ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Green Energy
ADVERTISEMENT
ಅದಾನಿ ಸಮೂಹದೊಂದಿಗೆ ಯಾವುದೇ ವ್ಯವಹಾರವಿಲ್ಲ: ತಮಿಳುನಾಡು ಇಂಧನ ಸಚಿವ ಸೆಂಥಿಲ್
ತಮಿಳುನಾಡು ವಿದ್ಯುಚ್ಛಕ್ತಿ ಮಂಡಳಿಯು(ಟಿಎನ್‌ಇಬಿ) ಅದಾನಿ ಸಮೂಹದೊಂದಿಗೆ ಯಾವುದೇ ವಾಣಿಜ್ಯ ವ್ಯವಹಾರವನ್ನು ಹೊಂದಿಲ್ಲ’ ಎಂದು ಇಂಧನ ಸಚಿವ ವಿ.ಸೆಂಥಿಲ್ ಬಾಲಾಜಿ ಸ್ಪಷ್ಟನೆ ನೀಡಿದ್ದಾರೆ.
Last Updated 21 ನವೆಂಬರ್ 2024, 10:59 IST
ಗ್ರೀನ್ ಎನರ್ಜಿ | ಸಚಿವ ಜಾರ್ಜ್ ಜೊತೆ ಶೀಘ್ರ ಸಭೆ: ಎಂ.ಬಿ. ಪಾಟೀಲ
ಖನಿಜ ಭವನದಲ್ಲಿ ಮಂಗಳವಾರ ನಡೆದ ಗ್ರೀನ್ ಎನರ್ಜಿ ಮತ್ತು ಕೋರ್ ಮ್ಯಾನುಫ್ಯಾಕ್ಚರಿಂಗ್ ವಲಯಗಳಿಗೆ ಸಂಬಂಧಪಟ್ಟ ‘ವಿಷನ್ ಗ್ರೂಪ್’ಗಳ ಮೊದಲ ಸಭೆಯಲ್ಲಿ ಅವರು ಈ ವಿಷಯ ಹಂಚಿಕೊಂಡರು.
Last Updated 22 ಅಕ್ಟೋಬರ್ 2024, 14:42 IST
ಅದಾನಿಯಿಂದ ಮಾಧ್ಯಮವೂ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ₹1.3 ಲಕ್ಷ ಕೋಟಿ ಹೂಡಿಕೆ
‘ಅದಾನಿ ಸಮೂಹವು ತನ್ನದೇ ಒಡೆತನದ ಹಲವು ಕಂಪನಿಗಳಲ್ಲಿ 2025ರಲ್ಲಿ ₹1.3ಲಕ್ಷ ಕೋಟಿ ಹೂಡಿಕೆ ಮಾಡುತ್ತಿದೆ. 7ರಿಂದ 10 ವರ್ಷಗಳಲ್ಲಿ 100 ಶತಕೋಟಿ ಅಮೆರಿಕನ್ ಡಾಲರ್ ಹೂಡುವ ಈ ಹಿಂದಿನ ತನ್ನ ಯೋಜನೆಗಿಂತಲೂ ಇದು ದ್ವಿಗುಣ ಮೊತ್ತದ್ದಾಗಿದೆ’ ಎಂದು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಮಂಗಳವಾರ ತಿಳಿಸಿದ್ದಾರೆ.
Last Updated 25 ಜೂನ್ 2024, 9:38 IST
ಅದಾನಿ ಗ್ರೀನ್ ಎನರ್ಜಿ ಲಾಭ ಇಳಿಕೆ
2023–24ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ನ (ಎಜಿಇಎಲ್) ನಿವ್ವಳ ಲಾಭದಲ್ಲಿ ಶೇ 39ರಷ್ಟು ಇಳಿಕೆಯಾಗಿದೆ.
Last Updated 3 ಮೇ 2024, 13:57 IST
Interim Budget| ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಉತ್ತೇಜನ
ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಂತೆಯೇ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ 2024–25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ.
Last Updated 1 ಫೆಬ್ರುವರಿ 2024, 14:36 IST
ಎಜಿಇ23ಎಲ್‌ನಲ್ಲಿ ಟೋಟಲ್ ಎನರ್ಜಿ ಹೂಡಿಕೆ
ಫ್ರಾನ್ಸ್‌ನ ಟೋಟಲ್ ಎನರ್ಜೀಸ್ ಕಂಪನಿಯು ಶುದ್ಧ ಇಂಧನಕ್ಕೆ ಸಂಬಂಧಿಸಿದ ಅದಾನಿ ಸಮೂಹದೊಂದಿಗಿನ ಜಂಟಿ ಸಂಸ್ಥೆ ‘ಎಜಿಎಲ್23ಎಲ್’ನಲ್ಲಿ ₹2488 ಕೋಟಿ ಹೂಡಿಕೆ ಮಾಡಲಿದೆ.
Last Updated 20 ಸೆಪ್ಟೆಂಬರ್ 2023, 20:28 IST
ಬಜೆಟ್ 2023: ಗ್ರೀನ್ ಗ್ರೋಥ್- ಶೂನ್ಯ ಇಂಗಾಲದತ್ತ ದಿಟ್ಟ ಹೆಜ್ಜೆ
ವಾತಾವರಣಕ್ಕೆ ಸೇರುತ್ತಿರುವ ಇಂಗಾಲದ ಪ್ರಮಾಣವನ್ನು 2070ರೊಳಗೆ ಶೂನ್ಯಕ್ಕಿಳಿಸುವ ಗುರಿಯನ್ನು ದೇಶ ಹೊಂದಿದೆ. ಇದಕ್ಕಾಗಿ ದಿಟ್ಟ ಹೆಜ್ಜೆ ಇಟ್ಟಿದ್ದು, ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು, ಹಸಿರು ಇಂಧನ ಉತ್ಪಾದನೆಯ ‘ಗ್ರೀನ್ ಗ್ರೋಥ್’ಗೆ ಹೆಚ್ಚಿನ ಆದ್ಯತೆ ನೀಡಿದೆ.
Last Updated 1 ಫೆಬ್ರುವರಿ 2023, 13:07 IST
ADVERTISEMENT
ಐದು ವರ್ಷಗಳಲ್ಲಿ 11 ಗಿಗಾ ವ್ಯಾಟ್ ಹಸಿರು ವಿದ್ಯುತ್ ಉತ್ಪಾದನೆ: ಇಂಧನ ಸಚಿವ
ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ 11 ಗಿಗಾ ವ್ಯಾಟ್‌ಗಳಷ್ಟು ಹಸಿರು ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದ್ದು, ಇದಕ್ಕಾಗಿ ರಾಜ್ಯದ ಎಂಟು ಕಡೆಗಳಲ್ಲಿ ಹೈಬ್ರಿಡ್ ಪಾರ್ಕ್‌ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.
Last Updated 19 ಮೇ 2022, 11:12 IST
ಗ್ರೀನ್ ಎನರ್ಜಿಯ ಮಹಾ ಪರಿವರ್ತನೆಯ ನಾಯಕ ಭಾರತ ಆಗಲಿದೆ: ಮುಕೇಶ್ ಅಂಬಾನಿ
‘ಪಳಿಯುಳಿಕೆ ಇಂಧನಗಳಿಂದ ನವೀಕರಿಸಬಹುದಾದ ಇಂಧನ ಸಂಪನ್ಮೂಲಗಳ ಕಡೆಗೆ ಜಗತ್ತು ಹೊರಳುವ ಮಹಾ ಪರಿವರ್ತನೆಯ ಹಾದಿಯನ್ನು ಭಾರತ ಮುನ್ನಡೆಸಲಿದೆ’ ಎಂದು ಉದ್ಯಮಿ ಮುಕೇಶ್ ಅಂಬಾನಿ ಹೇಳಿದ್ದಾರೆ.
Last Updated 23 ಫೆಬ್ರುವರಿ 2022, 10:43 IST
ಹಸಿರು ಇಂಧನ ಕಾರಿಡಾರ್: ₹ 12,000ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ
ಹಸಿರು ಇಂಧನ ಕಾರಿಡಾರ್‌ನಡಿ ₹ 12,000 ಕೋಟಿ ವೆಚ್ಚದ ಎರಡನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
Last Updated 6 ಜನವರಿ 2022, 19:30 IST
ADVERTISEMENT
<
1
2
>
ADVERTISEMENT
ADVERTISEMENT