ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Gautam Navlakha

ADVERTISEMENT

ನವಲಖಾರಿಂದ ₹1.64 ಕೋಟಿ ಬಾಕಿ: ಸುಪ್ರೀಂ ಕೋರ್ಟ್‌ಗೆ ಎನ್‌ಐಎ ಮಾಹಿತಿ

ಗೃಹಬಂಧನ ವೇಳೆ ಒದಗಿಸಿದ್ದ ಭದ್ರತೆಗೆ ಸಂಬಂಧಿಸಿದ ವೆಚ್ಚ
Last Updated 7 ಮಾರ್ಚ್ 2024, 15:47 IST
ನವಲಖಾರಿಂದ ₹1.64 ಕೋಟಿ ಬಾಕಿ: ಸುಪ್ರೀಂ ಕೋರ್ಟ್‌ಗೆ ಎನ್‌ಐಎ ಮಾಹಿತಿ

ಎಲ್ಗಾರ್‌ ಪರಿಷತ್‌ ಪ್ರಕರಣ: ಗೌತಮ್‌ ನವಲಖಾಗೆ ಜಾಮೀನು

ಎಲ್ಗಾರ್‌ ಪರಿಷತ್‌ ಪ್ರಕರಣದ ಆರೋಪಿ, ಮಾನವಹಕ್ಕು ಹೋರಾಟಗಾರ ಮತ್ತು ಪತ್ರಕರ್ತ ಗೌತಮ್‌ ನವಲಖಾ ಅವರಿಗೆ ಬಾಂಬೆ ಹೈಕೋರ್ಟ್‌ನ ವಿಭಾಗೀಯ ಪೀಠ ಮಂಗಳವಾರ ಜಾಮೀನು ನೀಡಿದೆ.
Last Updated 19 ಡಿಸೆಂಬರ್ 2023, 13:42 IST
ಎಲ್ಗಾರ್‌ ಪರಿಷತ್‌ ಪ್ರಕರಣ:  ಗೌತಮ್‌ ನವಲಖಾಗೆ ಜಾಮೀನು

ನವಲಖಾ ಜಾಮೀನು ಅರ್ಜಿ: ಎನ್‌ಐಎ ಪ್ರತಿಕ್ರಿಯೆ ಕೇಳಿದ ಬಾಂಬೆ ಹೈಕೋರ್ಟ್‌

ಎಲ್ಗಾರ್‌ ಪರಿಷತ್‌– ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಗೌತಮ್ ನವಲಖಾ ಅವರ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಬಾಂಬೆ ಹೈಕೋರ್ಟ್‌ ಸೋಮವಾರ ಹೇಳಿದೆ.
Last Updated 12 ಜೂನ್ 2023, 12:50 IST
ನವಲಖಾ ಜಾಮೀನು ಅರ್ಜಿ: ಎನ್‌ಐಎ ಪ್ರತಿಕ್ರಿಯೆ ಕೇಳಿದ ಬಾಂಬೆ ಹೈಕೋರ್ಟ್‌

ಎಲ್ಗಾರ್‌ ಪರಿಷತ್–ಮಾವೋವಾದಿ ಸಂಪರ್ಕ ಪ್ರಕರಣ: ನವಲಖಾ ಜಾಮೀನು ಅರ್ಜಿ ತಿರಸ್ಕೃತ

ಮುಂಬೈ (ಪಿಟಿಐ): ಎಲ್ಗಾರ್‌ ಪರಿಷತ್‌–ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧನದಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.
Last Updated 6 ಏಪ್ರಿಲ್ 2023, 14:11 IST
ಎಲ್ಗಾರ್‌ ಪರಿಷತ್–ಮಾವೋವಾದಿ ಸಂಪರ್ಕ ಪ್ರಕರಣ: ನವಲಖಾ ಜಾಮೀನು ಅರ್ಜಿ ತಿರಸ್ಕೃತ

ಎಲ್ಗಾರ್‌ ಪರಿಷತ್‌ ಪ್ರಕರಣ: ಗೌತಮ್‌ ನವಲಖಾ ಜಾಮೀನು ಅರ್ಜಿ ತಿರಸ್ಕೃತ

ಎಲ್ಗಾರ್‌ ಪರಿಷತ್‌–ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಪ್ರಕರಣದಲ್ಲಿ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯವು ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿಯನ್ನು ಗುರುವಾರ ತಿರಸ್ಕರಿಸಿತು.
Last Updated 6 ಏಪ್ರಿಲ್ 2023, 10:31 IST
ಎಲ್ಗಾರ್‌ ಪರಿಷತ್‌ ಪ್ರಕರಣ: ಗೌತಮ್‌ ನವಲಖಾ ಜಾಮೀನು ಅರ್ಜಿ ತಿರಸ್ಕೃತ

ನ್ಯಾಯಾಂಗ ನಿಂದನೆ ಪ್ರಕರಣ: ವಿವೇಕ್‌ ಅಗ್ನಿಹೋತ್ರಿ ಬೇಷರತ್‌ ಕ್ಷಮೆ

ನವಲಖ ಅವರಿಗೆ ಜಾಮೀನು ನೀಡಿದ್ದು ಪಕ್ಷಪಾತದಿಂದ ಕೂಡಿದೆ ಎಂದಿದ್ದ ಅಗ್ನಿಹೋತ್ರಿ
Last Updated 6 ಡಿಸೆಂಬರ್ 2022, 9:12 IST
ನ್ಯಾಯಾಂಗ ನಿಂದನೆ ಪ್ರಕರಣ: ವಿವೇಕ್‌ ಅಗ್ನಿಹೋತ್ರಿ ಬೇಷರತ್‌ ಕ್ಷಮೆ

ಗೌತಮ್ ನವಲಖಾ ಗೃಹ ಬಂಧನ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್‌ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಖಾ ಅವರನ್ನು 24 ಗಂಟೆಗಳ ಒಳಗಾಗಿ ಪುನಃ ಗೃಹ ಬಂಧನದಲ್ಲಿ ಇರಿಸುವಂತೆ ಸೂಚಿಸಿದೆ.
Last Updated 18 ನವೆಂಬರ್ 2022, 14:40 IST
ಗೌತಮ್ ನವಲಖಾ ಗೃಹ ಬಂಧನ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌
ADVERTISEMENT

ನವಲಾಖ ಗೃಹಬಂಧನ: ಅಗತ್ಯ ದಾಖಲೆ ಸಲ್ಲಿಕೆಗೆ ವಿನಾಯಿತಿ ನೀಡಿದ ‘ಸುಪ್ರೀಂ’

ಎಲ್ಗಾರ್‌ ಪರಿಷತ್‌ ಪ್ರಕರಣದಲ್ಲಿ ಬಂಧಿಸಲಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಗೃಹಬಂಧನ ಆದೇಶದ ಜಾರಿಗೆ ಇದ್ದ ಅಡ್ಡಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತೊಡೆದುಹಾಕಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸುವುದಕ್ಕೆ ನ್ಯಾಯಾಲಯವು ವಿನಾಯಿತಿ ನೀಡಿದೆ.
Last Updated 15 ನವೆಂಬರ್ 2022, 15:25 IST
ನವಲಾಖ ಗೃಹಬಂಧನ: ಅಗತ್ಯ ದಾಖಲೆ ಸಲ್ಲಿಕೆಗೆ ವಿನಾಯಿತಿ ನೀಡಿದ ‘ಸುಪ್ರೀಂ’

ಎಲ್ಗಾರ್‌ ಪರಿಷತ್‌ ಪ್ರಕರಣ: ನವಲಖಾ ಗೃಹಬಂಧನ, ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ

ಎಲ್ಗಾರ್‌ ಪರಿಷತ್‌ ಪ್ರಕರಣದಲ್ಲಿ ಬಂಧಿಸಲಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರನ್ನು ಒಂದು ತಿಂಗಳ ಮಟ್ಟಿಗೆ ಗೃಹಬಂಧನದಲ್ಲಿ ಇರಿಸುವ ಪ್ರಕ್ರಿಯೆ ಕುರಿತಾದ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ವಿಶೇಷ ನ್ಯಾಯಾಲಯವು ಮಂಗಳವಾರ ನಡೆಸಿತು.
Last Updated 15 ನವೆಂಬರ್ 2022, 10:42 IST
ಎಲ್ಗಾರ್‌ ಪರಿಷತ್‌ ಪ್ರಕರಣ: ನವಲಖಾ ಗೃಹಬಂಧನ, ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ

ಎಲ್ಗಾರ್‌ ಪರಿಷತ್‌ ಪ್ರಕರಣ | ಗೌತಮ್‌ ನವಲಖಾ ಜಾಮೀನು ಅರ್ಜಿ ತಿರಸ್ಕೃತ

ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯವು ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿಯನ್ನು ಸೋಮವಾರ ತಿರಸ್ಕರಿಸಿತು.
Last Updated 5 ಸೆಪ್ಟೆಂಬರ್ 2022, 14:18 IST
ಎಲ್ಗಾರ್‌ ಪರಿಷತ್‌ ಪ್ರಕರಣ | ಗೌತಮ್‌ ನವಲಖಾ ಜಾಮೀನು ಅರ್ಜಿ ತಿರಸ್ಕೃತ
ADVERTISEMENT
ADVERTISEMENT
ADVERTISEMENT