ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Haryana Election Results

ADVERTISEMENT

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಂದ ಕಾಂಗ್ರೆಸ್‌ಗೆ ತಿರುಗೇಟು: ECI ಪತ್ರ

‘ಇಡೀ ಚುನಾವಣಾ ಫಲಿತಾಂಶದ ವಿಶ್ವಾಸಾರ್ಹತೆ ಕುರಿತು ಸಾಮಾನ್ಯ ಅನುಮಾನದ ಹೊಗೆಯನ್ನು ಕಾಂಗ್ರೆಸ್ ಪಕ್ಷವು ಹಿಂದಿನಂತೆಯೇ ಈಗಲೂ ಹರಡುವ ಕೆಲಸ ಮಾಡುತ್ತಿದೆ’ ಎಂದು ಹೇಳುವ ಮೂಲಕ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ತಳ್ಳಿಹಾಕಿದೆ.
Last Updated 29 ಅಕ್ಟೋಬರ್ 2024, 15:40 IST
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಂದ ಕಾಂಗ್ರೆಸ್‌ಗೆ ತಿರುಗೇಟು: ECI ಪತ್ರ

ಯಾರಿಗೆ ಯಾವ ಖಾತೆ? ಇಲ್ಲಿದೆ ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ ಸಂಪುಟದ ವಿವರ

ಸತತ ಎರಡನೇ ಬಾರಿಗೆ ಹರಿಯಾಣದ ಮುಖ್ಯಮಂತ್ರಿಯಾಗಿರುವ ನಾಯಬ್ ಸಿಂಗ್ ಸೈನಿ ಅವರ ಸಲಹೆ ಮೇರೆಗೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಚಿವ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿ ಭಾನುವಾರ ತಡರಾತ್ರಿ ಆದೇಶ ಹೊರಡಿಸಿದ್ದಾರೆ.
Last Updated 21 ಅಕ್ಟೋಬರ್ 2024, 2:27 IST
ಯಾರಿಗೆ ಯಾವ ಖಾತೆ? ಇಲ್ಲಿದೆ ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ ಸಂಪುಟದ ವಿವರ

ಮೂತ್ರಪಿಂಡ ರೋಗಿಗಳಿಗೆ ಉಚಿತ ಡಯಾಲಿಸಿಸ್‌: ಭರವಸೆ ಈಡೇರಿಸಿದ ಹರಿಯಾಣ ಸಿಎಂ

ಮೂತ್ರಪಿಂಡ (ಕಿಡ್ನಿ) ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್‌ ಸೇವೆ ಒದಗಿಸಲಾಗುವುದು ಎಂದು ಹರಿಯಾಣದ ಮುಖ್ಯಮಂತ್ರಿ ನಾಯಬ್ ಸಿಂಗ್‌ ಸೈನಿ ಘೋಷಿಸಿದ್ದಾರೆ.
Last Updated 18 ಅಕ್ಟೋಬರ್ 2024, 10:06 IST
ಮೂತ್ರಪಿಂಡ ರೋಗಿಗಳಿಗೆ ಉಚಿತ ಡಯಾಲಿಸಿಸ್‌: ಭರವಸೆ ಈಡೇರಿಸಿದ ಹರಿಯಾಣ ಸಿಎಂ

ಹರಿಯಾಣ: ಕೋಟ್ಯಧಿಪತಿ ಶಾಸಕರದ್ದೇ ಪಾರುಪತ್ಯ

ಹರಿಯಾಣ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. ಈ ಬಾರಿ ಆಯ್ಕೆಯಾದ 90 ಶಾಸಕ ಪೈಕಿ 30 ಶಾಸಕರು ಮರು ಆಯ್ಕೆಯಾದವರು. 2019ರಲ್ಲಿ ಇವರು ಘೋಷಿಸಿದ ಆಸ್ತಿ ಮೌಲ್ಯಕ್ಕೆ ಹೋಲಿಸಿದರೆ ಈ 30 ಶಾಸಕರ ಸರಾಸರಿ ಆಸ್ತಿಯು ಶೇ 59ರಷ್ಟು ಏರಿಕೆಯಾಗಿದೆ.
Last Updated 10 ಅಕ್ಟೋಬರ್ 2024, 23:30 IST
ಹರಿಯಾಣ: ಕೋಟ್ಯಧಿಪತಿ ಶಾಸಕರದ್ದೇ ಪಾರುಪತ್ಯ

ದುರ್ಬಲ ರಾಜ್ಯದಲ್ಲಿ ಆಶ್ರಯ; ಬಲವಿರುವಲ್ಲಿ ನಿರ್ಲಕ್ಷ: ಕೈ ವರ್ತನೆಗೆ ಮಿತ್ರರ ಟೀಕೆ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಡೆಗಣಿಸಲಾಯಿತು ಎಂದು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
Last Updated 9 ಅಕ್ಟೋಬರ್ 2024, 14:07 IST
ದುರ್ಬಲ ರಾಜ್ಯದಲ್ಲಿ ಆಶ್ರಯ; ಬಲವಿರುವಲ್ಲಿ ನಿರ್ಲಕ್ಷ: ಕೈ ವರ್ತನೆಗೆ ಮಿತ್ರರ ಟೀಕೆ

ಪ್ರಜಾಪ್ರಭುತ್ವ ಪರಂಪರೆಯಲ್ಲಿ ಎಂದೂ ಕೇಳದ್ದು: ಕಾಂಗ್ರೆಸ್ ಆರೋಪಕ್ಕೆ EC ತಿರುಗೇಟು

ಹರಿಯಾಣ ಚುನಾವಣೆ ಫಲಿತಾಂಶ ಸ್ವೀಕಾರಾರ್ಹವಲ್ಲ ಎನ್ನುವ ಕಾಂಗ್ರೆಸ್ ಹೇಳಿಕೆಗೆ ಚುನಾವಣಾ ಆಯೋಗ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
Last Updated 9 ಅಕ್ಟೋಬರ್ 2024, 11:45 IST
ಪ್ರಜಾಪ್ರಭುತ್ವ ಪರಂಪರೆಯಲ್ಲಿ ಎಂದೂ ಕೇಳದ್ದು: ಕಾಂಗ್ರೆಸ್ ಆರೋಪಕ್ಕೆ EC ತಿರುಗೇಟು

ಹರಿಯಾಣ: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ

ಹರಿಯಾಣದ ಇಬ್ಬರು ಪಕ್ಷೇತರ ಶಾಸಕರಾದ ದೇವೇಂದ್ರ ಕಾಡ್ಯಾನ್ ಮತ್ತು ರಾಜೇಶ್ ಜೂನ್ ಬಿಜೆಪಿ ಸೇರಿದ್ದಾರೆ ಎಂದು ಹರಿಯಾಣ ಬಿಜೆಪಿ ಘಟಕದ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ತಿಳಿಸಿದ್ದಾರೆ.
Last Updated 9 ಅಕ್ಟೋಬರ್ 2024, 9:56 IST
ಹರಿಯಾಣ: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ
ADVERTISEMENT

ಕಾಂಗ್ರೆಸ್ ಮುಂದಿವೆ ಹಲವು ಸವಾಲು: ‘ಇಂಡಿಯಾ’ ಕೂಟದಲ್ಲಿ ಕುಗ್ಗಿದ ಪ್ರಭಾವ

ಒಂದು ದಶಕದ ಚುನಾವಣಾ ಹಿನ್ನಡೆಯ ನಂತರ ಲೋಕಸಭಾ ಚುನಾವಣೆಯ ಫಲಿತಾಂಶದಿಂದ ಕಾಂಗ್ರೆಸ್‌ ಆತ್ಮವಿಶ್ವಾಸ ಮರಳಿ ಪಡೆದಿತ್ತು. ಆದರೆ, ನಾಲ್ಕು ತಿಂಗಳ ನಂತರ ನಡೆದಿರುವ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವು ಪಕ್ಷಕ್ಕೆ ಸಂಭ್ರಮವನ್ನೇನೂ ತಂದಿಲ್ಲ.
Last Updated 8 ಅಕ್ಟೋಬರ್ 2024, 23:30 IST
ಕಾಂಗ್ರೆಸ್ ಮುಂದಿವೆ ಹಲವು ಸವಾಲು: ‘ಇಂಡಿಯಾ’ ಕೂಟದಲ್ಲಿ ಕುಗ್ಗಿದ ಪ್ರಭಾವ

ಸಂಪಾದಕೀಯ | ಹರಿಯಾಣ, ಕಾಶ್ಮೀರ ಫಲಿತಾಂಶ: BJPಗೆ ಹುರುಪು, ಕಾಂಗ್ರೆಸ್‌ಗೆ ಹಿನ್ನಡೆ

ಹರಿಯಾಣ ಮತ್ತು ಜಮ್ಮು–ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶವು ಎರಡು ಪ್ರಮುಖ ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟವಾದ ‘ಇಂಡಿಯಾ’ಕ್ಕೆ ಮಿಶ್ರ ಫಲ ಕೊಟ್ಟಿದೆ.
Last Updated 8 ಅಕ್ಟೋಬರ್ 2024, 23:30 IST
ಸಂಪಾದಕೀಯ | ಹರಿಯಾಣ, ಕಾಶ್ಮೀರ ಫಲಿತಾಂಶ: BJPಗೆ ಹುರುಪು, ಕಾಂಗ್ರೆಸ್‌ಗೆ ಹಿನ್ನಡೆ

ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌: ಮೈತ್ರಿ ತೆಕ್ಕೆಗೆ ಜಮ್ಮು–ಕಾಶ್ಮೀರ

ಉತ್ತರ ಭಾರತದ ಎರಡು ಸಣ್ಣ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಸ್ಪಷ್ಟ ತೀರ್ಪು ನೀಡಿದ್ದಾರೆ. ಹರಿಯಾಣದಲ್ಲಿ ದಶಕದ ಆಡಳಿತ ವಿರೋಧಿ ಅಲೆಯಲ್ಲಿಯೇ ಈಜಿದ ಬಿಜೆಪಿಯು ಗೆಲುವಿನ ದಡ ಸೇರಿದೆ
Last Updated 8 ಅಕ್ಟೋಬರ್ 2024, 23:30 IST
ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌: ಮೈತ್ರಿ ತೆಕ್ಕೆಗೆ ಜಮ್ಮು–ಕಾಶ್ಮೀರ
ADVERTISEMENT
ADVERTISEMENT
ADVERTISEMENT