ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Government Pension Schemes

ADVERTISEMENT

ಯಾವುದೇ ಬ್ಯಾಂಕ್‌ನಿಂದ ಪಿಂಚಣಿ ಪಡೆಯಲು ಅವಕಾಶ: ಕೇಂದ್ರ ಸರ್ಕಾರ ಆದೇಶ

ಇಪಿಎಸ್ ಪಿಂಚಣಿದಾರರಿಗೆ ಮುಂದಿನ ವರ್ಷದ ಜನವರಿ 1ರಿಂದ ದೇಶದ ಯಾವುದೇ ಭಾಗದಲ್ಲಿ, ಯಾವುದೇ ಬ್ಯಾಂಕ್‌ ಮತ್ತು ಯಾವುದೇ ಶಾಖೆಯಿಂದಾದರೂ ತಮ್ಮ ಪಿಂಚಣಿ ಪಡೆಯಲು ಅವಕಾಶ ದೊರೆಯಲಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್‌ ಮಾಂಡವಿಯಾ ತಿಳಿಸಿದ್ದಾರೆ.
Last Updated 5 ಸೆಪ್ಟೆಂಬರ್ 2024, 3:36 IST
ಯಾವುದೇ ಬ್ಯಾಂಕ್‌ನಿಂದ ಪಿಂಚಣಿ ಪಡೆಯಲು ಅವಕಾಶ: ಕೇಂದ್ರ ಸರ್ಕಾರ ಆದೇಶ

Bhavishya: ಕೇಂದ್ರ ಸರ್ಕಾರಿ ನೌಕರರಿಗೆ ಸರಳೀಕೃತ ಹೊಸ ಪಿಂಚಣಿ ಅರ್ಜಿ ನಮೂನೆ

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸರಳೀಕೃತ ಪಿಂಚಣಿ ಅರ್ಜಿ ನಮೂನೆಯನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶುಕ್ರವಾರ ಬಿಡುಗಡೆ ಮಾಡಿದರು.
Last Updated 30 ಆಗಸ್ಟ್ 2024, 12:42 IST
Bhavishya: ಕೇಂದ್ರ ಸರ್ಕಾರಿ ನೌಕರರಿಗೆ ಸರಳೀಕೃತ ಹೊಸ ಪಿಂಚಣಿ ಅರ್ಜಿ ನಮೂನೆ

ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ

ರಾಜ್ಯದ ಸರ್ಕಾರಿ ನೌಕರರಿಗಾಗಿ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಜಾರಿಗೆ ತರಲು ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
Last Updated 26 ಆಗಸ್ಟ್ 2024, 5:03 IST
ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ

ಪಿಂಚಣಿಗೆ ಪತಿ ಬದಲು ಮಕ್ಕಳನ್ನು ನಾಮನಿರ್ದೇಶನ ಮಾಡಲು ಮಹಿಳಾ ಉದ್ಯೋಗಿಗಳಿಗೆ ಅವಕಾಶ

ವೈವಾಹಿಕ ಭಿನ್ನಾಭಿಪ್ರಾಯಗಳಿದ್ದ ಸಂದರ್ಭದಲ್ಲಿ ಮಹಿಳಾ ಉದ್ಯೋಗಿ ತನ್ನ ಮಗು ಅಥವಾ ಮಕ್ಕಳನ್ನು ಕುಟುಂಬ ಪಿಂಚಣಿಗೆ ನಾಮನಿರ್ದೇಶನ ಮಾಡಬಹುದು ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.
Last Updated 2 ಜನವರಿ 2024, 11:05 IST
ಪಿಂಚಣಿಗೆ ಪತಿ ಬದಲು ಮಕ್ಕಳನ್ನು ನಾಮನಿರ್ದೇಶನ ಮಾಡಲು ಮಹಿಳಾ ಉದ್ಯೋಗಿಗಳಿಗೆ ಅವಕಾಶ

ಪಿಂಚಣಿ ಭತ್ಯೆ: ಹಿಮಾಚಲ ಮಾದರಿಯಾಗಲಿ

ನಾನೊಬ್ಬ ರಾಜ್ಯ ಸರ್ಕಾರದ ನಿವೃತ್ತ ನೌಕರ. ಸರ್ಕಾರ ನೀಡುತ್ತಿರುವ ಪಿಂಚಣಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತಿದೆ. ಆದರೆ, ಆರೋಗ್ಯ ಸಮಸ್ಯೆಗಳಿಂದಾಗಿ ಈ ತುಟ್ಟಿ ಕಾಲದಲ್ಲಿ ಬದುಕು ನಡೆಸುವುದು ಕಷ್ಟವಾಗುತ್ತಿದೆ.
Last Updated 6 ನವೆಂಬರ್ 2019, 20:30 IST
fallback
ADVERTISEMENT
ADVERTISEMENT
ADVERTISEMENT
ADVERTISEMENT