ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು?
`ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ. ತಮ್ಮ ಹತ್ಯೆಗೆ ಏಳನೇ ಬಾರಿ ನಡೆದ ಪ್ರಯತ್ನ ವಿಫಲಗೊಂಡ ನಂತರ 1946ರ ಜೂನ್ 30ರಂದು ಗಾಂಧೀಜಿ ಪುಣೆಯ ಬಹಿರಂಗ ಸಭೆಯಲ್ಲಿ ನೋವು ತುಂಬಿದ್ದ ದನಿಯಲ್ಲಿ ಈ ಮಾತು ಹೇಳಿದ್ದರು.Last Updated 2 ಅಕ್ಟೋಬರ್ 2019, 4:42 IST