ದೆಹಲಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ: ಸ್ವಪ್ರೇರಿತ ವಿಚಾರಣೆ, ನೋಟಿಸ್ ಜಾರಿ
ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ನಡೆದ ಶೂಟೌಟ್ ಪ್ರಕರಣವನ್ನು ಗುರುವಾರ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ನ್ಯಾಯಾಲಯದ ಆವರಣದಲ್ಲಿ ಪರಿಣಾಮಕಾರಿಯಾಗಿ ಹಾಗೂ ಅಗತ್ಯ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಬೇಕು ಎಂದು ಅಭಿಪ್ರಾಯಪಟ್ಟಿತು.Last Updated 30 ಸೆಪ್ಟೆಂಬರ್ 2021, 11:50 IST