ಶುಕ್ರವಾರ, 15 ನವೆಂಬರ್ 2024
×
ADVERTISEMENT
ಈ ಕ್ಷಣ :

Government Doctors

ADVERTISEMENT

ತಮಿಳುನಾಡು | ವೈದ್ಯನಿಗೆ ಚಾಕು ಇರಿತ: ಘಟನೆ ಖಂಡಿಸಿ ಮುಷ್ಕರ ಆರಂಭಿಸಿದ ವೈದ್ಯರು

ಚೆನ್ನೈನ ಕಲೈನರ್‌ ಸೆಂಟಿನರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (ಕೆಸಿಎಂಎಸ್‌ಎಚ್) ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರ ಮೇಲೆ ರೋಗಿಯೊಬ್ಬರ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ತಮಿಳುನಾಡು ಸರ್ಕಾರಿ ವೈದ್ಯರ ಸಂಘ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದೆ.
Last Updated 13 ನವೆಂಬರ್ 2024, 10:12 IST
ತಮಿಳುನಾಡು | ವೈದ್ಯನಿಗೆ ಚಾಕು ಇರಿತ: ಘಟನೆ ಖಂಡಿಸಿ ಮುಷ್ಕರ ಆರಂಭಿಸಿದ ವೈದ್ಯರು

ತಮಿಳುನಾಡು: ವೈದ್ಯನಿಗೆ ಹಲವು ಬಾರಿ ಚಾಕುವಿನಿಂದ ಇರಿದ ರೋಗಿಯ ಸಂಬಂಧಿಕರು!

ಚೆನ್ನೈನ ಕಲೈನರ್ ಸೆಂಟಿನರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು (ಬುಧವಾರ) ಬೆಳಗ್ಗೆ ಕರ್ತವ್ಯ ನಿರತ ವೈದ್ಯರೊಬ್ಬರಿಗೆ (ಕ್ಯಾನ್ಸರ್ ತಜ್ಞ) ರೋಗಿಯ ಸಂಬಂಧಿಕರು ಹಲವು ಬಾರಿ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ.
Last Updated 13 ನವೆಂಬರ್ 2024, 9:38 IST
ತಮಿಳುನಾಡು: ವೈದ್ಯನಿಗೆ ಹಲವು ಬಾರಿ ಚಾಕುವಿನಿಂದ ಇರಿದ ರೋಗಿಯ ಸಂಬಂಧಿಕರು!

ಮಂಡ್ಯ: ಜಿಲ್ಲಾಸ್ಪತ್ರೆಗೆ ಚಕ್ಕರ್‌, ನರ್ಸಿಂಗ್‌ ಹೋಮ್‌ಗಳಿಗೆ ಹಾಜರ್‌!

ಶಸ್ತ್ರಚಿಕಿತ್ಸೆ, ತುರ್ತು ಚಿಕಿತ್ಸೆಗೆ ಪರದಾಟ; ತರಬೇತಿ ವೈದ್ಯರು, ಪಿಜಿ ವಿದ್ಯಾರ್ಥಿಗಳ ದರ್ಬಾರ್‌
Last Updated 18 ಸೆಪ್ಟೆಂಬರ್ 2020, 19:30 IST
ಮಂಡ್ಯ: ಜಿಲ್ಲಾಸ್ಪತ್ರೆಗೆ ಚಕ್ಕರ್‌, ನರ್ಸಿಂಗ್‌ ಹೋಮ್‌ಗಳಿಗೆ ಹಾಜರ್‌!

ಸರ್ಕಾರಿ ವೈದ್ಯರಿಂದ ಮುಷ್ಕರದ ಎಚ್ಚರಿಕೆ: ವಿವಿಧ ಬೇಡಿಕೆ ಈಡೇರಿಕೆಗೆ ಆ.15ರ ಗಡುವು

ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ವೇತನ ಪರಿಷ್ಕರಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದು, ತಮ್ಮ ಬೇಡಿಕೆಗಳನ್ನು ಆ.15ರೊಳಗೆ ಈಡೇರಿಸದಿದ್ದಲ್ಲಿ ಹಂತ ಹಂತವಾಗಿ ಸೇವೆ ಸ್ಥಗಿತ ಮಾಡುವುದಾಗಿ ಎಚ್ಚರಿಸಿದ್ದಾರೆ.
Last Updated 23 ಜುಲೈ 2020, 18:43 IST
ಸರ್ಕಾರಿ ವೈದ್ಯರಿಂದ ಮುಷ್ಕರದ ಎಚ್ಚರಿಕೆ: ವಿವಿಧ ಬೇಡಿಕೆ ಈಡೇರಿಕೆಗೆ ಆ.15ರ ಗಡುವು

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆ ತೆರೆದರೆ ಅಮಾನತು: ಶ್ರೀರಾಮುಲು ಎಚ್ಚರಿಕೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುವಂತಿಲ್ಲ. ಅಲ್ಲದೆ ಖಾಸಗಿ ಆಸ್ಪತ್ರೆಗಳನ್ನು ತೆರೆದರೆ ಅಂತಹ ವೈದ್ಯರನ್ನು ಕೆಲಸದಿಂದ ಅಮಾನತು ಮಾಡಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ದೊರೆಯಬೇಕು. ಈ ದೃಷ್ಟಿಯಿಂದ ಹಿಂದೆ ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ಜಾರಿಯಲ್ಲಿದ್ದ ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳನ್ನು ತೆಗೆದುಹಾಕಲಾಗಿದೆ. ತಜ್ಞರು ಮತ್ತು ಎಂಬಿಬಿಎಸ್‍ ವೈದ್ಯರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತಿದೆ’ ಎಂದು ಹೇಳಿದರು.
Last Updated 11 ನವೆಂಬರ್ 2019, 19:34 IST
ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆ ತೆರೆದರೆ ಅಮಾನತು: ಶ್ರೀರಾಮುಲು ಎಚ್ಚರಿಕೆ
ADVERTISEMENT
ADVERTISEMENT
ADVERTISEMENT
ADVERTISEMENT