ಜನರ, ಸರ್ಕಾರದ ಸಮಸ್ಯೆ ಪರಿಹಾರಕ್ಕೆ ದೆಹಲಿಯಲ್ಲಿ ಪ್ರತ್ಯೇಕ ಕಾರ್ಯಾಲಯ: ಸದಾನಂದಗೌಡ
ರಾಜ್ಯದ ಜನಸಾಮಾನ್ಯರ ಸಮಸ್ಯೆಗಳು ಮತ್ತು ಸರ್ಕಾರದ ಸಮಸ್ಯೆಗಳ ಪರಿಹಾರಕ್ಕೆ ದೆಹಲಿಯಲ್ಲಿ ಪ್ರತ್ಯೇಕವಾದ ಕಾರ್ಯಾಲಯ ಆರಂಭಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.Last Updated 3 ಜೂನ್ 2019, 7:20 IST