ಗೂಗಲ್‌ಗೆ ₹1,337 ಕೋಟಿ ದಂಡ: ಭಾರತೀಯ ಸ್ಪರ್ಧಾ ಆಯೋಗದ ಕ್ರಮ
ಆ್ಯಂಡ್ರಾಯ್ಡ್ ಮೊಬೈಲ್ ಕಾರ್ಯಾಚರಣೆ ವ್ಯವಸ್ಥೆ ಬಳಕೆ ಇರುವಲ್ಲಿ ತಾನು ಹೊಂದಿರುವ ಪ್ರಬಲ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡ ಕಾರಣಕ್ಕೆ ಗೂಗಲ್ ಕಂಪನಿಗೆ ಭಾರತೀಯ ಸ್ಪರ್ಧಾ ಆಯೋಗವು (ಸಿಸಿಐ) ₹ 1,337.76 ಕೋಟಿ ದಂಡ ವಿಧಿಸಿದೆ.Last Updated 20 ಅಕ್ಟೋಬರ್ 2022, 19:58 IST