ಗಗನಸಖಿ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಗೋಪಾಲ್ ನಿರ್ದೋಷಿ ಎಂದ ದೆಹಲಿ ನ್ಯಾಯಾಲಯ
ನವದೆಹಲಿ: 2012ರಲ್ಲಿ ನಡೆದಿದ್ದ ಗಗನ ಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಂಡಾ ನಿರ್ದೋಷಿ ಎಂದು ದೆಹಲಿ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.Last Updated 25 ಜುಲೈ 2023, 6:29 IST