ಶನಿವಾರ, 9 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Foreign Minister
ADVERTISEMENT
ಮೂರು ದಿನಗಳ ಭಾರತ ಪ್ರವಾಸ ಕೈಗೊಂಡ ಮಾಲ್ದೀವ್ಸ್ ವಿದೇಶಾಂಗ ಸಚಿವ
ಮಾಲ್ದೀವ್ಸ್‌ನ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಬುಧವಾರದಿಂದ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿಯಾಗಲಿದ್ದು, ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಮಾತುಕತೆ ನಡೆಸಲಿದ್ದಾರೆ.
Last Updated 8 ಮೇ 2024, 15:26 IST
ಆಸ್ಟ್ರೇಲಿಯಾ ವಿದೇಶಾಂಗ ಸಚಿವ, ಭಾರತದ ರಾಯಭಾರಿ ಭೇಟಿ–ಚರ್ಚೆ
ಆಸ್ಟ್ರೇಲಿಯಾದಲ್ಲಿನ ಭಾರತದ ರಾಯಭಾರಿ ಗೋಪಾಲ ಬಾಗಲೆ ಅವರು ಸೋಮವಾರ ಇಲ್ಲಿ ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವೊಂಗ್ ಅವರನ್ನು ಭೇಟಿ ಮಾಡಿದ್ದು, ದ್ವೀಪಕ್ಷೀಯ ಸಹಕಾರ ಕುರಿತು ಚರ್ಚಿಸಿದರು.
Last Updated 6 ಮೇ 2024, 15:14 IST
ಭಾರತ–ರಷ್ಯಾ ವಿದೇಶಾಂಗ ಸಚಿವರ ಸಭೆ
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವ ಸರ್ಗೆ ಲಾವ್ರೊ ಅವರು ಮಾಸ್ಕೊದಲ್ಲಿ ಬುಧವಾರ ಮಾತುಕತೆ ನಡೆಸಲಿದ್ದಾರೆ ಎಂದು ರಷ್ಯಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
Last Updated 26 ಡಿಸೆಂಬರ್ 2023, 12:53 IST
ಕೆಲ ವಿಚಾರಗಳ ಬಗ್ಗೆ ಉಕ್ರೇನ್ ರಾಜಿ ಮಾಡಿಕೊಳ್ಳುವ ಭರವಸೆ ಇದೆ: ರಷ್ಯಾ
'ಉಕ್ರೇನ್‌ನೊಂದಿಗಿನ ಶಾಂತಿ ಮಾತುಕತೆ ಸುಲಭವಲ್ಲ. ಆದರೆ, ಕೆಲ ವಿಚಾರಗಳ ಬಗ್ಗೆ ರಾಜಿ ಮಾಡಿಕೊಳ್ಳುವ ಭರವಸೆ ಇದೆ. ಸಹಜವಾಗಿಯೇ ಭದ್ರತಾ ಖಾತರಿಗಳೊಂದಿಗೆ ಉಕ್ರೇನ್ ತಟಸ್ಥತೆ ಕುರಿತು ಗಂಭೀರವಾಗಿ ಚರ್ಚಿಸಲಾಗುತ್ತಿದೆ' ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲವ್ರೊವ್ ಬುಧವಾರ ತಿಳಿಸಿದ್ದಾರೆ.
Last Updated 16 ಮಾರ್ಚ್ 2022, 10:03 IST
ಆಕ್ರಮಿತ ನಗರಗಳಲ್ಲಿ ರಷ್ಯಾ ಸೈನಿಕರು ಅತ್ಯಾಚಾರ ಎಸುಗುತ್ತಿದ್ದಾರೆ: ಉಕ್ರೇನ್ ಸಚಿವ
ರಷ್ಯಾದ ಯೋಧರು ಉಕ್ರೇನ್‌ನ ಆಕ್ರಮಿತ ನಗರಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಆರೋಪಿಸಿದ್ದಾರೆ.
Last Updated 4 ಮಾರ್ಚ್ 2022, 15:38 IST
ʼಎರಡು ಬಾರಿ ಯೋಚಿಸಿʼ: ಚೀನಾ ಮೇಲೆ ಅವಲಂಬಿತವಾಗಿರುವ ದೇಶಗಳಿಗೆ ತೈವಾನ್ ಎಚ್ಚರಿಕೆ
ಯುರೋಪ್ ಹಾಗೂ ವಿಶ್ವದ ಇತರ ದೇಶಗಳು ಆರ್ಥಿಕ ಮತ್ತು ರಾಜಕೀಯವಾಗಿ ಚೀನಾವನ್ನು ಅತಿಯಾಗಿ ಅವಲಂಬಿಸುವ ಮುನ್ನ ಎರಡೆರಡು ಬಾರಿ ಯೋಚಿಸಬೇಕು ಎಂದು ತೈವಾನ್ ವಿದೇಶಾಂಗ ಸಚಿವ ಜೋಸೆಫ್ ವು ಒತ್ತಾಯಿಸಿದ್ದಾರೆ.
Last Updated 30 ಅಕ್ಟೋಬರ್ 2021, 10:14 IST
ನೇಪಾಳದ ನೂತನ ವಿದೇಶಾಂಗ ಸಚಿವರಾಗಿ ನಾರಾಯಣ್ ಖಡ್ಕಾ ನೇಮಕ
ಹಿರಿಯ ಸಂಸದ ನಾರಾಯಣ್ ಖಡ್ಕಾ ಅವರನ್ನು ನೇಪಾಳದ ನೂತನ ವಿದೇಶಾಂಗ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
Last Updated 22 ಸೆಪ್ಟೆಂಬರ್ 2021, 10:12 IST
ADVERTISEMENT
ಪಾಕ್ ಮಾತುಕತೆಗೆ ಸಿದ್ಧ: ಸಚಿವ ಖುರೇಶಿ
‘ಸಮಾನತೆ ತತ್ವದ ಆಧಾರದ ಮೇಲೆ ಗೌರವಯತವಾಗಿ ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ. ಬಾಕಿ ಉಳಿದಿರುವ ಎಲ್ಲ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಲು ಇಸ್ಲಾಮಾಬಾದ್ ಜತೆಗೆ ತನ್ನನ್ನು ತೊಡಗಿಸಿಕೊಳ್ಳುವುದು ನವದೆಹಲಿಗೆ ಬಿಟ್ಟ ವಿಚಾರ’ ಎಂದು ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಶಿ ಹೇಳಿದ್ದಾರೆ.
Last Updated 15 ಜೂನ್ 2019, 20:00 IST
ADVERTISEMENT
ADVERTISEMENT
ADVERTISEMENT