ಪಂಚಾಯತ್ ರಾಜ್ ಇಲಾಖೆಯ ದುರವಸ್ಥೆಗೆ ಸಾಕ್ಷಿ: ಪ್ರೊ.ಬಿ.ಕೆ. ಚಂದ್ರಶೇಖರ್ ಅಸಮಾಧಾನ
‘ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದ್ದರೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 15ನೇ ಹಣಕಾಸು ಆಯೋಗದ ಅನುದಾನಕ್ಕೆ ಪೂರಕ ದಾಖಲೆ ಸಲ್ಲಿಸಲು ವಿಳಂಬ ಮಾಡಿರುವುದು ಇಲಾಖೆಯ ದುರವಸ್ಥೆಗೆ ಸಾಕ್ಷಿ’ Last Updated 5 ಅಕ್ಟೋಬರ್ 2024, 23:30 IST