ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

H Anjaneya

ADVERTISEMENT

ಮೀಸಲಾತಿ | ಆಯೋಗ ನಿಖರ ದತ್ತಾಂಶ ಸಂಗ್ರಹಿಸಲಿ: ಮಾಜಿ ಸಚಿವ ಎಚ್.ಆಂಜನೇಯ

ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ, ಜನಸಂಖ್ಯೆ ಆಧಾರಿತ ಮೀಸಲಾತಿಗೆ ಆಗ್ರಹ
Last Updated 15 ನವೆಂಬರ್ 2024, 12:28 IST
ಮೀಸಲಾತಿ | ಆಯೋಗ ನಿಖರ ದತ್ತಾಂಶ ಸಂಗ್ರಹಿಸಲಿ: ಮಾಜಿ ಸಚಿವ ಎಚ್.ಆಂಜನೇಯ

ಎಚ್.ಆಂಜನೇಯ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಲು ಆಗ್ರಹ

ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ ಚುನಾವಣೆ ಟಿಕೆಟ್ ನೀಡಬೇಕು ಎಂದು ತಾಲ್ಲೂಕು ಅದಿಜಾಂಬವ ಸಮಾಜ ಆಗ್ರಹಿಸಿದೆ.
Last Updated 23 ಮೇ 2024, 16:01 IST
ಎಚ್.ಆಂಜನೇಯ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಲು ಆಗ್ರಹ

ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ: ಎಚ್‌.ಆಂಜನೇಯ

‘ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆಯಿದ್ದು, 20 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲುವ ಲಕ್ಷಣಗಳು ಗೋಚರಿಸುತ್ತಿವೆ’ ಎಂದು ಮಾಜಿ ಸಚಿವರೂ ಆದ ಕಾಂಗ್ರೆಸ್‌ ಮುಖಂಡ ಎಚ್‌. ಆಂಜನೇಯ ಅಭಿಪ್ರಾಯಪಟ್ಟರು.
Last Updated 2 ಮೇ 2024, 9:49 IST
ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ: ಎಚ್‌.ಆಂಜನೇಯ

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಎಚ್‌.ಆಂಜನೇಯ

ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಮಾಜಿ ಸಚಿವ ಎಚ್‌.ಆಂಜನೇಯ ತಿಳಿಸಿದರು.
Last Updated 2 ಏಪ್ರಿಲ್ 2024, 14:27 IST
ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಎಚ್‌.ಆಂಜನೇಯ

ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ?: ಹೆಗಡೆ ವಿರುದ್ಧ ಎಚ್.ಆಂಜನೇಯ ಕಿಡಿ

ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ?’ ‘ಅನಂತ ಕುಮಾರ್‌ ಹೆಗಡೆ ಒಬ್ಬ ಹುಚ್ಚ. ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ?. ಅವನ ಬಗ್ಗೆ ಮಾತಾಡಲ್ಲ. ಅವನ ಬಗ್ಗೆ ಮಾತಾಡಿ ದೊಡ್ಡವನನ್ನಾಗಿಸಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
Last Updated 16 ಜನವರಿ 2024, 5:35 IST
ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ?: ಹೆಗಡೆ ವಿರುದ್ಧ ಎಚ್.ಆಂಜನೇಯ ಕಿಡಿ

ಎಲ್ಲ ಜಾತಿಗಳಲ್ಲಿಯೂ ಶೋಷಿತರಿದ್ದಾರೆ: ಎಚ್‌.ಆಂಜನೇಯ

ಎಲ್ಲ ಜಾತಿಗಳಲ್ಲಿಯೂ ಶೋಷಿತರಿದ್ದಾರೆ. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಎಲ್ಲರೂ ಶೋಷಿತರೇ. ಅವರ ಅಭಿವೃದ್ಧಿಗೆ ಸಮಾವೇಶಗಳ ಅಗತ್ಯವಿದೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ತಿಳಿಸಿದರು.
Last Updated 16 ಜನವರಿ 2024, 5:32 IST
ಎಲ್ಲ ಜಾತಿಗಳಲ್ಲಿಯೂ ಶೋಷಿತರಿದ್ದಾರೆ: ಎಚ್‌.ಆಂಜನೇಯ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೊದಲಿದ್ದ ಸ್ವಾತಂತ್ರ್ಯಈಗಿಲ್ಲ: ಎಚ್‌. ಆಂಜನೇಯ

‘ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ 2013–18ರ ಅವಧಿ ಸುವರ್ಣಯುಗವಾಗಿತ್ತು. ಅವಾಗಿನ ಸ್ವಾತಂತ್ರ್ಯ ಈಗ ಇದ್ದಂತಿಲ್ಲ’ ಎಂದು ಮಾಜಿ ಸಚಿವ ಎಚ್‌. ಆಂಜನೇಯ ಹೇಳಿದರು.
Last Updated 1 ಡಿಸೆಂಬರ್ 2023, 16:11 IST
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೊದಲಿದ್ದ ಸ್ವಾತಂತ್ರ್ಯಈಗಿಲ್ಲ: ಎಚ್‌. ಆಂಜನೇಯ
ADVERTISEMENT

ದಾವಣಗೆರೆ | ನ್ಯಾಯಾಧೀಶರೊಂದಿಗೆ ವೇದಿಕೆ ಹಂಚಿಕೊಳ್ಳದ ಎಚ್. ಆಂಜನೇಯ!

ಕೋವಿಡ್ ನಿಯಮ ಉಲ್ಲಂಘನೆ ಆರೋಪದಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕಾರಣವನ್ನು ಮುಂದಿರಿಸಿದ ಮಾಜಿ ಸಚಿವ ಎಚ್. ಆಂಜನೇಯ, ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ನ್ಯಾಯಾಧೀಶರ ಜೊತೆ ವೇದಿಕೆ ಹಂಚಿಕೊಳ್ಳದೇ ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸಿದರು.
Last Updated 7 ಆಗಸ್ಟ್ 2023, 16:07 IST
ದಾವಣಗೆರೆ | ನ್ಯಾಯಾಧೀಶರೊಂದಿಗೆ ವೇದಿಕೆ ಹಂಚಿಕೊಳ್ಳದ ಎಚ್. ಆಂಜನೇಯ!

ಬಿಜೆಪಿಯಿಂದ ಜನ ವಿರೋಧಿ ನೀತಿ: ಮಾಜಿ ಸಚಿವ ಎಚ್.ಆಂಜನೇಯ

ಹೊಳಲ್ಕೆರೆ: ಬಿಜೆಪಿ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ದೂರಿದರು.
Last Updated 22 ಸೆಪ್ಟೆಂಬರ್ 2022, 4:40 IST
ಬಿಜೆಪಿಯಿಂದ ಜನ ವಿರೋಧಿ ನೀತಿ: ಮಾಜಿ ಸಚಿವ ಎಚ್.ಆಂಜನೇಯ

ಆಗಸ್ಟ್‌ 15ರಂದು ಬೆಂಗಳೂರಿನಲ್ಲಿ ಸ್ವಾತಂತ್ರ್ಯ ನಡಿಗೆ: ಎಚ್‌. ಆಂಜನೇಯ

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 15ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ನ್ಯಾಷನಲ್ ಕಾಲೇಜಿನ ಮೈದಾನದವರೆಗೆ ಬೃಹತ್ ಪಾದಯಾತ್ರೆ ಹಾಗೂ ಬಹಿರಂಗ ಸಮಾವೇಶ ಆಯೋಜಿಸಿದ್ದು ಪಕ್ಷದ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ ಜಿಲ್ಲಾ ಉಸ್ತುವಾರಿ ಎಚ್. ಆಂಜನೇಯ ತಿಳಿಸಿದರು.
Last Updated 10 ಆಗಸ್ಟ್ 2022, 13:30 IST
ಆಗಸ್ಟ್‌ 15ರಂದು ಬೆಂಗಳೂರಿನಲ್ಲಿ ಸ್ವಾತಂತ್ರ್ಯ ನಡಿಗೆ: ಎಚ್‌. ಆಂಜನೇಯ
ADVERTISEMENT
ADVERTISEMENT
ADVERTISEMENT