ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Harsimrat Kaur Badal

ADVERTISEMENT

ರಣದೀಪ್ ಸಿಂಗ್ ಸುರ್ಜೇವಾಲಾ, ಹರ್‌ಸಿಮ್ರತ್‌ ಕೌರ್‌ಗೆ ಕೋವಿಡ್‌

ಕಾಂಗ್ರೆಸ್‌ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಶಿರೋಮಣಿ ಅಕಾಲಿ ದಳ ನಾಯಕಿ ಹರ್‌ಸಿಮ್ರತ್ ಕೌರ್ ಬಾದಲ್ ಅವರಿಗೆ ಕೋವಿಡ್‌ ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.
Last Updated 16 ಏಪ್ರಿಲ್ 2021, 5:56 IST
ರಣದೀಪ್ ಸಿಂಗ್ ಸುರ್ಜೇವಾಲಾ, ಹರ್‌ಸಿಮ್ರತ್‌ ಕೌರ್‌ಗೆ ಕೋವಿಡ್‌

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಈಗ ಬಿಜೆಪಿ ಮಿತ್ರಪಕ್ಷಗಳ ಏಕೈಕ ಪ್ರತಿನಿಧಿ

ಬಿಹಾರದ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ವರಿಷ್ಠ, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನಾ ನಂತರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಂತ್ರಿ ಮಂಡಲದಲ್ಲಿ ಬಿಜೆಪಿ ಮಿತ್ರ ಪಕ್ಷದ ಪ್ರತಿನಿಧಿಯಾಗಿ ಉಳಿದಿರುವುದು ಈಗ ಕೇವಲ ಒಬ್ಬರಷ್ಟೇ.
Last Updated 10 ಅಕ್ಟೋಬರ್ 2020, 4:28 IST
ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಈಗ ಬಿಜೆಪಿ ಮಿತ್ರಪಕ್ಷಗಳ ಏಕೈಕ ಪ್ರತಿನಿಧಿ

ಹರ್‌ಸಿಮ್ರತ್‌ ಕೌರ್ ಬಾದಲ್‌ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಕೇಂದ್ರದ ಕೃಷಿ ಮಸೂದೆಯನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸಚಿವೆ ಹರ್‌ಸಿಮ್ರತ್‌ ಕೌರ್ ಬಾದಲ್ ಅವರು ಕೇಂದ್ರ ಮಂತ್ರಿ ಮಂಡಳಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಂಗೀಕರಿಸಿದ್ದಾರೆ.
Last Updated 18 ಸೆಪ್ಟೆಂಬರ್ 2020, 4:48 IST
ಹರ್‌ಸಿಮ್ರತ್‌ ಕೌರ್ ಬಾದಲ್‌ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವ ಸ್ಥಾನಕ್ಕೆ ಹರ್‌ಸಿಮ್ರತ್‌ ಕೌರ್ ರಾಜೀನಾಮೆ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವೆ ಹರ್‌ಸಿಮ್ರತ್‌ ಕೌರ್ ಬಾದಲ್ ಗುರುವಾರ ಮೋದಿ ಸಂಪುಟ ತ್ಯಜಿಸಿದ್ದಾರೆ.
Last Updated 17 ಸೆಪ್ಟೆಂಬರ್ 2020, 15:36 IST
ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವ ಸ್ಥಾನಕ್ಕೆ ಹರ್‌ಸಿಮ್ರತ್‌ ಕೌರ್ ರಾಜೀನಾಮೆ

ಕರ್ತಾರಪುರ ಗುರುದ್ವಾರ: ಭಕ್ತರಿಗೆ ಶುಲ್ಕ ವಿಧಿಸುವ ಪಾಕ್‌ ಕ್ರಮಕ್ಕೆ ಭಾರತ ಖಂಡನೆ

ಸಿಖ್ಖರ ಪುಣ್ಯಕ್ಷೇತ್ರ ಕರ್ತಾರಪುರ ದರ್ಬಾರ್ ಸಾಹಿಬ್ ಗುರುದ್ವಾರ ಪ್ರವೇಶಿಸುವ ಸಿಖ್‌ ಯಾತ್ರಾರ್ಥಿಗಳಿಗೆ ಪಾಕಿಸ್ತಾನ ಸರ್ಕಾರ ₹ 1420 ಶುಲ್ಕ ವಿಧಿಸಲು ಮುಂದಾಗಿರುವುದನ್ನು ಕೇಂದ್ರ ಸಚಿವೆಹರ್‌ ಸಿಮ್ರಾತ್‌ ಕೌರ್‌ ಬಾದಲ್‌ ಖಂಡಿಸಿದ್ದಾರೆ.
Last Updated 21 ಅಕ್ಟೋಬರ್ 2019, 12:20 IST
ಕರ್ತಾರಪುರ ಗುರುದ್ವಾರ: ಭಕ್ತರಿಗೆ ಶುಲ್ಕ ವಿಧಿಸುವ ಪಾಕ್‌ ಕ್ರಮಕ್ಕೆ ಭಾರತ ಖಂಡನೆ
ADVERTISEMENT
ADVERTISEMENT
ADVERTISEMENT
ADVERTISEMENT