ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

H K Patil

ADVERTISEMENT

ನಾಲ್ಕು ಸ್ಥಳ ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಪ್ರಯತ್ನ: ಸಚಿವ ಎಚ್.ಕೆ.ಪಾಟೀಲ್

ಇತಿಹಾಸ ಅಕಾಡೆಮಿಯ 38ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಸಚಿವ ಎಚ್.ಕೆ.ಪಾಟೀಲ್ ಹೇಳಿಕೆ
Last Updated 9 ನವೆಂಬರ್ 2024, 20:37 IST
ನಾಲ್ಕು ಸ್ಥಳ ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಪ್ರಯತ್ನ: ಸಚಿವ ಎಚ್.ಕೆ.ಪಾಟೀಲ್

ಬೆಳಗಾವಿ | ವೀರಸೌಧ, ಹುದಲಿಗೆ ಭೇಟಿ ನೀಡಿದ ಶತಮಾನೋತ್ಸವ ಸಮಿತಿ

ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವವನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸುತ್ತೇವೆ. ಬೆಳಗಾವಿ ಮಾತ್ರವಲ್ಲದೆ, ರಾಜ್ಯವಿಡೀ ಕಾರ್ಯಕ್ರಮಗಳನ್ನು ಆಯೋಜಿಸುತ್ತೇವೆ’ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರೂ ಆಗಿರುವ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.
Last Updated 5 ನವೆಂಬರ್ 2024, 14:41 IST
ಬೆಳಗಾವಿ | ವೀರಸೌಧ, ಹುದಲಿಗೆ ಭೇಟಿ ನೀಡಿದ ಶತಮಾನೋತ್ಸವ ಸಮಿತಿ

ಸಚಿವ ಎಚ್‌.ಕೆ.ಪಾಟೀಲ ಜಿಲ್ಲಾ ಪ್ರವಾಸ

ಗದಗ: ಸಚಿವ ಎಚ್.ಕೆ.ಪಾಟೀಲ ಬುಧವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
Last Updated 29 ಅಕ್ಟೋಬರ್ 2024, 14:30 IST
ಸಚಿವ ಎಚ್‌.ಕೆ.ಪಾಟೀಲ ಜಿಲ್ಲಾ ಪ್ರವಾಸ

ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಟಿಸಲಿ: ಸಚಿವ ಎಚ್‌.ಕೆ. ಪಾಟೀಲ

ದಿ ಗಾಂಧಿ ಗಂಜ್‌ ಕೋ ಆಪರೇಟಿವ್‌ ಬ್ಯಾಂಕಿನ ಸುವರ್ಣ ಮಹೋತ್ಸವದಲ್ಲಿ ಸಚಿವ ಎಚ್‌.ಕೆ. ಪಾಟೀಲ
Last Updated 27 ಅಕ್ಟೋಬರ್ 2024, 12:51 IST
ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಟಿಸಲಿ: ಸಚಿವ ಎಚ್‌.ಕೆ. ಪಾಟೀಲ

ಲಕ್ಷ್ಮೇಶ್ವರ | ಇಂದಿರಾ ಕ್ಯಾಂಟೀನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಪಾಟೀಲ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು’ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
Last Updated 29 ಸೆಪ್ಟೆಂಬರ್ 2024, 15:42 IST
ಲಕ್ಷ್ಮೇಶ್ವರ | ಇಂದಿರಾ ಕ್ಯಾಂಟೀನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಪಾಟೀಲ

ಪ್ರಗತಿಯತ್ತ ಕರೆದೊಯ್ಯುವ ಪಂಚ ಗ್ಯಾರಂಟಿ: ಸಚಿವ ಎಚ್.ಕೆ. ಪಾಟೀಲ

‘ರೈತರು, ಮಹಿಳೆಯರು, ವಿದ್ಯಾರ್ಥಿಗಳು ಸೇರದಂತೆ ಬಡವರ ಬದುಕಿಗೆ ಭದ್ರ ಅಡಿಪಾಯ ಹಾಕಿ ಅವರ ಆರ್ಥಿಕ ಅಭಿವೃದ್ಧಿಗೆ ಮುನ್ನುಡಿ ಬರೆದ ಪಂಚ ಗ್ಯಾರಂಟಿಗಳು, ರಾಜ್ಯದ ಜನರನ್ನು ನೆಮ್ಮದಿಯಿಂದ ಪ್ರಗತಿಯತ್ತ ಕೊಂಡ್ಯೊಯುತ್ತಿವೆ’ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
Last Updated 29 ಸೆಪ್ಟೆಂಬರ್ 2024, 15:32 IST
ಪ್ರಗತಿಯತ್ತ ಕರೆದೊಯ್ಯುವ ಪಂಚ ಗ್ಯಾರಂಟಿ: ಸಚಿವ ಎಚ್.ಕೆ. ಪಾಟೀಲ

ಮುನಿರತ್ನ ಅಮಾನತು ಮಾಡಿ: ಎಚ್.ಕೆ. ಪಾಟೀಲ

ವಿಧಾನಸಭಾ ಸದಸ್ಯತ್ವದಿಂದ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಎಂದು ಕೋರಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಪತ್ರ ಬರೆದಿದ್ದಾರೆ.
Last Updated 23 ಸೆಪ್ಟೆಂಬರ್ 2024, 16:21 IST
ಮುನಿರತ್ನ ಅಮಾನತು ಮಾಡಿ: ಎಚ್.ಕೆ. ಪಾಟೀಲ
ADVERTISEMENT

ಭ್ರಷ್ಟಾಚಾರವಿಲ್ಲದೇ ₹50 ಸಾವಿರ ಕೋಟಿ ಯೋಜನೆ ಅನುಷ್ಠಾನ: ಸಚಿವ ಎಚ್.ಕೆ.ಪಾಟೀಲ

‘ಬಡತನ ನಿರ್ಮೂಲನೆಗಾಗಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದರಿಂದ ಬಡವರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆ ಮೂಡುವುದರೊಂದಿಗೆ ಕ್ರಾಂತಿಕಾರಕ ಬದಲಾವಣೆ ಸಾಧ್ಯವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
Last Updated 19 ಸೆಪ್ಟೆಂಬರ್ 2024, 15:58 IST
ಭ್ರಷ್ಟಾಚಾರವಿಲ್ಲದೇ ₹50 ಸಾವಿರ ಕೋಟಿ ಯೋಜನೆ ಅನುಷ್ಠಾನ: ಸಚಿವ ಎಚ್.ಕೆ.ಪಾಟೀಲ

ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಎಚ್‌.ಕೆ.ಪಾಟೀಲ

ಸಿಎಂ ಸ್ಥಾನ ಖಾಲಿ ಇಲ್ಲ. ಖಾಲಿಯಾಗುವ ಪ್ರಶ್ನೆಯೂ ಇಲ್ಲ’ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಹೇಳಿದರು.
Last Updated 11 ಸೆಪ್ಟೆಂಬರ್ 2024, 16:21 IST
ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಎಚ್‌.ಕೆ.ಪಾಟೀಲ

ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ

ಬಿಜೆಪಿ ಅವಧಿಯ ತೀರ್ಮಾನ | ಯಥಾವತ್ ಅನುಮೋದನೆ ನೀಡಿದ ಕಾಂಗ್ರೆಸ್ ಸರ್ಕಾರ
Last Updated 22 ಆಗಸ್ಟ್ 2024, 23:38 IST
ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ
ADVERTISEMENT
ADVERTISEMENT
ADVERTISEMENT