ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

foundation

ADVERTISEMENT

ಮುಂಬೈ | ₹29,000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾಣಿಜ್ಯ ನಗರಿ ಮುಂಬೈಯ ರಸ್ತೆ, ರೈಲ್ವೆ, ಬಂದರು ವಲಯಗಳಲ್ಲಿ ₹29,000 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ.
Last Updated 13 ಜುಲೈ 2024, 13:24 IST
ಮುಂಬೈ | ₹29,000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಗಡಿ ಭಾಗದಲ್ಲಿ ರಸ್ತೆ ನಿರ್ಮಿಸುವ ‘BRO’

ಗಡಿ ರಸ್ತೆಗಳ ಸಂಸ್ಥೆ (BRO: Border Roads Organisation) ತನ್ನ 65 ನೇ ಸಂಸ್ಥಾಪನಾ ದಿನವನ್ನು ಮೇ 7ರಂದು ಆಚರಿಸಿಕೊಂಡಿತು.
Last Updated 23 ಮೇ 2024, 0:35 IST
ಗಡಿ ಭಾಗದಲ್ಲಿ ರಸ್ತೆ ನಿರ್ಮಿಸುವ ‘BRO’

ಸೋನಿಯಾ ಅಧ್ಯಕ್ಷತೆಯ ರಾಜೀವ್ ಗಾಂಧಿ ಪ್ರತಿಷ್ಠಾನದ ವಿದೇಶಿ ದೇಣಿಗೆ ಲೈಸನ್ಸ್ ರದ್ದು

ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಯಾದ ರಾಜೀವ್ ಗಾಂಧಿ ಪ್ರತಿಷ್ಠಾನದ (ಆರ್‌ಜಿಎಫ್) 'ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿ'ಯನ್ನು ಕಾನೂನು ಉಲ್ಲಂಘನೆಯ ಆರೋಪದ ಮೇಲೆ ಕೇಂದ್ರ ಸರ್ಕಾರ ರದ್ದು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 23 ಅಕ್ಟೋಬರ್ 2022, 5:05 IST
ಸೋನಿಯಾ ಅಧ್ಯಕ್ಷತೆಯ ರಾಜೀವ್ ಗಾಂಧಿ ಪ್ರತಿಷ್ಠಾನದ ವಿದೇಶಿ ದೇಣಿಗೆ ಲೈಸನ್ಸ್ ರದ್ದು

ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

ಸೊರಬ: ರೈತರು ಕೃಷಿ ಪಂಪ್‌ಸೆಟ್‍ಗಳಿಗೆ ಆರ್‌ಆರ್ ನಂಬರ್ ನೋಂದಾಯಿಸಿದರೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಸಾಧ್ಯ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
Last Updated 8 ಆಗಸ್ಟ್ 2022, 4:34 IST
ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

ಪ್ಲಾನಿಟೋರಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಿರ್ಮಲಾ ಸೀತಾರಾಮನ್

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ (ಕಾಸ್ಮಾಸ್) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.
Last Updated 6 ಮಾರ್ಚ್ 2022, 7:49 IST
ಪ್ಲಾನಿಟೋರಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಿರ್ಮಲಾ ಸೀತಾರಾಮನ್

ಈಶಾನ್ಯದ ಮೂರು ರಾಜ್ಯಗಳಲ್ಲಿ ತ್ವರಿತಗತಿಯ ಪ್ರಗತಿ– ಪ್ರಧಾನಿ ನರೇಂದ್ರ ಮೋದಿ

ಡಬಲ್‌ ಎಂಜಿನ್‌ ಸರ್ಕಾರ (ಕೇಂದ್ರ, ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತ) ಈ ರಾಜ್ಯಗಳಲ್ಲಿ ಅಭಿವೃದ್ಧಿಗೆ ವೇಗ ನೀಡಿದೆ. ಅಭಿವೃದ್ಧಿಯ ಹಾದಿಯಲ್ಲಿದ್ದ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
Last Updated 21 ಜನವರಿ 2022, 13:50 IST
ಈಶಾನ್ಯದ ಮೂರು ರಾಜ್ಯಗಳಲ್ಲಿ ತ್ವರಿತಗತಿಯ ಪ್ರಗತಿ– ಪ್ರಧಾನಿ ನರೇಂದ್ರ ಮೋದಿ

ಸ್ಕೌಟ್ಸ್, ಗೈಡ್ಸ್ ಸಂಸ್ಥಾಪನಾ ದಿನಾಚರಣೆ: ಸನ್ಮಾನ

‘ವಿದ್ಯಾರ್ಥಿಗಳು ಬಾಲ್ಯಾವಸ್ಥೆಯಿಂದಲೇ ಸಮಯಪ್ರಜ್ಞೆ, ಕ್ರಿಯಾಶಿಲತೆ ಬೆಳೆಸಿಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಮುಂದೆ ಸಾಗಿದರೆ ಉತ್ತಮ ಸಾಧಕರಾಗುವುದರಲ್ಲಿ ಸಂದೇಹವಿಲ್ಲ‘ ಎಂದು ಭಾರತ್ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಸ್.ಶರಣೇಗೌಡ ಹೇಳಿದರು.
Last Updated 13 ನವೆಂಬರ್ 2021, 13:03 IST
ಸ್ಕೌಟ್ಸ್, ಗೈಡ್ಸ್ ಸಂಸ್ಥಾಪನಾ ದಿನಾಚರಣೆ: ಸನ್ಮಾನ
ADVERTISEMENT

ಸ–ಮುದ್ರ ಯುವ ಮನಸ್ಸುಗಳಿಗೆ ಚೈತನ್ಯದ ಮುದ್ರೆ

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ–ಮುದ್ರ ಫೌಂಡೇಶನ್‌ ಸಂಸ್ಥೆಯ ರೂವಾರಿ ಭಾರತಿ ಸಿಂಗ್‌. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿದ ಇವರು ಡೆವಲಪ್‌ಮೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಎಂಬಿಎ ಮುಗಿಸಿದ್ದಾರೆ.
Last Updated 16 ಜುಲೈ 2021, 19:30 IST
ಸ–ಮುದ್ರ ಯುವ ಮನಸ್ಸುಗಳಿಗೆ ಚೈತನ್ಯದ ಮುದ್ರೆ

ವಿಶ್ವ ಆರೋಗ್ಯ ಸಂಸ್ಥೆ ಪ್ರತಿಷ್ಠಾನದ ಸಿಇಒ ಆಗಿ ಭಾರತ ಮೂಲದ ಅನಿಲ್ ಸೋನಿ‌ ನೇಮಕ

ಆರೋಗ್ಯ ಕ್ಷೇತ್ರದಲ್ಲಿ ಜಾಗತಿಕ ಮನ್ನಣೆ ಪಡೆದಿರುವ ಭಾರತ ಮೂಲದ ತಜ್ಞ ಅನಿಲ್‌ ಸೋನಿ ಅವರನ್ನು ವಿಶ್ವ ಆರೋಗ್ಯ ಸಂಸ್ಥೆ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂದು ನೇಮಕ ಮಾಡಲಾಗಿದೆ. ಜಗತ್ತನ್ನು ಬಾಧಿಸುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಂಬಂಧ ಈ ಪ್ರತಿಷ್ಠಾನವನ್ನು ಸ್ಥಾಪಿಸಲಾಗಿದೆ. ಇದು ವಿಶ್ವ ಆರೋಗ್ಯ ಸಂಸ್ಥೆಯ ಜೊತೆಗೇ ಕಾರ್ಯ ನಿರ್ವಹಿಸುವುದು.
Last Updated 8 ಡಿಸೆಂಬರ್ 2020, 5:56 IST
ವಿಶ್ವ ಆರೋಗ್ಯ ಸಂಸ್ಥೆ ಪ್ರತಿಷ್ಠಾನದ ಸಿಇಒ ಆಗಿ ಭಾರತ ಮೂಲದ ಅನಿಲ್ ಸೋನಿ‌ ನೇಮಕ

ಬಿಜೆಪಿಯ ಸಂಸ್ಥಾಪನಾ ದಿನವನ್ನು ಹೀಗೆ ಆಚರಿಸಿ: ಪಕ್ಷದಿಂದ ಮಾರ್ಗಸೂಚಿ

ಕಾರ್ಯಕರ್ತರು ತಮ್ಮ ಮನೆಗಳ ಮೇಲೆ ಪಕ್ಷದ ಹೊಸ ಬಾವುಟವನ್ನು ಹಾರಿಸಬೇಕು, ಒಂದು ಹೊತ್ತು ಭೋಜನ ತ್ಯಜಿಸಬೇಕುಎಂದೂ ಈ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
Last Updated 6 ಏಪ್ರಿಲ್ 2020, 5:13 IST
ಬಿಜೆಪಿಯ ಸಂಸ್ಥಾಪನಾ ದಿನವನ್ನು ಹೀಗೆ ಆಚರಿಸಿ: ಪಕ್ಷದಿಂದ ಮಾರ್ಗಸೂಚಿ
ADVERTISEMENT
ADVERTISEMENT
ADVERTISEMENT