ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Gangamatha

ADVERTISEMENT

‘ಗಂಗಾಮತ ಸಮುದಾಯಕ್ಕೆ ಟಿಕೆಟ್‌ ನೀಡಿ’

‘ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಟಿಕೆಟ್ ನೀಡುವ ಸಂದರ್ಭದಲ್ಲಿ ಗಂಗಾಮತ ಸಮಾಜದ ಮುಖಂಡರಿಗೆ ಆದ್ಯತೆ ನೀಡಬೇಕು’ ಎಂದು ಗಂಗಾಮತಸ್ಥರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಭೋವಿ ಒತ್ತಾಯಿಸಿದರು.
Last Updated 11 ಮಾರ್ಚ್ 2023, 14:50 IST
‘ಗಂಗಾಮತ ಸಮುದಾಯಕ್ಕೆ ಟಿಕೆಟ್‌ ನೀಡಿ’

ಗಂಗಾಮತಸ್ಥರಿಗೆ ಸಚಿವ ಸ್ಥಾನ ಕೊಡಿ: ಗಂಗಾಮತ ಸಂಘದ ಅಧ್ಯಕ್ಷ ಬಿ. ಮೌಲಾಲಿ

‘ರಾಜ್ಯ ಸಚಿವ ಸಂಪುಟದಲ್ಲಿ ಗಂಗಾಮತ ಸಮಾಜದ ಒಬ್ಬ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು’ ಎಂದು ರಾಜ್ಯ ಗಂಗಾಮತ ಸಂಘದ ಅಧ್ಯಕ್ಷ ಬಿ. ಮೌಲಾಲಿ ಆಗ್ರಹಿಸಿದರು.
Last Updated 16 ಆಗಸ್ಟ್ 2021, 12:03 IST
ಗಂಗಾಮತಸ್ಥರಿಗೆ ಸಚಿವ ಸ್ಥಾನ ಕೊಡಿ: ಗಂಗಾಮತ ಸಂಘದ ಅಧ್ಯಕ್ಷ ಬಿ. ಮೌಲಾಲಿ

ಸಚಿವ ಸ್ಥಾನ ನೀಡುವಲ್ಲಿ ಗಂಗಾಮತಸ್ಥರ ಕಡೆಗಣನೆ: ಪಾಠ ಕಲಿಸುತ್ತೇವೆಂದ ಸಮುದಾಯ

‘ರಾಜ್ಯ ಬಿಜೆಪಿ ಸಚಿವ ಸಂಪುಟದಲ್ಲಿ ಗಂಗಾಮತಸ್ಥರ ಸಮಾಜವನ್ನು ಕಡೆಗಣಿಸಿರುವುದು ಖಂಡನೀಯ. ಮುಂಬರುವ ಚುನಾವಣೆಯಲ್ಲಿ ಸಮುದಾಯದವರು ಒಗ್ಗಟ್ಟಾಗಿ ತಕ್ಕ ಪಾಠ ಕಲಿಸುತ್ತೇವೆ’ ಎಂದು ನಿಜಶರಣ ಅಂಬಿಗರ ಚೌಡಯ್ಯನವರ ಜಿಲ್ಲಾ ಗಂಗಾಮತಸ್ಥರ ಸಂಘದ ಗೌರವಾಧ್ಯಕ್ಷ ವಾಸುದೇವಮೂರ್ತಿ ಮತ್ತು ಅಧ್ಯಕ್ಷ ಮಂಜುನಾಥ ಎಫ್‌.ಭೋವಿ ಎಚ್ಚರಿಕೆ ನೀಡಿದರು.
Last Updated 5 ಆಗಸ್ಟ್ 2021, 9:00 IST
ಸಚಿವ ಸ್ಥಾನ ನೀಡುವಲ್ಲಿ ಗಂಗಾಮತಸ್ಥರ ಕಡೆಗಣನೆ: ಪಾಠ ಕಲಿಸುತ್ತೇವೆಂದ ಸಮುದಾಯ

ಗಂಗಾಮತಸ್ಥರ ಎಸ್‌.ಟಿ ಶಿಫಾರಸು: ಹೆಚ್ಚುವರಿ ದಾಖಲೆ ಸಲ್ಲಿಕೆ

ಗಂಗಾಮತಸ್ಥ ಮತ್ತು ಅದರ 38 ಉಪ ಜಾತಿಗಳನ್ನು ಪರಿಶಿಷ್ಟ ಪಂಗಡಗಳ (ಎಸ್‌.ಟಿ) ಪಟ್ಟಿಗೆ ಸೇರಿಸಬೇಕೆಂಬ ಶಿಫಾರಸಿಗೆ ಪೂರಕವಾಗಿ ಕೇಂದ್ರ ಸರ್ಕಾರಕ್ಕೆ ಫೆಬ್ರುವರಿ 2ರಂದು ಹೆಚ್ಚುವರಿ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2021, 17:11 IST
fallback

ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

ಗಂಗಾಮತ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ ೨೬ರಂದು
Last Updated 23 ಸೆಪ್ಟೆಂಬರ್ 2018, 9:57 IST
fallback
ADVERTISEMENT
ADVERTISEMENT
ADVERTISEMENT
ADVERTISEMENT