ವಕೀಲರು ನ್ಯಾಯಾಲಯಕ್ಕೆ ಜೀನ್ಸ್ ಧರಿಸಿ ಬರಬಹುದೇ? ಗುವಾಹಟಿ ಹೈಕೋರ್ಟ್ ಹೇಳಿದ್ದೇನು?
ಕಳೆದ ವರ್ಷ ನ್ಯಾಯಾಲಯಕ್ಕೆ ಜೀನ್ಸ್ ಧರಿಸಿ ಬಂದಿದ್ದನ್ನು ಸಮರ್ಥಿಕೊಳ್ಳಲು ಪ್ರಯತ್ನಿಸಿದ ವಕೀಲರೊಬ್ಬರ ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ. Last Updated 9 ಫೆಬ್ರುವರಿ 2024, 10:35 IST