ತಿರುಪತಿ ತಿಮ್ಮಪ್ಪನ ಬಳಿ ಶಿವರಾಜ್ಕುಮಾರ್ ಕೋರಿದ್ದೇನು?
‘ಹ್ಯಾಟ್ರಿಕ್ ಹೀರೊ’ ಶಿವರಾಜ್ಕುಮಾರ್ ಮತ್ತು ಗೀತಾ ಶಿವರಾಜ್ಕುಮಾರ್ ದಂಪತಿಗೆ ದೇವರ ಮೇಲೆ ಅಪಾರ ಭಕ್ತಿ. ಈ ಇಬ್ಬರೂ ಕೆಲವು ದಿನಗಳ ಹಿಂದೆ ಧರ್ಮಸ್ಥಳದ ಶ್ರೀಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವ ದಂಪತಿಗೆ ಶುಭ ಕೋರಿದ್ದರು.Last Updated 13 ಡಿಸೆಂಬರ್ 2019, 9:33 IST