BMW ಹಿಟ್ ಆ್ಯಂಡ್ ರನ್ ಪ್ರಕರಣ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಮಿಹಿರ್ ಶಾ
ಬಿಎಂಡಬ್ಲ್ಯು ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಅವರು ತಮ್ಮನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ, ತಮ್ಮನ್ನು ತಕ್ಷಣವೇ ಬಂಧಮುಕ್ತಗೊಳಿಸಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.Last Updated 19 ಆಗಸ್ಟ್ 2024, 15:46 IST