ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Gulihatti D Shekar

ADVERTISEMENT

Video | ಕೋಟ ಶ್ರೀನಿವಾಸ ಪೂಜಾರಿಯಿಂದ ಭ್ರಷ್ಟಾಚಾರ: ಗೂಳಿಹಟ್ಟಿ ಶೇಖರ್‌ ಆರೋಪ

ಬಿಜೆಪಿ ಅಧಿಕಾರವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಲಂಚ ಸಂದಾಯವಾಗಿದೆ ಎಂದು ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಗಂಭೀರ ಆರೋಪ ಮಾಡಿದ್ದಾರೆ
Last Updated 6 ಜೂನ್ 2024, 13:45 IST
 Video | ಕೋಟ ಶ್ರೀನಿವಾಸ ಪೂಜಾರಿಯಿಂದ ಭ್ರಷ್ಟಾಚಾರ: ಗೂಳಿಹಟ್ಟಿ ಶೇಖರ್‌ ಆರೋಪ

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ಶಾಸಕ ಗೂಳಿಹಟ್ಟಿ ಶೇಖರ್‌ ಘೋಷಣೆ

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಶಾಸಕ ಗೂಳಿಹಟ್ಟಿ ಡಿ.ಶೇಖರ್‌, ಬಿಜೆಪಿ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಪಕ್ಷೇತರ ಅಥವಾ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯುವ ನಿರ್ಧಾರ ಪ್ರಕಟಿಸಿದ್ದಾರೆ.
Last Updated 12 ಏಪ್ರಿಲ್ 2023, 13:57 IST
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ಶಾಸಕ ಗೂಳಿಹಟ್ಟಿ ಶೇಖರ್‌ ಘೋಷಣೆ

ಹೊಸದುರ್ಗ ಕ್ಷೇತ್ರ ಸ್ಥಿತಿ–ಗತಿ| ಬಿಜೆಪಿಗೆ ಬಿಸಿತುಪ್ಪವಾದ ಬಣ ರಾಜಕೀಯ

ಜೆಡಿಎಸ್‌ ಅಭ್ಯರ್ಥಿ ಘೋಷಣೆ, ಕಾಂಗ್ರೆಸ್‌ ಟಿಕೆಟ್‌ಗೆ ನಾಲ್ವರ ಅರ್ಜಿ
Last Updated 14 ಜನವರಿ 2023, 7:47 IST
ಹೊಸದುರ್ಗ ಕ್ಷೇತ್ರ ಸ್ಥಿತಿ–ಗತಿ| ಬಿಜೆಪಿಗೆ ಬಿಸಿತುಪ್ಪವಾದ ಬಣ ರಾಜಕೀಯ

ಮುಂಬರುವ ಚುನಾವಣೆಗೆ ಸ್ಪರ್ಧೆ ಖಚಿತ

ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಘೋಷಣೆ
Last Updated 15 ಜನವರಿ 2022, 11:30 IST
ಮುಂಬರುವ ಚುನಾವಣೆಗೆ ಸ್ಪರ್ಧೆ ಖಚಿತ

ಗೂಳಿಹಟ್ಟಿ ಶೇಖರ್‌ ತಾಯಿ ಕ್ರೈಸ್ತ ಧರ್ಮದ ಅನುಯಾಯಿ, ಬಲವಂತದ ಮತಾಂತರವಲ್ಲ: ವರದಿ

ಹೊಸದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕ್ರಿಶ್ಚಿಯನ್‌ ಧರ್ಮಕ್ಕೆ ಬಲವಂತದ ಮತಾಂತರ ನಡೆದಿರುವುದಕ್ಕೆ ದಾಖಲೆಗಳು ಲಭ್ಯವಾಗಿಲ್ಲ. ಕೆಲವರು ಸ್ವಯಂಪ್ರೇರಿತವಾಗಿ ಕ್ರೈಸ್ತ ಧರ್ಮ ಪಾಲನೆ ಮಾಡುತ್ತಿದ್ದಾರೆ ಎಂಬುದು ಪೊಲೀಸರ ತನಿಖಾ ವರದಿಯಿಂದ ಬೆಳಕಿಗೆ ಬಂದಿದೆ.
Last Updated 7 ಮಾರ್ಚ್ 2021, 1:49 IST
ಗೂಳಿಹಟ್ಟಿ ಶೇಖರ್‌ ತಾಯಿ ಕ್ರೈಸ್ತ ಧರ್ಮದ ಅನುಯಾಯಿ, ಬಲವಂತದ ಮತಾಂತರವಲ್ಲ: ವರದಿ

ಸಚಿವ ನಾರಾಯಣಗೌಡ ರಾಜೀನಾಮೆಗೆ ಗೂಳಿಹಟ್ಟಿ ಪಟ್ಟು

‘ಬದಲಾದ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಶ್ನಿಸಲು ಪೌರಾಡಳಿತ ಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇನೆ. ಸಚಿವರು ನನ್ನ ಫೋನ್‌ಗೆ ಸ್ಪಂದಿಸುತ್ತಿಲ್ಲ. ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಿಲ್ಲದ ನಾರಾಯಣಗೌಡ ಅವರು ಸಚಿವರಾಗಿ ಏಕೆ ಇರಬೇಕು’ ಎಂದು ಪ್ರಶ್ನಿಸಿದರು.
Last Updated 10 ಅಕ್ಟೋಬರ್ 2020, 19:30 IST
ಸಚಿವ ನಾರಾಯಣಗೌಡ ರಾಜೀನಾಮೆಗೆ ಗೂಳಿಹಟ್ಟಿ ಪಟ್ಟು

ವರ್ಗಾವಣೆಯಲ್ಲಿ ಬಿ.ವೈ.ರಾಘವೇಂದ್ರ ಹಸ್ತಕ್ಷೇಪ: ಬಿಜೆಪಿ ಶಾಸಕ ಗೂಳಿಹಟ್ಟಿ ಆರೋಪ

ಹೊಸದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಎಸ್‌ಐ ವರ್ಗಾವಣೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಆರೋಪಿಸಿದ್ದಾರೆ.
Last Updated 26 ಆಗಸ್ಟ್ 2019, 13:08 IST
ವರ್ಗಾವಣೆಯಲ್ಲಿ ಬಿ.ವೈ.ರಾಘವೇಂದ್ರ ಹಸ್ತಕ್ಷೇಪ: ಬಿಜೆಪಿ ಶಾಸಕ ಗೂಳಿಹಟ್ಟಿ ಆರೋಪ
ADVERTISEMENT
ADVERTISEMENT
ADVERTISEMENT
ADVERTISEMENT