ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :

H Viswanatha

ADVERTISEMENT

ಅರಮನೆ ವಿಚಾರದಲ್ಲಿ ಕಾಲು ಕೆರೆದುಕೊಂಡು ಹೋಗುವ ಸಿದ್ದರಾಮಯ್ಯ: ವಿಶ್ವನಾಥ್ ಟೀಕೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಮೈಸೂರು ಅರಮನೆ ವಿಚಾರದಲ್ಲಿ ಕಾಲು ಕೆರೆದುಕೊಂಡು ಹೋಗುತ್ತಾರೆ. ನಾನೊಬ್ಬ ಸಮಾಜವಾದಿ ಎಂದು ಹೇಳಿಕೊಳ್ಳುತ್ತಲೇ ತೀಟೆ ಮಾಡುತ್ತಾರೆ’ ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್‌ ಟೀಕಿಸಿದರು.
Last Updated 14 ಆಗಸ್ಟ್ 2024, 13:42 IST
ಅರಮನೆ ವಿಚಾರದಲ್ಲಿ ಕಾಲು ಕೆರೆದುಕೊಂಡು ಹೋಗುವ ಸಿದ್ದರಾಮಯ್ಯ: ವಿಶ್ವನಾಥ್ ಟೀಕೆ

ಬಸನಗೌಡ ಪಾಟೀಲ ಯತ್ನಾಳ ರಾಜಕಾರಣಕ್ಕೆ ಅಪವಾದ: ಎಚ್. ವಿಶ್ವನಾಥ್‌

ತಮ್ಮದೇ ಪಕ್ಷದ ನಾಯಕರ ವಿರುದ್ಧ ಮನಬಂದಂತೆ ಮಾತನಾಡುವ ವಿಜಯಪುರ ಜಿಲ್ಲೆಯ ಹಿರಿಯ ರಾಜಕಾರಣಿ ಬಸನಗೌಡ ಪಾಟೀಲ ಯತ್ನಾಳ ಒಬ್ಬ ಹುಚ್ಚ. ಅವರು ರಾಜಕಾರಣಕ್ಕೆ ಅಪವಾದ ಎಂದು ವಿಧಾನ ಪರಿಷತ್‌ ಸದಸ್ಯ ಎಚ್. ವಿಶ್ವನಾಥ ಹೇಳಿದರು.
Last Updated 17 ಡಿಸೆಂಬರ್ 2023, 13:38 IST
ಬಸನಗೌಡ ಪಾಟೀಲ ಯತ್ನಾಳ ರಾಜಕಾರಣಕ್ಕೆ ಅಪವಾದ: ಎಚ್. ವಿಶ್ವನಾಥ್‌

ವಿವೇಕಾನಂದರ ಹೆಸರಿನಲ್ಲಿ ಅವಿವೇಕಿಗಳು ಕೆಲಸ ಮಾಡುತ್ತಿದ್ದಾರೆ: ಎಚ್.ವಿಶ್ವನಾಥ್‌

‘ಮುಖ್ಯಮಂತ್ರಿ ಬಳಿಯಲ್ಲಿ ಯಾವ ಖಾತೆಗಳು ಇರುತ್ತವೆಯೋ ಆ ಖಾತೆಗಳು ಸತ್ತಂತೆ. ಹಣಕಾಸು ಇಲಾಖೆಗೆ ಪ್ರತ್ಯೇಕ ಸಚಿವರು ಇರಬೇಕು’ ಎಂದು ವಿಶ್ವನಾಥ್‌ ಪ್ರತಿಪಾದಿಸಿದರು.
Last Updated 26 ನವೆಂಬರ್ 2022, 13:01 IST
ವಿವೇಕಾನಂದರ ಹೆಸರಿನಲ್ಲಿ ಅವಿವೇಕಿಗಳು ಕೆಲಸ ಮಾಡುತ್ತಿದ್ದಾರೆ: ಎಚ್.ವಿಶ್ವನಾಥ್‌

ಮತ್ತೆ ಕಾಂಗ್ರೆಸ್ ಸೇರುವಿರಾ? ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು -ವಿಶ್ವನಾಥ್

ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇವತ್ತಿನ ರಾಜಕಾರಣ ಹೀಗೆಯೇ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್ ಹೇಳಿದರು.
Last Updated 24 ಅಕ್ಟೋಬರ್ 2022, 13:30 IST
ಮತ್ತೆ ಕಾಂಗ್ರೆಸ್ ಸೇರುವಿರಾ? ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು -ವಿಶ್ವನಾಥ್

ಟಿಪ್ಪು ಕುರಿತ ಸತ್ಯ ಸುಳ್ಳಾಗಿಸಲಾಗದು: ವಿಧಾನಪರಿಷತ್‌ ಸದಸ್ಯ ವಿಶ್ವನಾಥ್‌

ಟಿಪ್ಪು ಸುಲ್ತಾನ್‌ ಮುಸ್ಲಿಂ ಸಮುದಾಯದಲ್ಲಿ ಹುಟ್ಟಿರಬಹುದು. ಆದರೆ ಭಾರತೀಯತೆ, ರಾಷ್ಟ್ರೀಯತೆಯನ್ನು ಎತ್ತಿಹಿಡಿದಿದ್ದ. ಜಗತ್ತಿನಲ್ಲಿ ಭಾರತಕ್ಕೆ ತನ್ನದೇ ಆದ ಮೌಲ್ಯ ತಂದುಕೊಟ್ಟಿರುವ ಆತನ ಕುರಿತ ಸತ್ಯಗಳನ್ನು ಸುಳ್ಳಾಗಿಲು ಸಾಧ್ಯವಿಲ್ಲ’ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಪ್ರತಿಪಾದಿಸಿದರು.
Last Updated 9 ಏಪ್ರಿಲ್ 2022, 13:00 IST
ಟಿಪ್ಪು ಕುರಿತ ಸತ್ಯ ಸುಳ್ಳಾಗಿಸಲಾಗದು: ವಿಧಾನಪರಿಷತ್‌ ಸದಸ್ಯ ವಿಶ್ವನಾಥ್‌

ಮೈತ್ರಿ ಸರ್ಕಾರದ ಪತನಕ್ಕೆ ಸಾ.ರಾ.ಮಹೇಶ್‌ ಕಾರಣ: ಎಚ್‌. ವಿಶ್ವನಾಥ್‌

‘ಶಾಸಕ ಸಾ.ರಾ.ಮಹೇಶ್ ಅವರ ನಡವಳಿಕೆ, ದುರಹಂಕಾರದಿಂದಲೇ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನವಾಯಿತು’ ಎಂದು ಎಚ್.ವಿಶ್ವನಾಥ್ ಆರೋಪಿಸಿದರು.
Last Updated 15 ಸೆಪ್ಟೆಂಬರ್ 2019, 19:57 IST
ಮೈತ್ರಿ ಸರ್ಕಾರದ ಪತನಕ್ಕೆ ಸಾ.ರಾ.ಮಹೇಶ್‌ ಕಾರಣ: ಎಚ್‌. ವಿಶ್ವನಾಥ್‌

ನಾವು ಸದನಕ್ಕೆ ಬರುವುದಿಲ್ಲ: ಅತೃಪ್ತ ಜೆಡಿಎಸ್ ಶಾಸಕ ವಿಶ್ವನಾಥ್

ಗುರುವಾರ ನಡೆಯುವ ವಿಧಾನಸಭೆ ಕಲಾಪದಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಅತೃಪ್ತ ಜೆಡಿಎಸ್ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.
Last Updated 17 ಜುಲೈ 2019, 7:09 IST
ನಾವು ಸದನಕ್ಕೆ ಬರುವುದಿಲ್ಲ: ಅತೃಪ್ತ ಜೆಡಿಎಸ್ ಶಾಸಕ ವಿಶ್ವನಾಥ್
ADVERTISEMENT
ADVERTISEMENT
ADVERTISEMENT
ADVERTISEMENT