ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Government Of Karnataka

ADVERTISEMENT

ಬೆಳಗಾವಿ ಅಧಿವೇಶನಕ್ಕೂ ಮುನ್ನ BPL ಕಾರ್ಡ್ ವಾಪಸ್ ನೀಡದಿದ್ದರೆ ಪ್ರತಿಭಟನೆ: ಅಶೋಕ್

ಬೆಳಗಾವಿಯಲ್ಲಿ ಚಳಿಗಾಲದ ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ಬಿಪಿಎಲ್‌ ಪಡಿತರ ಚೀಟಿ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿ ಮಾತ್ರವಲ್ಲ, ವಿಧಾನಸೌಧಕ್ಕೂ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು.
Last Updated 21 ನವೆಂಬರ್ 2024, 11:14 IST
ಬೆಳಗಾವಿ ಅಧಿವೇಶನಕ್ಕೂ ಮುನ್ನ BPL ಕಾರ್ಡ್ ವಾಪಸ್ ನೀಡದಿದ್ದರೆ ಪ್ರತಿಭಟನೆ: ಅಶೋಕ್

ಬೆಂಗಳೂರಿನ ಕೆರೆಗಳ ನೀರಿನ ಗುಣಮಟ್ಟ ಅತಿ ಕಳಪೆ: ರಾಜ್ಯ ಸರ್ಕಾರಕ್ಕೆ NGT ಚಾಟಿ

ಬೆಂಗಳೂರಿನ ಕೆರೆಗಳ ನೀರಿನ ಗುಣಮಟ್ಟ ಅತಿ ಕಳಪೆಯಾಗಿದೆ ಎಂಬ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪ್ರಧಾನ ಪೀಠ ಚಾಟಿ ಬೀಸಿದೆ.
Last Updated 19 ಅಕ್ಟೋಬರ್ 2024, 0:39 IST
ಬೆಂಗಳೂರಿನ ಕೆರೆಗಳ ನೀರಿನ ಗುಣಮಟ್ಟ ಅತಿ ಕಳಪೆ: ರಾಜ್ಯ ಸರ್ಕಾರಕ್ಕೆ NGT ಚಾಟಿ

ಬಜೆಟ್‌: ಪರಿಶಿಷ್ಟ ಪಂಗಡದ 5 ಸಾವಿರ ಯುವಕ-ಯುವತಿಯರಿಗೆ ಡ್ರೋನ್ ತರಬೇತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023–24 ನೇ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯುದಯಕ್ಕಾಗಿ ₹39,121 ಕೋಟಿ ‌ಅನುದಾನವನ್ನು ಒದಗಿಸಿದ್ದಾರೆ.
Last Updated 16 ಫೆಬ್ರುವರಿ 2024, 10:16 IST
ಬಜೆಟ್‌: ಪರಿಶಿಷ್ಟ ಪಂಗಡದ 5 ಸಾವಿರ ಯುವಕ-ಯುವತಿಯರಿಗೆ ಡ್ರೋನ್ ತರಬೇತಿ

ಪಿಎಸ್ಐ ಹಗರಣ: ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿದ್ದ ಪಿಐಎಲ್‌
Last Updated 3 ಫೆಬ್ರುವರಿ 2023, 4:42 IST
ಪಿಎಸ್ಐ ಹಗರಣ: ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

ಸರ್ಕಾರ ತಪ್ಪುತಿದ್ದಿಕೊಳ್ಳದಿದ್ದರೆ, ಪ್ರಶ್ನಿಸುವುದು ಅನಿವಾರ್ಯ: ಸಿದ್ದರಾಮಯ್ಯ

ಸಂಕಷ್ಟದ ಕಾಲದಲ್ಲಿ ಮೂರು ತಿಂಗಳು ಸಹಕಾರ ನೀಡಿ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸಲಿಲ್ಲ. ಪತ್ರದ ಮೂಲಕ ತಿಳಿಸಿ ತಿದ್ದಿಕೊಳ್ಳುವಂತೆ ಹೇಳಲಾಗಿತ್ತು. ಆದರೂ ನೀವು ತಿದ್ದಿಕೊಳ್ಳದಿದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 9 ಜುಲೈ 2020, 9:56 IST
ಸರ್ಕಾರ ತಪ್ಪುತಿದ್ದಿಕೊಳ್ಳದಿದ್ದರೆ, ಪ್ರಶ್ನಿಸುವುದು ಅನಿವಾರ್ಯ: ಸಿದ್ದರಾಮಯ್ಯ

ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಆದೇಶ

ಕೇಂದ್ರ ಗೃಹ ಸಚಿವಾಲಯಆದೇಶದ ಮೇರೆಗೆ ಲಾಕ್‌ಡೌನ್‌ನಿಂದಾಗಿಹಲವೆಡೆ ಅತಂತ್ರ ಸ್ಥಿತಿಯಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರ ವ್ಯಕ್ತಿಗಳು ಕಾಲ್ನಡಿಗೆಯಲ್ಲಿ ಸಂಚರಿಸುವುದು ಕಂಡಲ್ಲಿ ಅವರನ್ನು ಅವರ ಸ್ವಂತ ಸ್ಥಳಗಳಿಗೆತಲುಪಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದರೆ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಸೇರಿದಂತೆ ಸರ್ಕಾರದ ಅಧೀನದಲ್ಲಿರುವ ಸಾರಿಗೆ ಸಂಸ್ಥೆಗಳಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶಿಸಿದ್ದಾರೆ.
Last Updated 16 ಮೇ 2020, 13:35 IST
ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಆದೇಶ

ಶಿರಸಿ | ಆಟೋ ಚಾಲಕರಿಗೆ ಬ್ಯಾಡ್ಜ್ ನವೀಕರಣ ವಿಳಂಬ, ನೆರವು ಕೈತಪ್ಪುವ ಆತಂಕ

ಲಾಕ್‌ಡೌನ್ ಸಂದರ್ಭದಲ್ಲಿ ಬಂದಾಗಿದ್ದ ಪ್ರಾದೇಶಿಕ ಸಾರಿಗೆ ಕಚೇರಿ
Last Updated 12 ಮೇ 2020, 4:03 IST
ಶಿರಸಿ | ಆಟೋ ಚಾಲಕರಿಗೆ ಬ್ಯಾಡ್ಜ್ ನವೀಕರಣ ವಿಳಂಬ, ನೆರವು ಕೈತಪ್ಪುವ ಆತಂಕ
ADVERTISEMENT

ಸರ್ಕಾರ ನೀಡುವ ಪರಿಹಾರದ ಹಣಕ್ಕಾಗಿ ಅರ್ಜಿ ಸಲ್ಲಿಸಲು ಆಟೋ, ಕ್ಯಾಬ್ ಚಾಲಕರ ಸಾಲು

Last Updated 9 ಮೇ 2020, 9:47 IST
fallback

ನಿರ್ಮಾಣ ಕಾರ್ಯಕ್ಕೆ ಕಾರ್ಮಿಕರ ಕೊರತೆ ಆತಂಕ: ವಿಶೇಷ ರೈಲು ರದ್ದುಪಡಿಸಿದ ಸರ್ಕಾರ

ಊರಿಗೆ ಹೋಗಬೇಕು ಎನ್ನುತ್ತಿರುವ ಕಾರ್ಮಿಕರು | ಸರ್ಕಾರಕ್ಕೆ ನಿರ್ಧಾರಕ್ಕೆ ಕಾರ್ಮಿಕ ಸಂಘಟನೆಗಳ ಖಂಡನೆ
Last Updated 6 ಮೇ 2020, 1:34 IST
ನಿರ್ಮಾಣ ಕಾರ್ಯಕ್ಕೆ ಕಾರ್ಮಿಕರ ಕೊರತೆ ಆತಂಕ: ವಿಶೇಷ ರೈಲು ರದ್ದುಪಡಿಸಿದ ಸರ್ಕಾರ

ಬಿಯರ್ ಬದಲು ವಿಸ್ಕಿ ಕುಡಿಸಿ, ಮದ್ಯದಂಗಡಿ ಮಾಲೀಕರಿಗೆ ಅಬಕಾರಿ ಇಲಾಖೆ ಒತ್ತಡ!

ಬಿಯರ್ ಬದಲು ವಿಸ್ಕಿ, ರಮ್ ಕುಡಿಸಿ–ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದ ಅಂಗಡಿ ಮಾಲೀಕರಿಗೆ ಈ ರೀತಿಒತ್ತಡ ಹೇರುತ್ತಿದ್ದಾರೆ. ಬೆಂಗಳೂರಿನ ನೈಟ್‌ಲೈಫ್ ಅವಧಿ ರಾತ್ರಿ 11ರಿಂದ 1 ಗಂಟೆಯವರೆಗೆ ವಿಸ್ತರಣೆಯಾದ ಬಳಿಕ ಬಿಯರ್ ಮಾರಾಟ ಹೆಚ್ಚಳವಾಗಿತ್ತು. ವರ್ಷಕ್ಕೆ ಸರಾಸರಿ ಶೇ 4ರಿಂದ ಶೇ 8ರಷ್ಟು ಹೆಚ್ಚಳ ಕಾಣುತ್ತಿದ್ದ ಬಿಯರ್ ಮಾರಾಟದ ಪ್ರಮಾಣ ಹಿಂದಿನ ಎರಡು ವರ್ಷಗಳಲ್ಲಿ ಶೇ 12ರಿಂದ ಶೇ 20ರಷ್ಟು ಏರಿಕೆ ಕಂಡಿತ್ತು.
Last Updated 27 ಜನವರಿ 2020, 4:28 IST
ಬಿಯರ್ ಬದಲು ವಿಸ್ಕಿ ಕುಡಿಸಿ, ಮದ್ಯದಂಗಡಿ ಮಾಲೀಕರಿಗೆ ಅಬಕಾರಿ ಇಲಾಖೆ ಒತ್ತಡ!
ADVERTISEMENT
ADVERTISEMENT
ADVERTISEMENT