ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

gyanvapi masjid

ADVERTISEMENT

ಗ್ಯಾನವಾಪಿ: ಅರ್ಜಿ ತಿರಸ್ಕಾರ

ಗ್ಯಾನವಾಪಿ ಮಸೀದಿ ಸಂಕೀರ್ಣದ ಇಡೀ ಆವರಣದ ಸಮೀಕ್ಷೆಯನ್ನು ಉತ್ಖನನ ಮಾಡಿ ನಡೆಸಬೇಕು ಎಂದು ಕೋರಿ ಹಿಂದೂ ಪರ ಗುಂಪು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ.
Last Updated 25 ಅಕ್ಟೋಬರ್ 2024, 23:01 IST
ಗ್ಯಾನವಾಪಿ: ಅರ್ಜಿ ತಿರಸ್ಕಾರ

ಗ್ಯಾನವಾಪಿ ‘ಮಸೀದಿ’ ಅಲ್ಲ, ‘ಭಗವಾನ್‌ ಶಿವ’: ಯೋಗಿ

ಜ್ಞಾನವಾಪಿಯನ್ನು ‘ಮಸೀದಿ’ ಎಂದು ಕರೆಯುತ್ತಿರುವುದು ದುರದೃಷ್ಟಕರ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.
Last Updated 14 ಸೆಪ್ಟೆಂಬರ್ 2024, 12:40 IST
ಗ್ಯಾನವಾಪಿ ‘ಮಸೀದಿ’ ಅಲ್ಲ, ‘ಭಗವಾನ್‌ ಶಿವ’: ಯೋಗಿ

ಗ್ಯಾನವಾಪಿ ಆವರಣ ಅಗೆಯಲು ಎಎಸ್ಐಗೆ ಅನುಮತಿ: ಹಿಂದೂಗಳ ಕೋರಿಕೆ

ತ್ವರಿತ ನ್ಯಾಯಾಲಯದ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶ ಜುಗಲ್ ಶಂಭು ಅವರು, ಮಸೀದಿ ನಿರ್ವಹಣೆ ನೋಡಿಕೊಳ್ಳುವ ಅಂಜುಮನ್ ಇಂತೇಜಾಮಿಯಾ ಸಮಿತಿಯ ಅರ್ಜಿ ವಿಚಾರಣೆಯನ್ನು ಇದೇ 18ಕ್ಕೆ ನಿಗದಿಪಡಿಸಿದ್ದಾರೆ.
Last Updated 11 ಸೆಪ್ಟೆಂಬರ್ 2024, 15:25 IST
ಗ್ಯಾನವಾಪಿ ಆವರಣ ಅಗೆಯಲು ಎಎಸ್ಐಗೆ ಅನುಮತಿ: ಹಿಂದೂಗಳ ಕೋರಿಕೆ

ವಜುಖಾನಾ ಸಮೀಕ್ಷೆ ನಡೆಸಲು ಎಎಸ್‌ಐಗೆ ಅನುಮತಿ ನೀಡಿಲ್ಲ: ಗ್ಯಾನವಾಪಿ ಆಡಳಿತ ಮಂಡಳಿ

ಅಲಹಾಬಾದ್‌ ಹೈಕೋರ್ಟ್‌ಗೆ ಮಾಹಿತಿ ನೀಡಿದ ಗ್ಯಾನವಾಪಿ ಆಡಳಿತ ಮಂಡಳಿ
Last Updated 23 ಆಗಸ್ಟ್ 2024, 11:44 IST
ವಜುಖಾನಾ ಸಮೀಕ್ಷೆ ನಡೆಸಲು ಎಎಸ್‌ಐಗೆ ಅನುಮತಿ ನೀಡಿಲ್ಲ: ಗ್ಯಾನವಾಪಿ ಆಡಳಿತ ಮಂಡಳಿ

ಜ್ಞಾನವಾಪಿ ಮಸೀದಿಯ ವಝುಖಾನಾದಲ್ಲಿ ASI ಸಮೀಕ್ಷೆಗೆ ಅನುಮತಿಯಿಲ್ಲ: ಆಡಳಿತ ಮಂಡಳಿ

ಜ್ಞಾನವಾಪಿ ಮಸೀದಿಯ 'ವಝುಖಾನಾ' ಪ್ರದೇಶವನ್ನು ಸಂರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಆದೇಶವಿರುವುದರಿಂದ ಈ ಪ್ರದೇಶದಲ್ಲಿ ಎಎಸ್‌ಐ ಸಮೀಕ್ಷೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಮಸೀದಿಯ ಆಡಳಿತ ಮಂಡಳಿ ಅಲಹಾಬಾದ್ ಹೈಕೋರ್ಟ್‌ಗೆ ತಿಳಿಸಿದೆ.
Last Updated 23 ಆಗಸ್ಟ್ 2024, 2:57 IST
ಜ್ಞಾನವಾಪಿ ಮಸೀದಿಯ ವಝುಖಾನಾದಲ್ಲಿ ASI ಸಮೀಕ್ಷೆಗೆ ಅನುಮತಿಯಿಲ್ಲ: ಆಡಳಿತ ಮಂಡಳಿ

ಗ್ಯಾನವಾಪಿ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶರಿಗೆ ಬೆದರಿಕೆ ಕರೆ

ಉತ್ತರ ಪ್ರದೇಶದ ವಾರಾಣಸಿಯ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿ ವಿಡಿಯೊ ಸಮೀಕ್ಷೆ ನಡೆಸಲು 2022ರಲ್ಲಿ ಅನುಮತಿಸಿದ್ದ ಹೆಚ್ಚುವರಿ ಸೆಷನ್ಸ್‌ ನ್ಯಾಯಮೂರ್ತಿ (ತ್ವರಿತ ಗತಿ ನ್ಯಾಯಾಲಯ– 1) ರವಿ ಕುಮಾರ್‌ ದಿವಾಕರ್‌ ಅವರು ತಮಗೆ ಅಪರಿಚಿತ ವಿದೇಶ ಸಂಖ್ಯೆಗಳಿಂದ ಕರೆ ಬರುತ್ತಿವೆ ಎಂದು ದೂರಿದ್ದಾರೆ
Last Updated 25 ಏಪ್ರಿಲ್ 2024, 14:07 IST
ಗ್ಯಾನವಾಪಿ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶರಿಗೆ ಬೆದರಿಕೆ ಕರೆ

ಗ್ಯಾನವಾಪಿ ವಿವಾದ: ಹಿಂದೂಗಳ ಪ್ರಾರ್ಥನೆ ತಡೆಗೆ ಸುಪ್ರೀಂ ಕೋರ್ಟ್ ನಕಾರ

ಕಾಶಿ ವಿಶ್ವನಾಥ ದೇಗುಲ ಟ್ರಸ್ಟಿಗಳಿಗೆ ನೋಟಿಸ್; ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ
Last Updated 1 ಏಪ್ರಿಲ್ 2024, 14:09 IST
ಗ್ಯಾನವಾಪಿ ವಿವಾದ: ಹಿಂದೂಗಳ ಪ್ರಾರ್ಥನೆ ತಡೆಗೆ ಸುಪ್ರೀಂ ಕೋರ್ಟ್ ನಕಾರ
ADVERTISEMENT

ಗ್ಯಾನವಾಪಿ ಮಸೀದಿ ಸಮಿತಿ ಅರ್ಜಿ ವಿಚಾರಣೆ ನಾಳೆ

ಗ್ಯಾನವಾಪಿ ಮಸೀದಿಯಲ್ಲಿಯಲ್ಲಿ ಪೂಜೆ ಸಲ್ಲಿಸಲು ಹಿಂದೂ ಧರ್ಮೀಯರಿಗೆ ಅವಕಾಶ ನೀಡಿ ಕೆಳಹಂತದ ನ್ಯಾಯಾಲಯವೊಂದು ನೀಡಿರುವ ತೀರ್ಪನ್ನು ಅಲಹಾಬಾದ್‌ ಹೈಕೋರ್ಟ್‌ ಎತ್ತಿಹಿಡಿದಿರುವುದನ್ನು ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ.
Last Updated 31 ಮಾರ್ಚ್ 2024, 14:04 IST
ಗ್ಯಾನವಾಪಿ ಮಸೀದಿ ಸಮಿತಿ ಅರ್ಜಿ ವಿಚಾರಣೆ ನಾಳೆ

ಗ್ಯಾನವಾಪಿ: ಮಸೀದಿ ಸಮಿತಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ವಾರಾಣಸಿಯ ಗ್ಯಾನವಾಪಿ ಮಸೀದಿ ಇರುವ ಜಾಗದಲ್ಲಿ ದೇವಸ್ಥಾನದ ಪುನರ್‌ ನಿರ್ಮಾಣ ಆಗಬೇಕು ಎಂಬ ಕುರಿತ ವ್ಯಾಜ್ಯದ ವಿಚಾರಣೆಗೆ ಅನುಮತಿ ನೀಡಿದ್ದ ಅಲಹಾಬಾದ್ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಒಪ್ಪಿಗೆ ಸೂಚಿಸಿದೆ.
Last Updated 1 ಮಾರ್ಚ್ 2024, 13:37 IST
ಗ್ಯಾನವಾಪಿ: ಮಸೀದಿ ಸಮಿತಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಗ್ಯಾನವಾಪಿ ಮಸೀದಿಯಲ್ಲಿ ಪೂಜೆ ಪ್ರಶ್ನಿಸಿದ್ದ ಅರ್ಜಿ ವಜಾ: ಅಲಹಾಬಾದ್‌ ಹೈಕೋರ್ಟ್

ವಾರಾಣಸಿಯ ಗ್ಯಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ವಿಗ್ರಹ ಪೂಜೆಗೆ ಹಿಂದೂಗಳಿಗೆ ಅವಕಾಶ ಕಲ್ಪಿಸಿದ್ದ ಆದೇಶ ಪ್ರಶ್ನಿಸಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.
Last Updated 26 ಫೆಬ್ರುವರಿ 2024, 6:04 IST
ಗ್ಯಾನವಾಪಿ ಮಸೀದಿಯಲ್ಲಿ ಪೂಜೆ ಪ್ರಶ್ನಿಸಿದ್ದ ಅರ್ಜಿ ವಜಾ: ಅಲಹಾಬಾದ್‌ ಹೈಕೋರ್ಟ್
ADVERTISEMENT
ADVERTISEMENT
ADVERTISEMENT