ಶನಿವಾರ, 16 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Garbage managment
ADVERTISEMENT
ನೆಪ ಹೇಳದೆ ಕಸ ವಿಲೇವಾರಿ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ತಾಕೀತು
ಬಿಬಿಎಂಪಿಯ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಕಸ ನಿರ್ವಹಣೆ ಸಂಬಂಧ ಅಧಿಕಾರಿಗಳ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು, ‘ಕಸ ನಿರ್ವಹಣೆ ಸಮಸ್ಯೆ ನಿವಾರಣೆಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಿ’ ಎಂದು ಸೂಚಿಸಿದ್ದಾರೆ.
Last Updated 9 ಅಕ್ಟೋಬರ್ 2024, 23:30 IST
ಕಸ ಸಂಗ್ರಹ ವಾಹನಕ್ಕೆ ಹಾಸನ ನಗರಸಭೆ ಅಧ್ಯಕ್ಷ ಸಾರಥಿ!
ಪ್ರಜಾವಾಣಿ ವಾರ್ತೆ ಹಾಸನ: ಇಲ್ಲಿನ ನಗರಸಭೆ ಅಧ್ಯಕ್ಷ ಆರ್.ಮೋಹನ್ 34ನೇ ವಾರ್ಡ್ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಕಸ ಸಂಗ್ರಹಿಸುವ ಆಟೊಟಿಪ್ಪರ್ ಚಲಾಯಿಸುತ್ತಿದ್ದಾರೆ. ನಗರದಲ್ಲಿ ಕಸ ಸಂಗ್ರಹಿಸುವ ನಗರಸಭೆಯ ಆಟೊಟಿಪ್ಪರ್ ಚಾಲಕರು ಮುಷ್ಕರ ನಡೆಸುತ್ತಿದ್ದು, ವಾರದಿಂದ ಮನೆ-ಮನೆ ಕಸ ಸಂಗ್ರಹ ಕಾರ್ಯ ಸ್ಥಗಿತಗೊಂಡಿದೆ. ಹೀಗಾಗಿ, ಅಧ್ಯಕ್ಷರೇ ಈ ಕಾರ್ಯಕ್ಕಿಳಿದಿದ್ದಾರೆ. ಗುರುತು ಪತ್ತೆಯಾಗದಿರಲೆಂದು ಟೋಪಿ ಹಾಗೂ ಮಾಸ್ಕ್ ಧರಿಸಿ ಮನೆ ಬಾಗಿಲಿಗೆ ವಾಹನದೊಂದಿಗೆ ತೆರಳಿ ತ್ಯಾಜ್ಯ ಸಂಗ್ರಹಿಸುತ್ತಿದ್ದಾರೆ. ಅವರ ಈ ನಡೆ ನಿವಾಸಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
Last Updated 19 ಮಾರ್ಚ್ 2023, 18:36 IST
ಹುಬ್ಬಳ್ಳಿ: ಪಾಲಿಕೆ ಆವರಣದಲ್ಲಿ ಕಸ ಚೆಲ್ಲಿ ಪ್ರತಿಭಟಿಸಿದ ಕಾಂಗ್ರೆಸ್
ಅವಳಿನಗರ ಸ್ಮಾರ್ಟ್ ಸಿಟಿ ಅಲ್ಲ ಗಾರ್ಬೇಜ್ ಸಿಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಹುಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಮಂಗಳವಾರ ಪಾಲಿಕೆ ಆವರಣಲ್ಲಿ ಕಸಚೆಲ್ಲಿ ಪ್ರತಿಭಟನೆ ನಡೆಸಿದರು.
Last Updated 28 ಡಿಸೆಂಬರ್ 2021, 7:35 IST
ಜಯನಗರದಲ್ಲಿ ‘ಕಸದಿಂದ ರಸ’
ಬಾಂಧವ ಸಂಸ್ಥೆ ಜಯನಗರದಲ್ಲಿ ‘ಕಸದಿಂದ ರಸ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಒಣ ಕಸ ಹಾಗೂ ಹಸಿ ಕಸವನ್ನು ವಿಂಗಡಿಸಿ ಅದನ್ನು ಗೊಬ್ಬರ ರೀತಿ ಸಂಸ್ಕರಿಸಿ ಪಾರ್ಕ್ ಗಿಡಗಳಿಗೆ ವಿತರಣೆ ಮಾಡುವ ಕಾರ್ಯಕ್ರಮ ಇದಾಗಿತ್ತು.
Last Updated 3 ನವೆಂಬರ್ 2019, 19:45 IST
ಕಸ ವಿಲೇವಾರಿ ಟೆಂಡರ್: ಅ.1ರಿಂದ ಅನುಷ್ಠಾನ
ಮನೆ ಮನೆಯಿಂದ ಕಸ ಸಂಗ್ರಹಿಸುವ ವ್ಯವಸ್ಥೆಯ ಹೊಸ ಟೆಂಡರ್‌ಗಳನ್ನು ಅಕ್ಟೋಬರ್ 1ರಿಂದ ಕಡ್ಡಾಯವಾಗಿ ಜಾರಿ ಮಾಡುವುದಾಗಿ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಸ್ಪಷ್ಟಪಡಿಸಿದರು.
Last Updated 16 ಸೆಪ್ಟೆಂಬರ್ 2019, 19:18 IST
ಕೆ.ಆರ್. ಮಾರುಕಟ್ಟೆ: ಸ್ವಚ್ಛತೆ ಮರೀಚಿಕೆ, ಈಡೇರದ ಬೇಡಿಕೆ
ಸಂಚಾರ ದಟ್ಟಣೆ * ಮೂಲಸೌಲಭ್ಯ ಕೇಳಿದರೆ ಇಲ್ಲ ಉತ್ತರ
Last Updated 29 ಆಗಸ್ಟ್ 2019, 19:40 IST
ಮುಂಡಗೋಡ: ದಡಕ್ಕೆ ಬಂದ ಮೂರು ಟ್ರ್ಯಾಕ್ಟರ್ ತ್ಯಾಜ್ಯ
ದೇವರ ಹೊಂಡವನ್ನು ಸ್ವಚ್ಛಗೊಳಿಸಿದ ಯುವಕರು, ವಯಸ್ಕರು
Last Updated 21 ಜುಲೈ 2019, 19:45 IST
ADVERTISEMENT
ಕಸವೆಂದರೆ ಕಾಸು !
ಬೆಂಗಳೂರಿನಂತಹ ಮಹಾನಗರಗಳಲ್ಲಿ ಕಸ ವಿಲೇವಾರಿ ಬಹುದೊಡ್ಡ ಸಮಸ್ಯೆಯಾಗಿರುವಾಗ, ಉಡುಪಿಯಲ್ಲಿ ಮಾತ್ರ ಕಸ ಆದಾಯದ ಮೂಲ. ‘ಇಲ್ಲಿನ 50 ಗ್ರಾಮ ಪಂಚಾಯ್ತಿಗಳು ಕಸ ವಿಲೇವಾರಿಗೆ ಬಿಡಿಗಾಸು ಖರ್ಚು ಮಾಡುವುದಿಲ್ಲ. ಬದಲಾಗಿ; ಇದುವರೆಗೂ ಕಸದಿಂದಲೇ ₹45 ಲಕ್ಷದಿಂದ ₹50 ಲಕ್ಷ ಆದಾಯಗಳಿಸಿವೆ’ ಎನ್ನುತ್ತಾರೆ ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ಹಾಗೂ ಎಸ್‌ಎಲ್‌ಆರ್‌ಎಂ ಘಟಕದ ಉಸ್ತುವಾರಿ ಶ್ರೀನಿವಾಸ್ ರಾವ್.
Last Updated 8 ಜುಲೈ 2019, 19:30 IST
ADVERTISEMENT
ADVERTISEMENT
ADVERTISEMENT