ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Gujarat Elections

ADVERTISEMENT

ಗುಜರಾತ್‌: ಕಾಂಗ್ರೆಸ್ ಶಾಸಕ ಚಾವ್ಡಾ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದ್ದು, ಪಕ್ಷದ ಶಾಸಕರ ರಾಜೀನಾಮೆ ಪರ್ವ ಮುಂದುವರಿದಿದೆ.
Last Updated 20 ಜನವರಿ 2024, 5:39 IST
ಗುಜರಾತ್‌: ಕಾಂಗ್ರೆಸ್ ಶಾಸಕ ಚಾವ್ಡಾ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ: ಅಮಿತ್ ಶಾ

ಗುಜರಾತ್ ವಿಧಾನಸಭೆ ಚುನಾವಣಾ ಫಲಿತಾಂಶವು 2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.
Last Updated 15 ಜನವರಿ 2023, 10:30 IST
2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ: ಅಮಿತ್ ಶಾ

ಬಿಜೆಪಿ ವಿರುದ್ಧ ಮತ ಚಲಾಯಿಸಿ ದೇಶಕ್ಕೆ ದ್ರೋಹ ಬಗೆದ ಜನರು: ಗುಜರಾತ್ ಸಚಿವ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಿದ ಜನರು ದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದು ಗುಜರಾತ್ ಸಚಿವ ಜಗದೀಶ ವಿಶ್ವಕರ್ಮ ಶನಿವಾರ ಆರೋಪಿಸಿದ್ದಾರೆ.
Last Updated 17 ಡಿಸೆಂಬರ್ 2022, 15:37 IST
ಬಿಜೆಪಿ ವಿರುದ್ಧ ಮತ ಚಲಾಯಿಸಿ ದೇಶಕ್ಕೆ ದ್ರೋಹ ಬಗೆದ ಜನರು: ಗುಜರಾತ್ ಸಚಿವ

ಗುಜರಾತ್‌ನಲ್ಲಿ ಮೋದಿ, ಅಮಿತ್ ಶಾ ಪರಿಣಾಮದಿಂದ ಬಿಜೆಪಿಗೆ ಗೆಲುವು: ಕಮಲನಾಥ್

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವದಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಕಮಲನಾಥ್ ಗುರುವಾರ ಹೇಳಿದ್ದಾರೆ.
Last Updated 15 ಡಿಸೆಂಬರ್ 2022, 10:59 IST
ಗುಜರಾತ್‌ನಲ್ಲಿ ಮೋದಿ, ಅಮಿತ್ ಶಾ ಪರಿಣಾಮದಿಂದ ಬಿಜೆಪಿಗೆ ಗೆಲುವು: ಕಮಲನಾಥ್

Facebook Live: ಗುಜರಾತ್-ಹಿಮಾಚಲ ಫಲಿತಾಂಶ- ಕರ್ನಾಟಕದ ಮೇಲೇನು ಪರಿಣಾಮ?

ಗುಜರಾತ್-ಹಿಮಾಚಲ ಫಲಿತಾಂಶ ಕರ್ನಾಟಕದ ಮೇಲೇನು ಪರಿಣಾಮ
Last Updated 13 ಡಿಸೆಂಬರ್ 2022, 6:40 IST
Facebook Live: ಗುಜರಾತ್-ಹಿಮಾಚಲ ಫಲಿತಾಂಶ- ಕರ್ನಾಟಕದ ಮೇಲೇನು ಪರಿಣಾಮ?

ಸತತ 2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣ

ಅಹಮದಾಬಾದ್ ಜಿಲ್ಲೆಯ ಘಟ್ಲೋಡಿಯಾ ಕ್ಷೇತ್ರದಿಂದ 1.92 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವಭೂಪೇಂದ್ರ ಪಟೇಲ್ ಅವರು,ಗುಜರಾತ್ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 12 ಡಿಸೆಂಬರ್ 2022, 2:05 IST
ಸತತ 2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣ

ಗುಜರಾತ್ ಫಲಿತಾಂಶ ‘ಭಾರತ್‌ ಜೋಡೊ’ ಯಾತ್ರೆ ಮೇಲೆ ಪರಿಣಾಮ ಬೀರದು: ಜೈರಾಂ ರಮೇಶ್

ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶವು ‘ಭಾರತ್ ಜೋಡೊ’ ಯಾತ್ರೆಯ ಮೇಲೆ ಯಾವುದೇ ರೀತಿಯ ಪರಿಣಾಮ ಬೀರದು. ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ವಿಶ್ಲೇಷಿಸಿ, ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಂ ರಮೇಶ್ ಹೇಳಿದರು.
Last Updated 10 ಡಿಸೆಂಬರ್ 2022, 13:03 IST
ಗುಜರಾತ್ ಫಲಿತಾಂಶ ‘ಭಾರತ್‌ ಜೋಡೊ’ ಯಾತ್ರೆ ಮೇಲೆ ಪರಿಣಾಮ ಬೀರದು: ಜೈರಾಂ ರಮೇಶ್
ADVERTISEMENT

Gujarat Results: 1.92 ಲಕ್ಷ ಮತಗಳ ಅಂತರದಿಂದ ಗೆದ್ದ ಸಿಎಂ ಭೂಪೇಂದ್ರ ಪಟೇಲ್

ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಘಟ್ಲೋಡಿಯಾ ವಿಧಾನಸಭೆ ಕ್ಷೇತ್ರದಿಂದಸತತ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪಟೇಲ್‌ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ.
Last Updated 10 ಡಿಸೆಂಬರ್ 2022, 10:39 IST
Gujarat Results: 1.92 ಲಕ್ಷ ಮತಗಳ ಅಂತರದಿಂದ ಗೆದ್ದ ಸಿಎಂ ಭೂಪೇಂದ್ರ ಪಟೇಲ್

2ನೇ ಬಾರಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ಶನಿವಾರ ಅಹಮದಾಬಾದ್‌ನ ಬಿಜೆಪಿ ಕಚೇರಿ ‘ಕಮಲಂ’ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಗುಜರಾತ್‌ನ ಬಿಜೆಪಿ ಶಾಸಕರು ಭೂಪೇಂದ್ರ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ಧಾರೆ.
Last Updated 10 ಡಿಸೆಂಬರ್ 2022, 9:45 IST
2ನೇ ಬಾರಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ಗುಜರಾತ್‌: ಬಿಜೆಪಿಗೆ ಹಾರಿದ್ದ ಹೆಚ್ಚಿನ ಮಾಜಿ ಕಾಂಗ್ರೆಸ್‌ ನಾಯಕರಿಗೆಲ್ಲ ಜಯ

ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದ ಬಹುತೇಕ ಮಾಜಿ ಕಾಂಗ್ರೆಸ್‌ ನಾಯಕರು ಗೆಲುವಿನ ನಗೆ ಬೀರಿದ್ದಾರೆ.
Last Updated 10 ಡಿಸೆಂಬರ್ 2022, 6:02 IST
ಗುಜರಾತ್‌: ಬಿಜೆಪಿಗೆ ಹಾರಿದ್ದ ಹೆಚ್ಚಿನ ಮಾಜಿ ಕಾಂಗ್ರೆಸ್‌ ನಾಯಕರಿಗೆಲ್ಲ ಜಯ
ADVERTISEMENT
ADVERTISEMENT
ADVERTISEMENT