ಶಿವಮೊಗ್ಗ | ಗೀತಾ ಆಯ್ಕೆಯಲ್ಲಿ ಒಳ ಒಪ್ಪಂದ ರಾಜಕಾರಣ ನಡೆದಿಲ್ಲ: ಭಂಡಾರಿ ಸ್ಪಷ್ಟನೆ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಅಲ್ಲ, ಅವರನ್ನು ಆಯ್ಕೆ ಮಾಡುವಲ್ಲಿ ಯಾವುದೇ ಒಳ ಒಪ್ಪಂದ ರಾಜಕಾರಣ ಕಾಂಗ್ರೆಸ್ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಿವಮೊಗ್ಗ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಂಜುನಾಥ ಭಂಡಾರಿ ಹೇಳಿದರು.Last Updated 1 ಏಪ್ರಿಲ್ 2024, 9:23 IST