ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Government Hospital

ADVERTISEMENT

ತಮಿಳುನಾಡು | ವೈದ್ಯನಿಗೆ ಚಾಕು ಇರಿತ: ಘಟನೆ ಖಂಡಿಸಿ ಮುಷ್ಕರ ಆರಂಭಿಸಿದ ವೈದ್ಯರು

ಚೆನ್ನೈನ ಕಲೈನರ್‌ ಸೆಂಟಿನರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (ಕೆಸಿಎಂಎಸ್‌ಎಚ್) ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರ ಮೇಲೆ ರೋಗಿಯೊಬ್ಬರ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ತಮಿಳುನಾಡು ಸರ್ಕಾರಿ ವೈದ್ಯರ ಸಂಘ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದೆ.
Last Updated 13 ನವೆಂಬರ್ 2024, 10:12 IST
ತಮಿಳುನಾಡು | ವೈದ್ಯನಿಗೆ ಚಾಕು ಇರಿತ: ಘಟನೆ ಖಂಡಿಸಿ ಮುಷ್ಕರ ಆರಂಭಿಸಿದ ವೈದ್ಯರು

ತಮಿಳುನಾಡು: ವೈದ್ಯನಿಗೆ ಹಲವು ಬಾರಿ ಚಾಕುವಿನಿಂದ ಇರಿದ ರೋಗಿಯ ಸಂಬಂಧಿಕರು!

ಚೆನ್ನೈನ ಕಲೈನರ್ ಸೆಂಟಿನರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು (ಬುಧವಾರ) ಬೆಳಗ್ಗೆ ಕರ್ತವ್ಯ ನಿರತ ವೈದ್ಯರೊಬ್ಬರಿಗೆ (ಕ್ಯಾನ್ಸರ್ ತಜ್ಞ) ರೋಗಿಯ ಸಂಬಂಧಿಕರು ಹಲವು ಬಾರಿ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ.
Last Updated 13 ನವೆಂಬರ್ 2024, 9:38 IST
ತಮಿಳುನಾಡು: ವೈದ್ಯನಿಗೆ ಹಲವು ಬಾರಿ ಚಾಕುವಿನಿಂದ ಇರಿದ ರೋಗಿಯ ಸಂಬಂಧಿಕರು!

ಮುಳಬಾಗಿಲು: ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಸಿಬ್ಬಂದಿ ಕೊರತೆ

ಪ್ರತಿನಿತ್ಯ ಚಿಕಿತ್ಸೆಗಾಗಿ ಆಸ್ಪತ್ರೆ ಆವರಣದಲ್ಲಿ ರೋಗಿಗಳ ಪಾಡು
Last Updated 4 ನವೆಂಬರ್ 2024, 6:07 IST
ಮುಳಬಾಗಿಲು: ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಸಿಬ್ಬಂದಿ ಕೊರತೆ

ಕಾರವಾರ: ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರ ಕೊರತೆ

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಜಿಲ್ಲೆಯಲ್ಲಿ ಆರೋಗ್ಯ ಸೇವೆಗೆ ತತ್ವಾರ
Last Updated 4 ನವೆಂಬರ್ 2024, 5:20 IST
ಕಾರವಾರ: ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರ ಕೊರತೆ

ಗಂಡ ಸಾವು: ಹಾಸಿಗೆಯನ್ನು ಪತ್ನಿಯಿಂದಲೇ ಸ್ವಚ್ಛಗೊಳಿಸಿದ ಆಸ್ಪತ್ರೆ ಸಿಬ್ಬಂದಿ!

ಮಧ್ಯಪ್ರದೇಶದ ದಿಂಡೋರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆ ಮೇಲೆ ಮೃತಪಟ್ಟ ವ್ಯಕ್ತಿಯ ರಕ್ತದ ಕಲೆಗಳನ್ನು ಆತನ ಗರ್ಭಿಣಿ ಪತ್ನಿಯಿಂದಲೇ ಸ್ವಚ್ಛಗೊಳಿಸಿರುವ ಪ್ರಕರಣ ವರದಿಯಾಗಿದೆ.
Last Updated 3 ನವೆಂಬರ್ 2024, 4:04 IST
ಗಂಡ ಸಾವು: ಹಾಸಿಗೆಯನ್ನು ಪತ್ನಿಯಿಂದಲೇ ಸ್ವಚ್ಛಗೊಳಿಸಿದ ಆಸ್ಪತ್ರೆ ಸಿಬ್ಬಂದಿ!

ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆ | ಸೌಲಭ್ಯದಲ್ಲಿ ಮುಂದೆ; ಸೇವೆಯಲ್ಲಿ ಹಿಂದೆ!

ಸರ್ಕಾರಿ ಆಸ್ಪತ್ರೆಗಳನ್ನು ಕಂಡರೆ ಮೂಗು ಮುರಿಯುವವರೇ ಹೆಚ್ಚು. ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಯಾವ ಖಾಸಗಿ‌ ಆಸ್ಪತ್ರೆಗೂ ಕಡಿಮೆ ಇಲ್ಲದಂತೆ ಮೂಲಸೌಲಭ್ಯಗಳನ್ನು ಹೊಂದಿದೆ. ಆದರೆ, ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಮಾತ್ರ ಹಿಂದೆ ಬಿದ್ದಿದೆ!
Last Updated 25 ಜುಲೈ 2024, 5:59 IST
ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆ | ಸೌಲಭ್ಯದಲ್ಲಿ ಮುಂದೆ; ಸೇವೆಯಲ್ಲಿ ಹಿಂದೆ!

ಉಡುಪಿ: ಸರ್ಕಾರಿ ಆಸ್ಪತ್ರೆಗೆ ಬೇಕಿದೆ ಮಾನವ ಸಂಪನ್ಮೂಲದ ಬಲ

ತಜ್ಞ ವೈದ್ಯರು, ವೈದ್ಯಕೀಯ ಸಿಬ್ಬಂದಿ ಕೊರತೆ: ರೋಗಿಗಳ ಪರದಾಟ
Last Updated 24 ಜೂನ್ 2024, 5:35 IST
ಉಡುಪಿ: ಸರ್ಕಾರಿ ಆಸ್ಪತ್ರೆಗೆ ಬೇಕಿದೆ ಮಾನವ ಸಂಪನ್ಮೂಲದ ಬಲ
ADVERTISEMENT

ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ನಿರ್ಮಾಣ ಆದ್ಯತೆಯಾಗಲಿ: ಸಚಿವ ಸತೀಶ ಜಾರಕಿಹೊಳಿ

‘ಪ್ರೊ. ಬಿಕೆ–88’ ಸಂಘರ್ಷ ದಿನ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಆಶಯ
Last Updated 9 ಜೂನ್ 2024, 14:37 IST
ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ನಿರ್ಮಾಣ ಆದ್ಯತೆಯಾಗಲಿ: ಸಚಿವ ಸತೀಶ ಜಾರಕಿಹೊಳಿ

ಚಾಮರಾಜನಗರ | ಗರ್ಭಕೋಶ ಶಸ್ತ್ರಚಿಕಿತ್ಸೆ: ನಾಲ್ವರಿಗೆ ಯಶಸ್ವಿ ಶಸ್ತ್ರಕ್ರಿಯೆ

ಸಿಮ್ಸ್‌ ಆಸ್ಪತ್ರೆಯಲ್ಲಿ ಲ್ಯಾಪ್ರೊಸ್ಕೊಪಿಕ್‌ ಮೂಲಕ ಗರ್ಭಕೋಶ ಶಸ್ತ್ರಚಿಕಿತ್ಸೆ ಸೌಲಭ್ಯ ಆರಂಭ
Last Updated 2 ಜೂನ್ 2024, 5:52 IST
ಚಾಮರಾಜನಗರ | ಗರ್ಭಕೋಶ ಶಸ್ತ್ರಚಿಕಿತ್ಸೆ: ನಾಲ್ವರಿಗೆ ಯಶಸ್ವಿ ಶಸ್ತ್ರಕ್ರಿಯೆ

ಆಸ್ಪತ್ರೆಯಲ್ಲಿ ವಿದ್ಯುತ್‌ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್‌ ಲೋಪ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Last Updated 27 ಮೇ 2024, 16:19 IST
ಆಸ್ಪತ್ರೆಯಲ್ಲಿ ವಿದ್ಯುತ್‌ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ADVERTISEMENT
ADVERTISEMENT
ADVERTISEMENT