ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Gandhi jayanthi

ADVERTISEMENT

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆ

ಮಹಾತ್ಮ ಗಾಂಧೀಜಿ ಅವರು ಪ್ರತಿಪಾದಿಸಿರುವಂತೆ ಪ್ರಾದೇಶಿಕ ಸಂಸ್ಕೃತಿ, ಭಾಷೆ ಮತ್ತು ಅನನ್ಯತೆಗಳನ್ನು ಗೌರವಿಸಲು ಮತ್ತು ಕಾಪಾಡಲು ದೃಢವಾದ ನಿರ್ಧಾರ ಬೇಕು ಎಂದು ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಜಾನಕಿ ನಾಯರ್ ಹೇಳಿದರು.
Last Updated 4 ಅಕ್ಟೋಬರ್ 2024, 19:51 IST
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆ

‘ಗಾಂಧಿ ಕಂಡ ರಾಮರಾಜ್ಯ ಕನಸು ನನಸಾಗಲಿ’

‘ಗಾಂಧೀಜಿ ಕಂಡ ರಾಮರಾಜ್ಯದ ಕಲ್ಪನೆಯತ್ತ ಹೊಸದುರ್ಗ ಸಾಗುತ್ತಿದೆ. ಗಾಂಧಿ ಕಂಡ ರಾಮರಾಜ್ಯದ ಕನಸು ನನಸಾಗುವತ್ತ ಎಲ್ಲರೂ ಒಗ್ಗೂಡಿ ಶ್ರಮಿಸೋಣ’ ಎಂದು ಪುರಸಭೆ ಸದಸ್ಯ ದೊಡ್ಡಯ್ಯ ಅಭಿಪ್ರಾಯಪಟ್ಟರು.
Last Updated 2 ಅಕ್ಟೋಬರ್ 2024, 14:33 IST
‘ಗಾಂಧಿ ಕಂಡ ರಾಮರಾಜ್ಯ ಕನಸು ನನಸಾಗಲಿ’

ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿದ್ದರಾಮಯ್ಯ

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
Last Updated 2 ಅಕ್ಟೋಬರ್ 2024, 7:12 IST
ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿದ್ದರಾಮಯ್ಯ

Gandhi Jayanti: ಕೊಡಗಿನಲ್ಲಿ ಗಾಂಧೀಜಿ ಹೆಜ್ಜೆ ಗುರುತುಗಳು...

ಗಾಂಧೀಜಿ ಅವರು ಕೊಡಗಿಗೂ ಬಂದಿದ್ದರು, ಇಲ್ಲೂ ಅವರು ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದರು. ಆದರೆ, ಇಂದು ಸರ್ಕಾರದ ನಿರ್ಲಕ್ಷ್ಯದಿಂದ ಗಾಂಧಿ ಅವರು ಭೇಟಿ ನೀಡಿದ ಸ್ಥಳಗಳೂ ಸ್ಮೃತಿ ಪಟಲದಿಂದ ಮರೆಯಾಗುತ್ತಿವೆ.
Last Updated 2 ಅಕ್ಟೋಬರ್ 2024, 5:32 IST
Gandhi Jayanti: ಕೊಡಗಿನಲ್ಲಿ ಗಾಂಧೀಜಿ ಹೆಜ್ಜೆ ಗುರುತುಗಳು...

Gandhi Jayanti: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ನಮನ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
Last Updated 2 ಅಕ್ಟೋಬರ್ 2024, 5:07 IST
Gandhi Jayanti: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ನಮನ

ಗಾಂಧಿ ಜಯಂತಿ: 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ‘ಸ್ವಚ್ಛತಾ ಆಂದೋಲನ ಪ್ರತಿಜ್ಞಾ ವಿಧಿ’ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಸ್ವಚ್ಛತೆ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ.
Last Updated 1 ಅಕ್ಟೋಬರ್ 2024, 15:19 IST
ಗಾಂಧಿ ಜಯಂತಿ: 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ

ದಶಕ ಪೂರೈಸಿದ ಮನ್‌ ಕಿ ಬಾತ್‌: ಯಶಸ್ಸಿನ ಕುರಿತು ಪ್ರಧಾನಿ ಮೋದಿ ಹೇಳಿದ್ದಿಷ್ಟು...

ದೇಶದ ಜನರು ಸಕಾರಾತ್ಮಕ ಬೆಳವಣಿಗೆಗಳು ಹಾಗೂ ಸ್ಫೂರ್ತಿದಾಯಕ ವಿಷಯಗಳನ್ನು ಇಷ್ಟಪಡುವರು ಎಂಬುದನ್ನು ‘ಮನ್‌ ಕಿ ಬಾತ್‌’ (ಮನದ ಮಾತು) ತಿಂಗಳ ರೇಡಿಯೊ ಕಾರ್ಯಕ್ರಮ ತೋರಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Last Updated 29 ಸೆಪ್ಟೆಂಬರ್ 2024, 7:17 IST
ದಶಕ ಪೂರೈಸಿದ ಮನ್‌ ಕಿ ಬಾತ್‌: ಯಶಸ್ಸಿನ ಕುರಿತು ಪ್ರಧಾನಿ ಮೋದಿ ಹೇಳಿದ್ದಿಷ್ಟು...
ADVERTISEMENT

ರಾಜ್ಯದಾದ್ಯಂತ ಅ. 2ರಂದು ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞೆ: ಶಿವಕುಮಾರ್

'ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಕಾರಣ, ಒಂದು ವರ್ಷ ರಾಜ್ಯದಾದ್ಯಂತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು
Last Updated 28 ಸೆಪ್ಟೆಂಬರ್ 2024, 9:36 IST
ರಾಜ್ಯದಾದ್ಯಂತ ಅ. 2ರಂದು ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞೆ: ಶಿವಕುಮಾರ್

ಇದೇ 17ರಿಂದ ದೇಶದಾದ್ಯಂತ ಸ್ವಚ್ಛತಾ ಅಭಿಯಾನ: 2 ಲಕ್ಷ ಸ್ಥಳ ಗುರುತು

ದೇಶದಾದ್ಯಂತ ಇದೇ 17ರಿಂದ ಅಕ್ಟೋಬರ್‌ 2ರವರೆಗೆ (15 ದಿನಗಳು) ಶುಚಿತ್ವ ಅಭಿಯಾನ ನಡೆಯಲಿದ್ದು, ಅದಕ್ಕಾಗಿ ಎರಡು ಲಕ್ಷಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.
Last Updated 13 ಸೆಪ್ಟೆಂಬರ್ 2024, 16:05 IST
ಇದೇ 17ರಿಂದ ದೇಶದಾದ್ಯಂತ ಸ್ವಚ್ಛತಾ ಅಭಿಯಾನ: 2 ಲಕ್ಷ ಸ್ಥಳ ಗುರುತು

ರಾಜಭವನದಲ್ಲಿ ಗಾಂಧಿ ಜಯಂತಿ: ನೃತ್ಯ, ಗೀತ ನಮನ

ಪಿತ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ‘ಗಾಂಧಿ ಜಯಂತಿ ಸತ್ಯ ಮತ್ತು ಅಹಿಂಸಾ ಮಹೋತ್ಸವ’ ಹಮ್ಮಿಕೊಳ್ಳಲಾಯಿತು.
Last Updated 2 ಅಕ್ಟೋಬರ್ 2023, 15:52 IST
ರಾಜಭವನದಲ್ಲಿ ಗಾಂಧಿ ಜಯಂತಿ: ನೃತ್ಯ, ಗೀತ ನಮನ
ADVERTISEMENT
ADVERTISEMENT
ADVERTISEMENT