ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

Hebbal

ADVERTISEMENT

ಹೆಬ್ಬಾಳ ಸಾರಿಗೆ ಹಬ್: ಮೆಟ್ರೊಗೆ ಶೀಘ್ರ 45ಎಕರೆ ನೀಡಲು CMಗೆ ಸಚಿವೆ ಶೋಭಾ ಪತ್ರ

ಮೆಟ್ರೊ (BMRCL) ಹೆಬ್ಬಾಳದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಹು ಮಾದರಿಯ ಸಾರಿಗೆ ಕೇಂದ್ರಕ್ಕೆ (multi-modal transport hub) ಆದಷ್ಟು ಬೇಗನೆ ಕೆಐಎಡಿಬಿಯಿಂದ ಜಾಗ ಕೊಡಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಪತ್ರ ಬರೆದಿದ್ದಾರೆ.
Last Updated 8 ನವೆಂಬರ್ 2024, 15:22 IST
ಹೆಬ್ಬಾಳ ಸಾರಿಗೆ ಹಬ್: ಮೆಟ್ರೊಗೆ ಶೀಘ್ರ 45ಎಕರೆ 
ನೀಡಲು CMಗೆ ಸಚಿವೆ ಶೋಭಾ ಪತ್ರ

ಹೆಬ್ಬಾಳದಲ್ಲಿ ಬಹುಮಾದರಿ ಸಾರಿಗೆ ಸಂಪರ್ಕ ನಿರ್ಮಿಸಿ: ಬಿಬಿಎಂಪಿ ಆಡಳಿತಾಧಿಕಾರಿ

ಹೆಬ್ಬಾಳ ಜಂಕ್ಷನ್‌ನಲ್ಲಿ ಸಮಗ್ರ ಬಹುಮಾದರಿ ಸಾರಿಗೆ ಸಂಪರ್ಕ ಅಭಿವೃದ್ಧಿಪಡಿಸಲು ಯೋಜನೆ ರೂಪಿಸುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಎಸ್‌.ಆರ್‌. ಉಮಾಶಂಕರ್‌ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Last Updated 7 ನವೆಂಬರ್ 2024, 15:42 IST
ಹೆಬ್ಬಾಳದಲ್ಲಿ ಬಹುಮಾದರಿ ಸಾರಿಗೆ ಸಂಪರ್ಕ ನಿರ್ಮಿಸಿ: ಬಿಬಿಎಂಪಿ ಆಡಳಿತಾಧಿಕಾರಿ

ರೈತರ ಕುತೂಹಲ ತಣಿಸಿದ ‘ಮೇವು ಮೇಳ’: ನಾನಾ ಬಗೆಯ ಮೇವುಗಳ ಪ್ರದರ್ಶನ

ಹೈನುಗಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೇವಿಗೆ ಸಂಬಂಧಿಸಿದಂತೆ ರೈತರು ಮಾಡಬಹುದಾದ ಅನೇಕ ಪ್ರಯೋಗಗಳು, ಮೇವು ಹೊಂದಿಸುವ, ಪೌಷ್ಟಿಕಾಂಶ ಒದಗಿಸುವ ಸುಲಭ ಮಾರ್ಗಗಳು ಅನಾವರಣಗೊಂಡವು. ರೈತರು ಕುತೂಹಲದಿಂದ ವೀಕ್ಷಿಸಿ ಮಾಹಿತಿ ಪಡೆದರು.
Last Updated 25 ಅಕ್ಟೋಬರ್ 2024, 15:42 IST
ರೈತರ ಕುತೂಹಲ ತಣಿಸಿದ ‘ಮೇವು ಮೇಳ’: ನಾನಾ ಬಗೆಯ ಮೇವುಗಳ ಪ್ರದರ್ಶನ

ಬೆಂಗಳೂರು | ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ: ಮಾರ್ಗ ಬದಲಾವಣೆ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಇದೇ 17ರಿಂದ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
Last Updated 16 ಏಪ್ರಿಲ್ 2024, 15:58 IST
ಬೆಂಗಳೂರು | ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ: ಮಾರ್ಗ ಬದಲಾವಣೆ

ಹೆಬ್ಬಾಳ ಮೇಲ್ಸೇತುವೆಗೆ ಟ್ರ್ಯಾಕ್‌ ಅಳವಡಿಸುವ ಕಾಮಗಾರಿ: ದಟ್ಟಣೆ ಸಾಧ್ಯತೆ

ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್‌ಗಳನ್ನು ಅಳವಡಿಸುವ ಕಾಮಗಾರಿಯನ್ನು ಬಿಡಿಎ ಕೈಗೆತ್ತಿಕೊಂಡಿದ್ದು, ಈ ಭಾಗದಲ್ಲಿ ನಾಲ್ಕು ತಿಂಗಳು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.
Last Updated 27 ಮಾರ್ಚ್ 2024, 15:56 IST
ಹೆಬ್ಬಾಳ ಮೇಲ್ಸೇತುವೆಗೆ ಟ್ರ್ಯಾಕ್‌ ಅಳವಡಿಸುವ ಕಾಮಗಾರಿ: ದಟ್ಟಣೆ ಸಾಧ್ಯತೆ

ಬೆಂಗಳೂರಿನಲ್ಲಿ ಕಾರುಗಳ ನಡುವೆ ಡಿಕ್ಕಿ: ಕ್ಯಾಬ್ ಚಾಲಕನ ಅಸಭ್ಯ ವರ್ತನೆ, ಪ್ರಕರಣ

ಹೆಬ್ಬಾಳ ಮೇಲ್ಸೇತುವೆ ಮೇಲೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇದೇ ವಿಚಾರವಾಗಿ ನಡೆದ ಜಗಳದಲ್ಲಿ ಚಾಲಕರೊಬ್ಬರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ದೂರು ಸಲ್ಲಿಕೆಯಾಗಿದೆ.
Last Updated 10 ಫೆಬ್ರುವರಿ 2024, 16:28 IST
ಬೆಂಗಳೂರಿನಲ್ಲಿ ಕಾರುಗಳ ನಡುವೆ ಡಿಕ್ಕಿ: ಕ್ಯಾಬ್ ಚಾಲಕನ ಅಸಭ್ಯ ವರ್ತನೆ, ಪ್ರಕರಣ

ಯಲಹಂಕ: ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ

ಹೆಬ್ಬಾಳದ ನೀರುಬಾವಿ ಕೆಂಪಣ್ಣ ಬಡಾವಣೆಯ ರಸ್ತೆಯೊಂದಕ್ಕೆ ‘ಪುನೀತ್‌ ರಾಜ್‌ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲಾಯಿತು. ಇದೇ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಪುನೀತ್ ಪುತ್ಥಳಿಯನ್ನು ಅನಾವರಣಗೊಳಿಸಿದರು.
Last Updated 29 ಅಕ್ಟೋಬರ್ 2023, 16:35 IST
ಯಲಹಂಕ: ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ
ADVERTISEMENT

ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ ಕಾಮಗಾರಿ ಪ್ರಾರಂಭ

ಮೊದಲ ಹಂತದಲ್ಲಿ ₹87 ಕೋಟಿ ವೆಚ್ಚ
Last Updated 1 ಜನವರಿ 2023, 21:04 IST
ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ ಕಾಮಗಾರಿ ಪ್ರಾರಂಭ

ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ ಶೀಘ್ರ ಆರಂಭ

ಹೆಬ್ಬಾಳ ಮೇಲ್ಸೇತುವೆಯ ವಿಸ್ತರಿತ ಯೋಜನೆ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.
Last Updated 25 ನವೆಂಬರ್ 2022, 16:24 IST
ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ ಶೀಘ್ರ ಆರಂಭ

ಬಸ್‌ ನಿಲ್ದಾಣದಲ್ಲಿ ಕುಳಿತಿದ್ದಾಗ ವಿದ್ಯುತ್‌ ಸ್ಪರ್ಶ: ಯುವಕ ಸಾವು

ಬಸ್‌ ನಿಲ್ದಾಣದಲ್ಲಿ ಕುಳಿತಿದ್ದ ಅಪರಿಚಿತ ಯುವಕ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ಸಂಬಂಧ ಹೆಬ್ಬಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 15 ಮೇ 2022, 18:27 IST
ಬಸ್‌ ನಿಲ್ದಾಣದಲ್ಲಿ ಕುಳಿತಿದ್ದಾಗ ವಿದ್ಯುತ್‌ ಸ್ಪರ್ಶ: ಯುವಕ ಸಾವು
ADVERTISEMENT
ADVERTISEMENT
ADVERTISEMENT