ಭಾನುವಾರ, 24 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Gajendra Singh Shekhawat
ADVERTISEMENT
ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾಂಗ್ರೆಸ್ ಸರ್ಕಾರ: ಗಜೇಂದ್ರ ಸಿಂಗ್ ಶೇಖಾವತ್
ರಾಜಸ್ಥಾನದ ನೀರಿನ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಸಾವಿರಾರು ಕೋಟಿ ಬಜೆಟ್ ಮಂಜೂರಾಗಿದೆ. ಆದರೆ, ರಾಜ್ಯದಲ್ಲಿನ ಹಿಂದಿನ ಕಾಂಗ್ರೆಸ್ ಸರ್ಕಾರ ಅದನ್ನು ಬಳಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
Last Updated 7 ಏಪ್ರಿಲ್ 2024, 8:38 IST
ಮೋದಿ ಆಡಳಿತದ ಒಂದು ದಶಕದಲ್ಲಿ ಬಡವರ ಬದುಕು ಬದಲಾಗಿದೆ: ಕೇಂದ್ರ ಸಚಿವ ಶೇಖಾವತ್
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಳೆದ 10 ವರ್ಷಗಳ ಆಡಳಿತದಲ್ಲಿ ಮೂಲಸೌಕರ್ಯ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬೆಳವಣಿಗೆ ಮತ್ತು ಆಧುನೀಕರಣ ಸಾಧ್ಯವಾಗಿದೆ. ಬಡವರ ಬದುಕಿನಲ್ಲಿ ಬದಲಾವಣೆ ತರುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
Last Updated 12 ಫೆಬ್ರುವರಿ 2024, 2:55 IST
ರಾಜಸ್ಥಾನದಲ್ಲಿ ಗೆಹಲೋತ್ ಜಾದೂ ಅಂತ್ಯಗೊಂಡಿದೆ: ಗಜೇಂದ್ರ ಸಿಂಗ್ ಶೇಖಾವತ್
ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ಮಾಂತ್ರಿಕತೆಯಿಂದ ಜನರು ಹೊರಬಂದಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಟೀಕಿಸಿದ್ದಾರೆ.
Last Updated 3 ಡಿಸೆಂಬರ್ 2023, 7:27 IST
ಕೇಂದ್ರದ ಮೇಲೆ ಆರೋಪ: CM ಸಿದ್ದರಾಮಯ್ಯಗೆ ಗಜೇಂದ್ರ ಸಿಂಗ್ ಶೇಖಾವತ್ ತಿರುಗೇಟು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಳೆಯ ಕೊರತೆಯ ಹೊರತಾಗಿಯೂ ಕರ್ನಾಟಕದ ನೀರಿನ ಸಮಸ್ಯೆಗಳನ್ನು ಪರಿಹರಿಸಿಲ್ಲ ಎಂದು ಎಕ್ಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಚಿಕೊಂಡ ಪೋಸ್ಟ್‌ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿರುಗೇಟು ನೀಡಿದ್ದಾರೆ.
Last Updated 30 ಅಕ್ಟೋಬರ್ 2023, 3:45 IST
ಗೆಹಲೋತ್ ಒಬ್ಬ ರಾವಣ ಎಂದಿದ್ದ ಕೇಂದ್ರ ಸಚಿವನ ವಿರುದ್ಧ ಎಫ್‌ಐಆರ್ ದಾಖಲು
ಗೆಹಲೋತ್ ಒಬ್ಬ ರಾವಣ ಎಂದಿದ್ದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Last Updated 30 ಏಪ್ರಿಲ್ 2023, 11:01 IST
ದೇಶದ ಶೇ.40ರಷ್ಟು ಗ್ರಾಮಗಳಿಂದ ಒಡಿಎಫ್ ಪ್ಲಸ್ ಗುರಿ ಸಾಧನೆ: ಗಜೇಂದ್ರ ಸಿಂಗ್
‘ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ಇಲ್ಲಿಯವರೆಗೂ ಶೇ. 40ರಷ್ಟು ಗ್ರಾಮಗಳು ಒಡಿಎಫ್ ಪ್ಲಸ್ (ಗ್ರಾಮಗಳು ಬಯಲು ಶೌಚ ಮುಕ್ತ) ವರ್ಗಕ್ಕೆ ಸೇರಿದ ಘೋಷಿಸಲಾಗಿದೆ. ಶೇ. 33ರಷ್ಟು ಒಡಿಎಫ್ ಪ್ಲಸ್ ಅನ್ನು ಸಾಧಿಸುವ ಗುರಿಯತ್ತ ಮುನ್ನಡೆಯುತ್ತಿವೆ’ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರು ಶುಕ್ರವಾರ ತಿಳಿಸಿದರು.
Last Updated 31 ಮಾರ್ಚ್ 2023, 14:38 IST
ಸಂಜೀವನಿ ಹಗರಣ: ರಾಜಸ್ಥಾನ ಸಿಎಂ ಗೆಹಲೋತ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲು
ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ವಿರುದ್ಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
Last Updated 4 ಮಾರ್ಚ್ 2023, 13:44 IST
ADVERTISEMENT
ರಾಷ್ಟ್ರಪತಿ ಚುನಾವಣೆ: ಬಿಜೆಪಿ ನಿರ್ವಹಣಾ ತಂಡ ಪ್ರಕಟ, ಸಿ.ಟಿ.ರವಿಗೆ ಸ್ಥಾನ
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ 14 ಮಂದಿ ಪ್ರಮುಖ ನಾಯಕರನ್ನು ಒಳಗೊಂಡಿರುವ ನಿರ್ವಹಣಾ ತಂಡವನ್ನು ಶುಕ್ರವಾರ ಪ್ರಕಟಿಸಿದೆ.
Last Updated 17 ಜೂನ್ 2022, 11:17 IST
2021 ಜಲಶಕ್ತಿ ಸಚಿವಾಲಯಕ್ಕೆ ‘ಐತಿಹಾಸಿಕ’: ಗಜೇಂದ್ರ ಸಿಂಗ್ ಶೆಖಾವತ್
ನವದೆಹಲಿ: ಜಲಶಕ್ತಿ ಸಚಿವಾಲಯಕ್ಕೆ 2021 ವರ್ಷವು ‘ಐತಿಹಾಸಿಕ’ ವರ್ಷವಾಗಿದೆ. ಏಕೆಂದರೆ ಹಲವು ಮಹತ್ವದ ನಿರ್ಧಾರಗಳನ್ನು ಈ ವರ್ಷ ತೆಗೆದುಕೊಳ್ಳಲಾಗಿದ್ದು, ದೀರ್ಘಕಾಲದಿಂದ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬುಧವಾರ ಹೇಳಿದ್ದಾರೆ.
Last Updated 22 ಡಿಸೆಂಬರ್ 2021, 16:38 IST
ಪಂಜಾಬ್ ಚುನಾವಣೆ: ಅಮರಿಂದರ್ ಸಿಂಗ್- ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ
ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಬಿಜೆಪಿ ನಾಯಕ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಂಗಳವಾರ ಭೇಟಿ ಮಾಡಿ, ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸೀಟು-ಹಂಚಿಕೆ ಕುರಿತಂತೆ ಚರ್ಚಿಸಿದರು.
Last Updated 7 ಡಿಸೆಂಬರ್ 2021, 15:47 IST
ADVERTISEMENT
<
1
2
3
>
ADVERTISEMENT
ADVERTISEMENT