾನಂದಮಯಿ ಮಠದಿಂದ ₹15 ಕೋಟಿ ನೆರವು

ಕೇರಳದ ಮಾತಾ ಅಮೃತಾನಂದಮಯಿ ಮಠವು ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ಹಾನಿಗೀಡಾದ ಪ್ರೆದೇಶದಲ್ಲಿನ ದುರಂತ ಪರಿಹಾರಕ್ಕಾಗಿ ₹ 15 ಕೋಟಿ ವೆಚ್ಚದಲ್ಲಿ ‘ಅಮೃತ ಭೂಕುಸಿತ ಮುನ್ನೆಚ್ಚರಿಕೆ ವ್ಯವಸ್ಥೆ’ ರೂಪಿಸಿದೆ.
Last Updated 2 ಅಕ್ಟೋಬರ್ 2024, 14:47 IST
ವಯನಾಡು ಭೂಕುಸಿತ: ಮಾತಾ ಅಮೃತಾನಂದಮಯಿ ಮಠದಿಂದ ₹15 ಕೋಟಿ ನೆರವು

ತೆಲಂಗಾಣ CM ರೇವಂತ್ ರೆಡ್ಡಿ ಭೇಟಿಯಾದ ಪವನ್; ₹1 ಕೋಟಿ ಮೊತ್ತದ ಚೆಕ್ ಹಸ್ತಾಂತರ

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ₹1 ಕೋಟಿ ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.
Last Updated 11 ಸೆಪ್ಟೆಂಬರ್ 2024, 6:12 IST
ತೆಲಂಗಾಣ CM ರೇವಂತ್ ರೆಡ್ಡಿ ಭೇಟಿಯಾದ ಪವನ್; ₹1 ಕೋಟಿ ಮೊತ್ತದ ಚೆಕ್ ಹಸ್ತಾಂತರ

ಪ್ರವಾಹ ಪೀಡಿತ ಆಂಧ್ರ, ತೆಲಂಗಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ ಜೂನಿಯರ್ ಎನ್‌ಟಿಆರ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ನಾಲ್ಕು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ತತ್ತರಿಸಿದ್ದು, ಅಪಾರ ಪ್ರಮಾಣದ ಆಸ್ತಿ–ಪಾಸ್ತಿ ನಷ್ಟವಾಗಿದೆ.
Last Updated 3 ಸೆಪ್ಟೆಂಬರ್ 2024, 10:05 IST
ಪ್ರವಾಹ ಪೀಡಿತ ಆಂಧ್ರ, ತೆಲಂಗಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ ಜೂನಿಯರ್ ಎನ್‌ಟಿಆರ್

Tripura Flood | ಕೇಂದ್ರದಿಂದ ತ್ರಿಪುರಾಕ್ಕೆ ₹40 ಕೋಟಿ ನೆರವು ಘೋಷಣೆ

ಪ್ರವಾಹದಿಂದ ತತ್ತರಿಸಿರುವ ತ್ರಿಪುರಾಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರವು ₹40 ಕೋಟಿ ಪರಿಹಾರ ಮಂಜೂರು ಮಾಡಿದೆ.
Last Updated 23 ಆಗಸ್ಟ್ 2024, 9:09 IST
Tripura Flood | ಕೇಂದ್ರದಿಂದ ತ್ರಿಪುರಾಕ್ಕೆ ₹40 ಕೋಟಿ ನೆರವು ಘೋಷಣೆ

Wayanad Landslides|ವಯನಾಡಿಗೆ ನಾಳೆ ಮೋದಿ ಭೇಟಿ: ಪರಿಹಾರ, ಪುನರ್ವಸತಿ ಪರಿಶೀಲನೆ

ಕೇರಳದ ಭೂಕುಸಿತ ಪೀಡಿತ ವಯನಾಡು ಜಿಲ್ಲೆಗೆ ನಾಳೆ (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
Last Updated 9 ಆಗಸ್ಟ್ 2024, 14:31 IST
Wayanad Landslides|ವಯನಾಡಿಗೆ ನಾಳೆ ಮೋದಿ ಭೇಟಿ: ಪರಿಹಾರ, ಪುನರ್ವಸತಿ ಪರಿಶೀಲನೆ

ಪ್ರವಾಹ | ರಾಜ್ಯಕ್ಕೆ ₹ 577 ಕೋಟಿ ನೆರವು; ಕೇಂದ್ರದಿಂದ ಆರು ರಾಜ್ಯಗಳಿಗೆ ಪರಿಹಾರ

ಪ್ರವಾಹದಿಂದ ತತ್ತರಿಸಿರುವ ಕರ್ನಾಟಕದ ಸಂತ್ರಸ್ತರ ನೆರವಿಗಾಗಿ ಕೇಂದ್ರ ಸರ್ಕಾರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌)ಯಿಂದ ₹ 577.84 ಕೋಟಿ ಮುಂಗಡ ಪರಿಹಾರ ಮಂಜೂರು ಮಾಡಿದೆ.
Last Updated 13 ನವೆಂಬರ್ 2020, 7:41 IST
ಪ್ರವಾಹ | ರಾಜ್ಯಕ್ಕೆ ₹ 577 ಕೋಟಿ ನೆರವು; ಕೇಂದ್ರದಿಂದ ಆರು ರಾಜ್ಯಗಳಿಗೆ ಪರಿಹಾರ

ಪ್ರವಾಹ ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಬಿಎಸ್‌ವೈ ನೇತೃತ್ವದ ಸರ್ಕಾರ ಕೇಂದ್ರದ ಬಳಿ ಹೆಚ್ಚು ಪರಿಹಾರ ಕೇಳದೇ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Last Updated 9 ನವೆಂಬರ್ 2020, 12:37 IST
ಪ್ರವಾಹ ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ADVERTISEMENT

ಪ್ರವಾಹ ಸಂತ್ರಸ್ತರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಭಯ

ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಜನರೊಂದಿಗೆ ಸರ್ಕಾರವಿದ್ದು, ಅವರಿಗೆ ಅಗತ್ಯವಾದ ಎಲ್ಲ ನೆರವನ್ನೂ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಇಲ್ಲಿ ಹೇಳಿದರು.
Last Updated 17 ಅಕ್ಟೋಬರ್ 2020, 8:06 IST
ಪ್ರವಾಹ ಸಂತ್ರಸ್ತರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಭಯ

ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಚಾರ: ಸಿದ್ದರಾಮಯ್ಯ ಟೀಕೆಗೆ ಅಶೋಕ್‌ ಕಿಡಿ

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಪ್ರವಾಹ ಸಂತ್ರಸ್ತರಿಗೆ ಎಷ್ಟರ ಮಟ್ಟಿಗೆ ಸ್ಪಂದಿಸಿದೆ ಎಂಬುದು ಜನತೆಗೆ ಗೊತ್ತಿದೆ. ಈಗ ಅವರು ವಿರೋಧ ಪಕ್ಷದಲ್ಲಿರುವ ಕಾರಣ ನಮ್ಮನ್ನು ಟೀಕಿಸುವುದು ಅನಿವಾರ್ಯ ಎಂದು ಕಂದಾಯ ಸಚಿವ ಆರ್. ಅಶೋಕ್‌ ತಿರುಗೇಟು ನೀಡಿದರು.
Last Updated 16 ಅಕ್ಟೋಬರ್ 2020, 8:18 IST
ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಚಾರ: ಸಿದ್ದರಾಮಯ್ಯ ಟೀಕೆಗೆ ಅಶೋಕ್‌ ಕಿಡಿ

ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

‘ಪ್ರವಾಹದಿಂದಈ ವರ್ಷವೂ ಭಾರಿ ಪ್ರಮಾಣದ ಹಾನಿಯಾಗಿದ್ದು, ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಎಡವಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು.
Last Updated 29 ಆಗಸ್ಟ್ 2020, 17:49 IST
ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT