ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Guarantee Schemes

ADVERTISEMENT

ಗ್ಯಾರಂಟಿ, ಅಭಿವೃದ್ಧಿಯಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು: ಸತೀಶ

‘ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ರಾಜ್ಯದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳಿಂದಾಗಿ ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 23 ನವೆಂಬರ್ 2024, 11:43 IST
ಗ್ಯಾರಂಟಿ, ಅಭಿವೃದ್ಧಿಯಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು: ಸತೀಶ

ತೆರಿಗೆ ಕಟ್ಟುವವರಿಗೆ ಗೃಹಲಕ್ಷ್ಮಿ ಹಣ ಸಿಗಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಎ‍ಪಿಎಲ್‌ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದವರಲ್ಲಿ ಯಾರು ಆದಾಯ ತೆರಿಗೆ ಕಟ್ಟುವುದಿಲ್ಲವೋ, ಅಂಥವರಿಗೆ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತದೆ. ತೆರಿಗೆ ಕಟ್ಟುವವರಿಗೆ ಮಾತ್ರ ಬರುವುದಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 20 ನವೆಂಬರ್ 2024, 12:33 IST
ತೆರಿಗೆ ಕಟ್ಟುವವರಿಗೆ ಗೃಹಲಕ್ಷ್ಮಿ ಹಣ ಸಿಗಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಗ್ಯಾರಂಟಿ ಕಣ್ಣೊರೆಸುವ ತಂತ್ರ: ಸಚಿವ ಜಮೀರ್‌ ಆಯೋಗ್ಯ; ವಿಜಯೇಂದ್ರ ಟೀಕೆ

‘ರಾಜ್ಯದ ಅಭಿವೃದ್ಧಿ ಕುಸಿದಿದೆ. ಗ್ಯಾರಂಟಿಗಳು ಕಣ್ಣೊರೆಸುವ ತಂತ್ರಗಳಂತಾಗಿವೆ. ಇಂಥ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಹಭಾಸ್‌ಗಿರಿ ಹೇಳಬೇಕಿತ್ತಂತೆ. ಮೋದಿ ಅವರ ಪಾದ ದೂಳಿಗೂ ಸಿದ್ದರಾಮಯ್ಯ ಸಮವಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
Last Updated 4 ನವೆಂಬರ್ 2024, 3:06 IST
ಗ್ಯಾರಂಟಿ ಕಣ್ಣೊರೆಸುವ ತಂತ್ರ: ಸಚಿವ ಜಮೀರ್‌ ಆಯೋಗ್ಯ; ವಿಜಯೇಂದ್ರ ಟೀಕೆ

ಶಿಗ್ಗಾವಿ ಉಪಚುನಾವಣೆ | ಗ್ಯಾರಂಟಿಗಳು ಜನಮನ ಗೆದ್ದಿವೆ: ಸತೀಶ ಜಾರಕಿಹೊಳಿ

ಶಿಗ್ಗಾವಿ ವಿಧಾನಸಭಾ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ.
Last Updated 4 ನವೆಂಬರ್ 2024, 2:56 IST
ಶಿಗ್ಗಾವಿ ಉಪಚುನಾವಣೆ | ಗ್ಯಾರಂಟಿಗಳು ಜನಮನ ಗೆದ್ದಿವೆ: ಸತೀಶ ಜಾರಕಿಹೊಳಿ

‘ಶಕ್ತಿ’ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರ: ಸಚಿವ ರಾಮಲಿಂಗಾರೆಡ್ಡಿ ಬೇಸರ

‘ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
Last Updated 2 ನವೆಂಬರ್ 2024, 10:41 IST
‘ಶಕ್ತಿ’ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರ: ಸಚಿವ ರಾಮಲಿಂಗಾರೆಡ್ಡಿ ಬೇಸರ

ಪ್ರಧಾನಿ ಸಾಧ್ಯವಿಲ್ಲ ಎಂದಿರುವುದನ್ನು ಸಾಧಿಸುವುದೇ ಕಾಂಗ್ರೆಸ್ ಗುರಿ: DK ಸುರೇಶ್

‘ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರು ಸಾಧ್ಯ ಇಲ್ಲ ಎಂದಿರುವುದನ್ನು ಈಡೇರಿಸುವುದೇ ಕಾಂಗ್ರೆಸ್ ಗುರಿ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳಿಂದ ಯಾವತ್ತೂ ಹಿಂದೆ ಸರಿದಿಲ್ಲ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
Last Updated 2 ನವೆಂಬರ್ 2024, 10:36 IST
ಪ್ರಧಾನಿ ಸಾಧ್ಯವಿಲ್ಲ ಎಂದಿರುವುದನ್ನು ಸಾಧಿಸುವುದೇ ಕಾಂಗ್ರೆಸ್ ಗುರಿ: DK ಸುರೇಶ್

ನಮ್ಮ ಗ್ಯಾರಂಟಿಗಳು ದೇಶಕ್ಕೇ ಮಾದರಿಯಾಗಿವೆ: ಡಿ.ಕೆ.ಶಿವಕುಮಾರ್

‘ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಹಿರಿಯರು. ನಾವು ತಿದ್ದಿಕೊಳ್ಳಲಿ ಎಂದು ಹೇಳುತ್ತಾರೆ. ಅವರ ಸಲಹೆಗಳನ್ನು ನಾವು ಪಾಲಿಸುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
Last Updated 1 ನವೆಂಬರ್ 2024, 14:33 IST
ನಮ್ಮ ಗ್ಯಾರಂಟಿಗಳು ದೇಶಕ್ಕೇ ಮಾದರಿಯಾಗಿವೆ: ಡಿ.ಕೆ.ಶಿವಕುಮಾರ್
ADVERTISEMENT

ಗ್ಯಾರಂಟಿ ಯೋಜನೆಗಳು ಈಡೇರಿಸಲಾಗದ ಸುಳ್ಳುಗಳು: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ, ಆದರೆ ಅವುಗಳನ್ನು ಸರಿಯಾಗಿ ಜಾರಿಗೆ ತರುವುದು ಕಠಿಣ ಅಥವಾ ಅಸಾಧ್ಯ ಎನ್ನುವುದು ಕಾಂಗ್ರೆಸ್‌ಗೆ ಅರಿವಾಗುತ್ತಿದೆ, ಗ್ಯಾರಂಟಿ ಯೋಜನೆಗಳು ಈಡೇರಿಸಲಾಗದ ಸುಳ್ಳುಗಳು ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.
Last Updated 1 ನವೆಂಬರ್ 2024, 13:35 IST
ಗ್ಯಾರಂಟಿ ಯೋಜನೆಗಳು ಈಡೇರಿಸಲಾಗದ ಸುಳ್ಳುಗಳು: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

ಮಹಾರಾಷ್ಟ್ರ ಚುನಾವಣೆ ಬಳಿಕ ರಾಜ್ಯದಲ್ಲಿ ಗ್ಯಾರಂಟಿ ಬಂದ್‌: ಛಲವಾದಿ ನಾರಾಯಣಸ್ವಾಮಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಯಾವ ಗ್ಯಾರಂಟಿಗಳೂ ಇರುವುದಿಲ್ಲ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
Last Updated 1 ನವೆಂಬರ್ 2024, 12:56 IST
ಮಹಾರಾಷ್ಟ್ರ ಚುನಾವಣೆ ಬಳಿಕ ರಾಜ್ಯದಲ್ಲಿ ಗ್ಯಾರಂಟಿ ಬಂದ್‌: ಛಲವಾದಿ ನಾರಾಯಣಸ್ವಾಮಿ

‘ಶಕ್ತಿ’ ಪರಿಷ್ಕರಣೆ: ಖರ್ಗೆ ಅಸಹನೆ

ಗ್ಯಾರಂಟಿ ವಿಫಲವಾದರೆ 10 ವ‌ರ್ಷ ವನವಾಸ– ಎಚ್ಚರಿಕೆ ಕೊಟ್ಟ ಎಐಸಿಸಿ ಅಧ್ಯಕ್ಷ
Last Updated 1 ನವೆಂಬರ್ 2024, 0:10 IST
‘ಶಕ್ತಿ’ ಪರಿಷ್ಕರಣೆ: ಖರ್ಗೆ ಅಸಹನೆ
ADVERTISEMENT
ADVERTISEMENT
ADVERTISEMENT