ಗೆಜೆಟೆಡ್ ಪ್ರೊಬೇಷನರಿ: 3 ವರ್ಷ ವಯೋಮಿತಿ ಸಡಿಲಿಕೆ
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಹುದ್ದೆಗಳ ಭರ್ತಿಗೆ ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹ ಎಲ್ಲ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.Last Updated 25 ಜನವರಿ 2024, 15:40 IST