ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Goods and Services Tax

ADVERTISEMENT

₹1.5 ಕೋಟಿ ತೆರಿಗೆ ಬಾಕಿ: ಕೇರಳದ ಪದ್ಮನಾಭಸ್ವಾಮಿ ದೇವಾಲಯಕ್ಕೆ ನೋಟಿಸ್ ಜಾರಿ

₹1.57 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದ ತಿರುವನಂತಪುರದಲ್ಲಿರುವ ಪದ್ಮನಾಭಸ್ವಾಮಿ ದೇವಾಲಯಕ್ಕೆ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಇಲಾಖೆ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.
Last Updated 5 ನವೆಂಬರ್ 2024, 3:09 IST
₹1.5 ಕೋಟಿ ತೆರಿಗೆ ಬಾಕಿ: ಕೇರಳದ ಪದ್ಮನಾಭಸ್ವಾಮಿ ದೇವಾಲಯಕ್ಕೆ ನೋಟಿಸ್ ಜಾರಿ

ಜಿಎಸ್‌ಟಿ ಸಂಗ್ರಹ ದಾಖಲೆ: ಅಕ್ಟೋಬರ್‌ನಲ್ಲಿ ₹1.87 ಲಕ್ಷ ಕೋಟಿ ವರಮಾನ

ಅಕ್ಟೋಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ ₹1.87 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 9ರಷ್ಟು ಏರಿಕೆಯಾಗಿದ್ದು, ದಾಖಲೆಯಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.
Last Updated 1 ನವೆಂಬರ್ 2024, 15:44 IST
ಜಿಎಸ್‌ಟಿ ಸಂಗ್ರಹ ದಾಖಲೆ: ಅಕ್ಟೋಬರ್‌ನಲ್ಲಿ ₹1.87 ಲಕ್ಷ ಕೋಟಿ ವರಮಾನ

ಜಿಎಸ್‌ಟಿ ಸರಳೀಕರಣ: ಸಚಿವರ ಸಮಿತಿ ಸಭೆ ಇಂದು

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಡಿ ತೆರಿಗೆ ಪ್ರಮಾಣ ಸರಳೀಕರಣ ಹಾಗೂ ಆರೋಗ್ಯ, ಜೀವ ವಿಮೆ ಕಂತಿನ ಮೇಲೆ ವಿಧಿಸಿರುವ ಜಿಎಸ್‌ಟಿ ಕಡಿಮೆಗೊಳಿಸುವುದಕ್ಕೆ ಸಂಬಂಧಿಸಿದಂತೆ ರಚಿಸಿರುವ ಸಚಿವರ ಸಮಿತಿಗಳ ಸಭೆಯು ಅಕ್ಟೋಬರ್‌ 19ರಂದು ನಡೆಯಲಿದೆ.
Last Updated 18 ಅಕ್ಟೋಬರ್ 2024, 23:30 IST
ಜಿಎಸ್‌ಟಿ ಸರಳೀಕರಣ: ಸಚಿವರ ಸಮಿತಿ ಸಭೆ ಇಂದು

GST| ₹1.73 ಲಕ್ಷ ಕೋಟಿ ಸಂಗ್ರಹ: ಮಹಾರಾಷ್ಟ್ರದಲ್ಲಿ ಇಳಿಕೆ, ಕರ್ನಾಟಕದಲ್ಲಿ ಏರಿಕೆ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ ಸೆಪ್ಟೆಂಬರ್ ತಿಂಗಳಲ್ಲಿ ವರಮಾನ ಸಂಗ್ರಹದಲ್ಲಿ ಶೇ 6.5ರಷ್ಟು ಏರಿಕೆಯಾಗಿದೆ. ಒಟ್ಟು ₹1.73 ಲಕ್ಷ ಕೋಟಿ ಸಂಗ್ರಹವಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.
Last Updated 1 ಅಕ್ಟೋಬರ್ 2024, 15:28 IST
GST| ₹1.73 ಲಕ್ಷ ಕೋಟಿ ಸಂಗ್ರಹ: ಮಹಾರಾಷ್ಟ್ರದಲ್ಲಿ ಇಳಿಕೆ, ಕರ್ನಾಟಕದಲ್ಲಿ ಏರಿಕೆ

GST ಸಂಗ್ರಹ ಶೇ 10ರಷ್ಟು ಏರಿಕೆ: ಆಗಸ್ಟ್‌ನಲ್ಲಿ ₹1.75 ಲಕ್ಷ ಕೋಟಿ ವರಮಾನ ಸಂಗ್ರಹ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ ಆಗಸ್ಟ್‌ ತಿಂಗಳಿನಲ್ಲಿ ₹1.75 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಂಗ್ರಹದಲ್ಲಿ ಶೇ 10ರಷ್ಟು ಏರಿಕೆಯಾಗಿದೆ.
Last Updated 1 ಸೆಪ್ಟೆಂಬರ್ 2024, 14:29 IST
GST ಸಂಗ್ರಹ ಶೇ 10ರಷ್ಟು ಏರಿಕೆ: ಆಗಸ್ಟ್‌ನಲ್ಲಿ ₹1.75 ಲಕ್ಷ ಕೋಟಿ ವರಮಾನ ಸಂಗ್ರಹ

ವಿಮೆ ಪ್ರೀಮಿಯಂ ಮೇಲಿನ ತೆರಿಗೆ ಕಡಿತ: ಜಿಎಸ್‌ಟಿ ದರ ಸರಳೀಕರಣಕ್ಕೆ ಆಕ್ಷೇಪ

ಜಿಎಸ್‌ಟಿ ವ್ಯವಸ್ಥೆಯಡಿ ತೆರಿಗೆ ಪ್ರಮಾಣ ಸರಳಗೊಳಿಸಲು ರಚಿಸಿರುವ ಏಳು ಸಚಿವರನ್ನು ಒಳಗೊಂಡ ಸಮಿತಿ ಸಭೆಯು ಗುರುವಾರ ನಡೆಯಿತು.‌
Last Updated 22 ಆಗಸ್ಟ್ 2024, 15:57 IST
ವಿಮೆ ಪ್ರೀಮಿಯಂ ಮೇಲಿನ ತೆರಿಗೆ ಕಡಿತ: ಜಿಎಸ್‌ಟಿ ದರ ಸರಳೀಕರಣಕ್ಕೆ ಆಕ್ಷೇಪ

ಇನ್ಫೊಸಿಸ್‌ಗೆ ₹380 ಶತಕೋಟಿ GST; ರಿಯಾಯಿತಿ ನೀಡಲು ಸಾಧ್ಯವಿಲ್ಲ ಎಂದ ಸರ್ಕಾರ

ಜಿಎಸ್‌ಟಿ ಬಾಕಿ ಹಣ ಪಾವತಿ ಉಳಿಸಿಕೊಂಡಿದ್ದಕ್ಕಾಗಿ ಮಾಹಿತಿ ತಂತ್ರಜ್ಞಾನ ಕಂಪನಿ ಇನ್ಫೊಸಿಸ್‌ಗೆ ₹380 ಶತಕೋಟಿ ಪಾವತಿಸುವಂತೆ ಜಿಎಸ್‌ಟಿ ಗುಪ್ತಚರ ಮಹಾನಿರ್ದೇಶನಾಲಯ ನೀಡಿದ್ದು, ಇದಕ್ಕೆ ಯಾವುದೇ ರಿಯಾಯಿತಿ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
Last Updated 6 ಆಗಸ್ಟ್ 2024, 10:24 IST
ಇನ್ಫೊಸಿಸ್‌ಗೆ ₹380 ಶತಕೋಟಿ GST; ರಿಯಾಯಿತಿ ನೀಡಲು ಸಾಧ್ಯವಿಲ್ಲ ಎಂದ ಸರ್ಕಾರ
ADVERTISEMENT

ಜಿಎಸ್‌ಟಿ: ₹1.73 ಲಕ್ಷ ಕೋಟಿ ಸಂಗ್ರಹ

ದೇಶದ ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಮೂಲಕ 2024–25ರ ಹಣಕಾಸು ವರ್ಷದ ಮೇ ನಲ್ಲಿ ₹1.73 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ.
Last Updated 1 ಜೂನ್ 2024, 15:28 IST
ಜಿಎಸ್‌ಟಿ: ₹1.73 ಲಕ್ಷ ಕೋಟಿ ಸಂಗ್ರಹ

ಮಾರ್ಚ್‌ನಲ್ಲಿ ₹1.78 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ 2023–24ನೇ ಹಣಕಾಸು ವರ್ಷ ಮಾರ್ಚ್‌ನಲ್ಲಿ ₹1.78 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಸೋಮವಾರ ತಿಳಿಸಿದೆ.
Last Updated 1 ಏಪ್ರಿಲ್ 2024, 13:10 IST
ಮಾರ್ಚ್‌ನಲ್ಲಿ ₹1.78 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

ಜಿಎಸ್‌ಟಿ ತನಿಖೆ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಬಿಐಸಿ

ಸರಕು ಮತ್ತು ಸೇವಾ ತೆರಿಗೆಯ ವ್ಯತ್ಯಾಸ ಕುರಿತ ತನಿಖೆಗೆ ಸಂಬಂಧಿಸಿದಂತೆ ನೇರ ತೆರಿಗೆ ಮತ್ತು ಕಸ್ಟಮ್ಸ್‌ನ ಕೇಂದ್ರೀಯ ಮಂಡಳಿಯು (ಸಿಬಿಐಸಿ) ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.
Last Updated 31 ಮಾರ್ಚ್ 2024, 14:23 IST
ಜಿಎಸ್‌ಟಿ ತನಿಖೆ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಬಿಐಸಿ
ADVERTISEMENT
ADVERTISEMENT
ADVERTISEMENT