ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

GangRape

ADVERTISEMENT

ಮಂಡ್ಯ | ಬಾಲಕಿ ಮೇಲೆ ಸಾಮೂಹಿಕ‌ ಅತ್ಯಾಚಾರ; ಮೂವರ ಬಂಧನ

ಬಾಲಕಿ ಮೇಲೆ‌ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಮದ್ದೂರು ಠಾಣೆ ಪೊಲೀಸರು ಮೂವರು ಯುವಕರನ್ನು ಶುಕ್ರವಾರ ಬಂಧಿಸಿದ್ದಾರೆ.
Last Updated 10 ನವೆಂಬರ್ 2023, 10:44 IST
ಮಂಡ್ಯ | ಬಾಲಕಿ ಮೇಲೆ ಸಾಮೂಹಿಕ‌ ಅತ್ಯಾಚಾರ; ಮೂವರ ಬಂಧನ

ತ್ರಿಪುರಾ: ಚಲಿಸುತ್ತಿದ್ದ ಕಾರ್‌ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್, ಮುಖ್ಯ ಆರೋಪಿ ಬಂಧನ

ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಪೂರ್ವ ತ್ರಿಪುರಾ ಜಿಲ್ಲೆಯ ಅಮತಾಲಿ ಬೈಪಾಸ್‌ ರಸ್ತೆಯಲ್ಲಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 11 ಮೇ 2023, 10:46 IST
ತ್ರಿಪುರಾ: ಚಲಿಸುತ್ತಿದ್ದ ಕಾರ್‌ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್, ಮುಖ್ಯ ಆರೋಪಿ ಬಂಧನ

ಬಿಎಸ್‌ಎಫ್ ಸಿಬ್ಬಂದಿಯಿಂದ ಅತ್ಯಾಚಾರ: ಅಮಿತ್ ಶಾ ಹೊಣೆ ಹೊರಬೇಕು ಎಂದ ಟಿಎಂಸಿ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಸಿಬ್ಬಂದಿಯಿಂದ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಹೊಣೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊತ್ತುಕೊಳ್ಳಬೇಕು ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷ ಆಗ್ರಹಿಸಿದೆ.
Last Updated 29 ಆಗಸ್ಟ್ 2022, 1:33 IST
ಬಿಎಸ್‌ಎಫ್ ಸಿಬ್ಬಂದಿಯಿಂದ ಅತ್ಯಾಚಾರ: ಅಮಿತ್ ಶಾ ಹೊಣೆ ಹೊರಬೇಕು ಎಂದ ಟಿಎಂಸಿ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಕ್ರಮಕ್ಕೆ ಆಗ್ರಹಿಸಿ ಯೋಗಿಗೆ ಮಹಿಳಾ ಆಯೋಗದ ಪತ್ರ

ಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯಲ್ಲಿ ವರದಿಯಾಗಿರುವ 13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್‌ (ಡಿಸಿಡಬ್ಲ್ಯು) ಪತ್ರ ಬರೆದಿದ್ದಾರೆ.
Last Updated 6 ಜೂನ್ 2022, 15:15 IST
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಕ್ರಮಕ್ಕೆ ಆಗ್ರಹಿಸಿ ಯೋಗಿಗೆ ಮಹಿಳಾ ಆಯೋಗದ ಪತ್ರ

ಮಧ್ಯ ಪ್ರದೇಶ: ಗಂಡನ ಎದುರೇ 35 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

35 ವರ್ಷದ ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 28 ಡಿಸೆಂಬರ್ 2021, 8:40 IST
ಮಧ್ಯ ಪ್ರದೇಶ: ಗಂಡನ ಎದುರೇ 35 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ಪತ್ತೆಗೆ 6 ತಂಡ

ಎಡಿಜಿಪಿ ಮೊಕ್ಕಾಂ; ಐವರು ವಶಕ್ಕೆ, ತೀವ್ರಗೊಂಡ ವಿಚಾರಣೆ
Last Updated 26 ಆಗಸ್ಟ್ 2021, 13:04 IST
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ಪತ್ತೆಗೆ 6 ತಂಡ

ಬಿಹಾರ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಶ್ರವಣ ದೋಷವಿರುವ ಮತ್ತು ಮಾತು ಬಾರದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಬಿಹಾರದ ಮಧುಬನಿಯಲ್ಲಿ ನಡೆದಿದೆ.
Last Updated 13 ಜನವರಿ 2021, 8:58 IST
ಬಿಹಾರ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ
ADVERTISEMENT

ಜಾರ್ಖಂಡ್: ಪಾನಮತ್ತ 17 ಜನರಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ದುಮ್ಕಾ (ಜಾರ್ಖಂಡ್): ಗಂಡನೊಂದಿಗೆ ಮಾರ್ಕೆಟ್‌ನಿಂದ ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ನಗರದಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಆರೋಪಿಗಳೆಲ್ಲರೂ ಮದ್ಯಸೇವನೆ ಮಾಡಿದ್ದರೆನ್ನಲಾಗಿದೆ. ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆ ವೇಳೆ ತಮ್ಮ ಪತಿಯೊಂದಿಗೆ ಮಾರ್ಕೆಟ್‌ನಿಂದ ಮನೆಗೆ ಮರಳುತ್ತಿದ್ದಾಗ 17 ಮಂದಿ ತಮ್ಮನ್ನು ಅಡ್ಡಗಟ್ಟಿದರು. ಎಲ್ಲರೂ ಮದ್ಯಪಾನ ಮಾಡಿದ್ದರು. ಐವರು ತಮ್ಮನ್ನು ಪೊದೆಯತ್ತ ಎಳೆದೊಯ್ದರು. ಉಳಿದವರು ಗಂಡನ ಮೇಲೆ ಹಲ್ಲೆ ಮಾಡಿದರು. ಬಳಿಕ ಎಲ್ಲರೂ ಅತ್ಯಾಚಾರವೆಸಗಿದರು ಎಂದು ಹೇಳಿಕೆ ನೀಡಿದ್ದಾರೆ. ಮುಫಾಸ್ಸಿಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಎಫ್‌ಐಆರ್‌ ದಾಖಲಾಗಿದೆ. ಸದ್ಯ ಓರ್ವನನ್ನು ಬಂಧಿಸಲಾಗಿದ್ದು, ಉಳಿದ 16 ಆರೋಪಿಗಳಿಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಪ್ರಕರಣ ಸಂಬಂಧ ಮಾಹಿತಿ ನೀಡಿರುವ ಡಿಐಜಿ ಸುದರ್ಶನ್‌ ಮಂಡಲ್, ಸಮಗ್ರ ತನಿಖೆ ನಡೆಯುತ್ತಿದ್ದು, ಯಾರೊಬ್ಬರೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದಿದ್ದಾರೆ. ಬಿಜೆಪಿ ವಕ್ತಾರ ಪ್ರತುಲ್‌ ಶಾಹ್ದೋ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಅರಾಜಕತೆ ಇದೆ ಎಂದು ಆರೋಪಿಸಿದ್ದಾರೆ. ‘ಇದು ಜಂಗಲ್ ರಾಜ್ ವ್ಯವಸ್ಥೆ ಇದೆ. ಇದು ಪೈಶಾಚಿಕ ದುಶ್ಕೃತ್ಯವಾಗಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬುದನ್ನು ಇದು ತೋರುತ್ತಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ’ ಎಂದಿದ್ದಾರೆ.
Last Updated 10 ಡಿಸೆಂಬರ್ 2020, 6:30 IST
ಜಾರ್ಖಂಡ್: ಪಾನಮತ್ತ 17 ಜನರಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಹತ್ರಾಸ್‌ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದಲ್ಲಿ ತೀವ್ರಗೊಂಡ ಪ್ರತಿಭಟನೆ

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟಿದ್ದ ಯುವತಿಯ ಅಂತ್ಯಕ್ರಿಯೆಯನ್ನು ತುರಾತುರಿಯಲ್ಲಿ ನೇರವೇರಿಸಿದ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಸಮಾಜವಾದಿ ಪಕ್ಷವು ಪ್ರತಿಭಟನೆ ನಡೆಸುತ್ತಿದೆ
Last Updated 1 ಅಕ್ಟೋಬರ್ 2020, 10:34 IST
ಹತ್ರಾಸ್‌ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದಲ್ಲಿ ತೀವ್ರಗೊಂಡ ಪ್ರತಿಭಟನೆ

ಗಲ್ಲು ಶಿಕ್ಷೆ ಜಾರಿಗೆ ಏಳು ದಿನಗಳ ಗಡುವು ವಿಧಿಸಿ: ಸುಪ್ರೀಂಗೆ ಕೇಂದ್ರ ಅರ್ಜಿ

ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳನ್ನು ನೇಣಿಗೇರಿಸಲು 7 ದಿನಗಳ ಗಡುವು ನಿಗದಿಪಡಿಸಲು ಕೋರಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Last Updated 22 ಜನವರಿ 2020, 19:34 IST
ಗಲ್ಲು ಶಿಕ್ಷೆ ಜಾರಿಗೆ ಏಳು ದಿನಗಳ ಗಡುವು ವಿಧಿಸಿ: ಸುಪ್ರೀಂಗೆ ಕೇಂದ್ರ ಅರ್ಜಿ
ADVERTISEMENT
ADVERTISEMENT
ADVERTISEMENT