ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Govt Land

ADVERTISEMENT

ಖಾಜಿಸೊಣ್ಣೆನ್ನಹಳ್ಳಿ: ಸರ್ಕಾರಿ ಜಮೀನಿನ ಹದ್ದುಬಸ್ತು ಗುರುತು

ಭೂಕಬಳಿಕೆ ಪ್ರಕರಣಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟ ಜಮೀನಿನ ಗಡಿ (ಹದ್ದು ಬಸ್ತು) ಗುರುತಿಸಲಾಗಿದೆ ಎಂದು ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ವಸಂತ್ ಕುಮಾರ್ ತಿಳಿಸಿದರು.
Last Updated 29 ಜುಲೈ 2024, 23:56 IST
ಖಾಜಿಸೊಣ್ಣೆನ್ನಹಳ್ಳಿ: ಸರ್ಕಾರಿ ಜಮೀನಿನ ಹದ್ದುಬಸ್ತು ಗುರುತು

ಸಾವಿರಾರು ಎಕರೆ ‘ಬೋಗಸ್‌ ಗ್ರ್ಯಾಂಟ್‌’: ಕೃಷ್ಣ ಬೈರೇಗೌಡ

ಸಾವಿರಾರು ಎಕರೆ ಸರ್ಕಾರಿ ಜಮೀನನ್ನು ‘ಬೋಗಸ್‌ ಗ್ರ್ಯಾಂಟ್‌’ ಮಾಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಆರಂಭಿಸಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
Last Updated 24 ಜುಲೈ 2024, 14:33 IST
ಸಾವಿರಾರು ಎಕರೆ ‘ಬೋಗಸ್‌ ಗ್ರ್ಯಾಂಟ್‌’: ಕೃಷ್ಣ ಬೈರೇಗೌಡ

ಸರ್ಕಾರಿ ಜಮೀನು ಒತ್ತುವರಿ ಆರೋಪ: ಅರಣ್ಯ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

‘ತೀರ್ಥಹಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಆಲಗೇರಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿ 10 ಗುಂಟೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದು ಇದನ್ನು ತೆರವುಗೊಳಿಸಲು ಆದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 29 ಮೇ 2024, 0:01 IST
ಸರ್ಕಾರಿ ಜಮೀನು ಒತ್ತುವರಿ ಆರೋಪ: ಅರಣ್ಯ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

ಸರ್ಕಾರಿ ಜಾಗದಲ್ಲಿ ಅನಧಿಕೃತ ಮನೆ ನಿರ್ಮಾಣ

ತೆರವುಗೊಳಿಸಲು ಆಶ್ರಯ ನಿವೇಶನ ಆಕಾಂಕ್ಷಿಗಳಿಗೆ ತಹಶೀಲ್ದಾರ್ ಸೂಚನೆ
Last Updated 22 ಜನವರಿ 2021, 1:12 IST
ಸರ್ಕಾರಿ ಜಾಗದಲ್ಲಿ ಅನಧಿಕೃತ ಮನೆ ನಿರ್ಮಾಣ

ಸರ್ಕಾರಿ ಜಮೀನು ಅಕ್ರಮ ಪರಭಾರೆ: ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿ ಧರಣಿ

ದಲಿತ ಸಂಘರ್ಷ ಸಮಿತಿ ಸದಸ್ಯರ ಆರೋಪ
Last Updated 21 ಡಿಸೆಂಬರ್ 2018, 14:05 IST
ಸರ್ಕಾರಿ ಜಮೀನು ಅಕ್ರಮ ಪರಭಾರೆ: ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿ ಧರಣಿ

ಸರ್ಕಾರಿ ಜಮೀನು ಒತ್ತುವರಿ ತೆರವು

ಪೂರ್ವ ತಾಲ್ಲೂಕಿನ ವಿವಿಧೆಡೆ 6 ಎಕರೆ ಒತ್ತುವರಿ * ನಾಪತ್ತೆಯಾದ ಮಾಲೀಕರು
Last Updated 25 ಆಗಸ್ಟ್ 2018, 19:45 IST
ಸರ್ಕಾರಿ ಜಮೀನು ಒತ್ತುವರಿ ತೆರವು
ADVERTISEMENT
ADVERTISEMENT
ADVERTISEMENT
ADVERTISEMENT