ಬಾಂಗ್ಲಾದೇಶ: ಶೇ 56ರಷ್ಟು ವೇತನ ಹೆಚ್ಚಳ ತಿರಸ್ಕರಿಸಿದ ಗಾರ್ಮೆಂಟ್ಸ್ ಕಾರ್ಮಿಕರು
ಬಾಂಗ್ಲಾದೇಶದಲ್ಲಿರುವ ಸುಮಾರು 40 ಲಕ್ಷ ಗಾರ್ಮೆಂಟ್ ಕಾರ್ಮಿಕರ ಮಾಸಿಕ ಕನಿಷ್ಠ ವೇತನವನ್ನು ಶೇ 56.25ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಈ ಘೋಷಣೆ ಬೆನ್ನಲ್ಲೇ ಕಾರ್ಮಿಕರ ಒಕ್ಕೂಟವು ಅದನ್ನು ತಿರಸ್ಕರಿಸಿದ್ದು, ಮೂರು ಪಟ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ.Last Updated 7 ನವೆಂಬರ್ 2023, 13:17 IST