ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Gangavathi

ADVERTISEMENT

ಗಂಗಾವತಿ | ಲೋಕಾಯುಕ್ತ ಪೊಲೀಸರ ಬಲೆಗೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹೇಶ

ಇಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಬಳಿಯ ತೋಟಗಾರಿಕೆ ಇಲಾಖೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿರುವ ಮಹೇಶ ಎಚ್. ಸೋಮವಾರ ತಮ್ಮ ಕಚೇರಿಯಲ್ಲಿ ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Last Updated 11 ನವೆಂಬರ್ 2024, 16:10 IST
ಗಂಗಾವತಿ | ಲೋಕಾಯುಕ್ತ ಪೊಲೀಸರ ಬಲೆಗೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹೇಶ

ಗಂಗಾವತಿ: ರಾಜವಂಶಸ್ಥ ಎಸ್.ಆರ್.ಕೆ. ರಾಜಬಹದ್ದೂರ್ ನಿಧನ

ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹದ್ದೂರ್ ಅವರು (79) ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Last Updated 11 ನವೆಂಬರ್ 2024, 0:19 IST
ಗಂಗಾವತಿ: ರಾಜವಂಶಸ್ಥ ಎಸ್.ಆರ್.ಕೆ. ರಾಜಬಹದ್ದೂರ್ ನಿಧನ

ಕೀಟಬಾಧೆ: ಕನಕಗಿರಿ ತಾಲ್ಲೂಕಿನ ಜಮೀನುಗಳಿಗೆ ಅಧಿಕಾರಗಳ ತಂಡ ಭೇಟಿ

ಕೆಲ ದಿನಗಳ ಹಿಂದೆ ಸುರಿದ ಮಳೆಯ ತೇವಾಂಶದಿಂದ ಕಾಯಿ ಕೊರಕ ಕೀಟಬಾಧೆಗೆ ತುತ್ತಾದ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ ನೇತೃತ್ವದಲ್ಲಿ ಕೃಷಿ ಮತ್ತು ಕೃಷಿ ಸಂಶೋಧನಾ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
Last Updated 7 ನವೆಂಬರ್ 2024, 14:16 IST
ಕೀಟಬಾಧೆ: ಕನಕಗಿರಿ ತಾಲ್ಲೂಕಿನ ಜಮೀನುಗಳಿಗೆ ಅಧಿಕಾರಗಳ ತಂಡ ಭೇಟಿ

ಕೊಪ್ಪಳ | ಮರಕುಂಬಿ ಪ್ರಕರಣ: ಅಸ್ವಸ್ಥಗೊಂಡಿದ್ದ ಅಪರಾಧಿ ಸಾವು

ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣದಲ್ಲಿ ಅಪರಾಧಿಯಾಗಿದ್ದ ರಾಮಣ್ಣ ಲಕ್ಷ್ಮಣ ಭೋವಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
Last Updated 25 ಅಕ್ಟೋಬರ್ 2024, 4:50 IST
ಕೊಪ್ಪಳ | ಮರಕುಂಬಿ ಪ್ರಕರಣ: ಅಸ್ವಸ್ಥಗೊಂಡಿದ್ದ ಅಪರಾಧಿ ಸಾವು

ಮರಕುಂಬಿ ದಲಿತರು – ಸವರ್ಣೀಯರ ಮಧ್ಯೆ ಸಂಘರ್ಷ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಒಂದು ದಶಕದ ಹಿಂದೆ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ.
Last Updated 24 ಅಕ್ಟೋಬರ್ 2024, 13:17 IST
ಮರಕುಂಬಿ ದಲಿತರು – ಸವರ್ಣೀಯರ ಮಧ್ಯೆ ಸಂಘರ್ಷ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಗಂಗಾವತಿ: ಜಯಲಕ್ಷ್ಮಿ ದೇವಸ್ಥಾನದಲ್ಲಿ ಮಳೆ ನೀರು ಸೋರಿಕೆ

ಗಂಗಾವತಿ: ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಪಂಪಾಸ ರೋವರದ ಜಯಲಕ್ಷ್ಮಿ ದೇವಸ್ಥಾನದ ಗರ್ಭಗುಡಿ, ಪ್ರಾಂಗಣ ಶುಕ್ರವಾರ ತಡರಾತ್ರಿ ಸುರಿದ ಮಳೆಗೆ ನೀರು ಸೋರಿ, ಶನಿವಾ ರ ವಿಜಯದಶಮಿ ನಿಮಿತ್ತ...
Last Updated 14 ಅಕ್ಟೋಬರ್ 2024, 5:12 IST
ಗಂಗಾವತಿ: ಜಯಲಕ್ಷ್ಮಿ ದೇವಸ್ಥಾನದಲ್ಲಿ ಮಳೆ ನೀರು ಸೋರಿಕೆ

ದೀಪದ ಕಂಬಗಳ ತೆರವಿಗೆ ಆದೇಶ: ಗಂಗಾವತಿ ತಹಶೀಲ್ದಾರ್ ಅಮಾನತಿಗೆ ಆಗ್ರಹ

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಅಂಜನಾದ್ರಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹನುಮನ ಗದೆ, ರಾಮನ ಧನಸ್ಸು ಹೋಲುವ ದೀಪದ ಕಂಬಗಳ ತೆರವಿಗೆ ಆದೇಶ ನೀಡಿದ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹ
Last Updated 4 ಸೆಪ್ಟೆಂಬರ್ 2024, 15:47 IST
ದೀಪದ ಕಂಬಗಳ ತೆರವಿಗೆ ಆದೇಶ: ಗಂಗಾವತಿ ತಹಶೀಲ್ದಾರ್ ಅಮಾನತಿಗೆ ಆಗ್ರಹ
ADVERTISEMENT

ಗಂಗಾವತಿ ನಗರಸಭೆ: ಬಿಜೆಪಿ ಬೆಂಬಲದಿಂದ ಕಾಂಗ್ರೆಸ್ ಸದಸ್ಯರಿಗೆ ಅಧಿಕಾರ ಭಾಗ್ಯ!

ನಗರಸಭೆಯ ಅಧಿಕಾರದ ಚುಕ್ಕಾಣಿ ಹಿಡಿಯಲು ಬಹುಮತಕ್ಕೆ ಬೇಕಾಗುವಷ್ಟು ಬಲವಿದ್ದರೂ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣಾ ಸಮಯದಲ್ಲಿ ತಮಗೆ ನೆರವಾಗಿದ್ದ ಕಾಂಗ್ರೆಸ್‌ ಸದಸ್ಯರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಮಾಡಿದ್ದಾರೆ.
Last Updated 26 ಆಗಸ್ಟ್ 2024, 15:25 IST
ಗಂಗಾವತಿ ನಗರಸಭೆ: ಬಿಜೆಪಿ ಬೆಂಬಲದಿಂದ ಕಾಂಗ್ರೆಸ್ ಸದಸ್ಯರಿಗೆ ಅಧಿಕಾರ ಭಾಗ್ಯ!

ಗಂಗಾವತಿ: ರೆಡ್ಡಿ ಆಪರೇಷನ್‌ಗೆ ಒಲಿಯುತ್ತಾ ನಗರಸಭೆ?

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಇಂದು
Last Updated 26 ಆಗಸ್ಟ್ 2024, 5:23 IST
ಗಂಗಾವತಿ: ರೆಡ್ಡಿ ಆಪರೇಷನ್‌ಗೆ ಒಲಿಯುತ್ತಾ ನಗರಸಭೆ?

ಗಂಗಾವತಿ: ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪ್ರತಿಭಟನೆ

ಕೋಲ್ಕತ್ತಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ನಿಯ ಕೊಲೆ ಖಂಡಿಸಿ, ಬುಧವಾರ ಸಂಜೆ ಕೊಪ್ಪಳ ಜಿಲ್ಲಾ ವೈದ್ಯಾಧಿಕಾರಿಗಳ ಸಂಘದ ಸದಸ್ಯರು ನಗರದ ಕೃಷ್ಣದೇವ ರಾಯ ವೃತ್ತದಲ್ಲಿ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಿ ದರು.
Last Updated 14 ಆಗಸ್ಟ್ 2024, 15:29 IST
ಗಂಗಾವತಿ: ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT