ದಕ್ಷಿಣ ಆಫ್ರಿಕಾದಲ್ಲಿರುವ ಗಾಂಧೀಜಿ ಸ್ಮಾರಕ ನಿರ್ವಹಣೆಗೆ ನೆರವು: ಭಾರತದ ಭರವಸೆ
‘ದಕ್ಷಿಣ ಆಫ್ರಿಕಾದಲ್ಲಿ ಮಹಾತ್ಮಾ ಗಾಂಧೀಜಿ ಅವರಿಗೆ ಸಂಬಂಧಿಸಿದ ಎಲ್ಲಾ ಸ್ಮಾರಕಗಳ ನಿರ್ವಹಣೆಗೆ ಅಲ್ಲಿನ ಸರ್ಕಾರಕ್ಕೆ ಅಗತ್ಯ ನೆರವು ನೀಡಲಾಗುವುದು‘ ಎಂದು ಭಾರತದ ಹೈಕಮಿಷನರ್ ಪ್ರಭಾತ್ ಕುಮಾರ್ ಹೇಳಿದರು.Last Updated 2 ಅಕ್ಟೋಬರ್ 2023, 12:38 IST