ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Hemant Karkare

ADVERTISEMENT

IPS ಅಧಿಕಾರಿ ಕರ್ಕರೆ ಸತ್ತಿದ್ದು RSS ನಂಟಿನ ಅಧಿಕಾರಿ ಗುಂಡಿನಿಂದ: ವಡೆಟ್ಟೀವಾರ್

ಹೇಮಂತ್ ಕರ್ಕರೆ ಅವರು ಸತ್ತಿದ್ದು ಪಾಕಿಸ್ತಾನದ ದಾಳಿಕೋರ ಮೊಹಮ್ಮದ್ ಅಜ್ಮಲ್ ಕಸಬ್ ಹಾರಿಸಿದ ಗುಂಡಿನಿಂದ ಅಲ್ಲ. ಅವರು ಸತ್ತಿದ್ದು ಆರ್‌ಎಸ್‌ಎಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿನಿಂದ’ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ಸಿಗ ವಿಜಯ್ ವಡೆಟ್ಟೀವಾರ್ ಆರೋಪಿಸಿದ್ದಾರೆ.
Last Updated 5 ಮೇ 2024, 16:21 IST
IPS ಅಧಿಕಾರಿ ಕರ್ಕರೆ ಸತ್ತಿದ್ದು RSS ನಂಟಿನ ಅಧಿಕಾರಿ ಗುಂಡಿನಿಂದ: ವಡೆಟ್ಟೀವಾರ್

ಸಾಧ್ವಿ ಪ್ರಗ್ಯಾ ಹೇಳಿಕೆಗೆ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ಒತ್ತಾಯ 

ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಹುತಾತ್ಮ ಹೇಮಂತ್ ಕರ್ಕರೆ ಬಗ್ಗೆ ಹೇಳಿರುವ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
Last Updated 9 ಮೇ 2019, 17:20 IST
ಸಾಧ್ವಿ ಪ್ರಗ್ಯಾ ಹೇಳಿಕೆಗೆ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ಒತ್ತಾಯ 

ಹೇಮಂತ್ ಕರ್ಕರೆ ಹುತಾತ್ಮ, ಸಾಧ್ವಿ ಪ್ರಗ್ಯಾ ಹೇಳಿಕೆ ವೈಯಕ್ತಿಕ: ಬಿಜೆಪಿ

ಸಾಧ್ವಿ ಪ್ರಗ್ಯಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಮೌನ ಮುರಿದ ಬಿಜೆಪಿ, ಇದು ಸಾಧ್ವಿ ಪ್ರಗ್ಯಾ ಅವರ ವೈಯಕ್ತಿಕ ಹೇಳಿಕೆ.ಆಕೆ ಅನುಭವಿಸಿದ ಮಾನಸಿಕ ಮತ್ತು ದೈಹಿಕ ಹಿಂಸೆಯಿಂದಾಗಿ ಅವರು ಈ ರೀತಿ ಹೇಳಿಕೆ ನೀಡಿದ್ದಾರೆಎಂದಿದೆ.
Last Updated 9 ಮೇ 2019, 17:20 IST
ಹೇಮಂತ್ ಕರ್ಕರೆ ಹುತಾತ್ಮ, ಸಾಧ್ವಿ ಪ್ರಗ್ಯಾ ಹೇಳಿಕೆ ವೈಯಕ್ತಿಕ: ಬಿಜೆಪಿ

ಬಲಿದಾನಕ್ಕೆ ಗೌರವ ಕೊಡಿ: ಸಾಧ್ವಿ ಹೇಳಿಕೆ ಖಂಡಿಸಿದ ಐಪಿಎಸ್ ಅಧಿಕಾರಿಗಳ ಸಂಘ

ಅಶೋಕ್ ಚಕ್ರ ಪುರಸ್ಕೃತ ಹೇಮಂತ್ ಕರ್ಕರೆಐಪಿಎಸ್ ಅವರುಉಗ್ರರೊಂದಿಗೆ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಹುತಾತ್ಮರ ಬಲಿದಾನವನ್ನು ಅವಮಾನಿಸಿದಅಭ್ಯರ್ಥಿಯ ಹೇಳಿಕೆಯನ್ನು ನಾವು ಖಂಡಿಸುತ್ತೇವೆ.
Last Updated 9 ಮೇ 2019, 17:19 IST
ಬಲಿದಾನಕ್ಕೆ ಗೌರವ ಕೊಡಿ: ಸಾಧ್ವಿ  ಹೇಳಿಕೆ ಖಂಡಿಸಿದ ಐಪಿಎಸ್ ಅಧಿಕಾರಿಗಳ ಸಂಘ

ಹೇಳಿಕೆಯನ್ನು ಹಿಂಪಡೆದು, ಕ್ಷಮೆಯಾಚಿಸುತ್ತಿದ್ದೇನೆ: ಸಾಧ್ವಿ ಪ್ರಗ್ಯಾ ಠಾಕೂರ್

ಹೇಮಂತ್ ಕರ್ಕರೆ ಅವರು ಶತ್ರುರಾಷ್ಟ್ರದವರ ಗುಂಡಿಗೆ ಬಲಿಯಾದವರು.ಅವರು ಖಂಡಿತಾ ಹುತಾತ್ಮರುಎಂದಿದ್ದಾರೆ ಸಾಧ್ವಿ ಪ್ರಗ್ಯಾ ಠಾಕೂರ್.
Last Updated 9 ಮೇ 2019, 17:17 IST
ಹೇಳಿಕೆಯನ್ನು ಹಿಂಪಡೆದು, ಕ್ಷಮೆಯಾಚಿಸುತ್ತಿದ್ದೇನೆ: ಸಾಧ್ವಿ ಪ್ರಗ್ಯಾ ಠಾಕೂರ್

ಭಯೋತ್ಪಾದನೆಗೆ ಧರ್ಮವಿಲ್ಲ ಎಂದು ನಮ್ಮಪ್ಪ ಕಲಿಸಿದ್ದರು: ಕರ್ಕರೆ ಪುತ್ರಿ

ನಾನು ಪ್ರಜ್ಞಾ ಅವರಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ.ನಾನು ನನ್ನಪ್ಪ ಹೇಮಂತ್ ಕರ್ಕರೆ ಬಗ್ಗೆ ಮಾತ್ರ ಮಾತನಾಡುತ್ತೇನೆ. ಅವರೊಬ್ಬ ರೋಲ್ ಮಾಡೆಲ್ ಆಗಿದ್ದರು, ಅವರ ಹೆಸರನ್ನು ಗೌರವದಿಂದ ಹೇಳಬೇಕು.
Last Updated 9 ಮೇ 2019, 17:09 IST
ಭಯೋತ್ಪಾದನೆಗೆ ಧರ್ಮವಿಲ್ಲ ಎಂದು ನಮ್ಮಪ್ಪ ಕಲಿಸಿದ್ದರು: ಕರ್ಕರೆ ಪುತ್ರಿ

ಮುಂಬೈ ಹುತಾತ್ಮ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ ಎಂದಿದ್ದ ಸಾದ್ವಿಗೆ ನೋಟಿಸ್‌ 

ಮುಂಬೈನ 26/11ರ ಭಯೋತ್ಪಾದಕ ದಾಳಿಯ ವೇಳೆ ಹುತಾತ್ಮರಾಗಿದ್ದ ವೀರ ಪೊಲೀಸ್‌ ಅಧಿಕಾರಿಹೇಮಂತ್ ಕರ್ಕರೆ ಬಗ್ಗೆಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ, ಬೋಬಾಲ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಸಾದ್ವಿ ಪ್ರಜ್ಞಾ ಸಿಂಗ್‌ ನೀಡಿದ ಹೇಳಿಕೆ ಸಂಬಂಧಿಸಿದಂತೆ ಚುನಾವಣೆ ಆಯೋಗವು ಶನಿವಾರ ನೋಟಿಸ್‌ ಜಾರಿ ಮಾಡಿದ್ದು, ಹೇಳಿಕೆ ಬಗ್ಗೆ ಸ್ಪಷ್ಟನೆ ಕೇಳಿದೆ.
Last Updated 9 ಮೇ 2019, 16:56 IST
ಮುಂಬೈ ಹುತಾತ್ಮ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ ಎಂದಿದ್ದ ಸಾದ್ವಿಗೆ ನೋಟಿಸ್‌ 
ADVERTISEMENT

ಹೇಮಂತ್‌ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ

ಹೇಮಂತ್ ಕರ್ಕರೆ ಸತ್ತಿದ್ದು ನನ್ನಶಾಪದಿಂದ ಎಂದುಮಾಲೇಗಾಂವ್ ಸ್ಫೋಟದ ಆರೋಪಿ,ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಸಾಧ್ವಿ ಪ್ರಗ್ಯಾ ಠಾಕೂರ್ ಹೇಳಿದ್ದಾರೆ.
Last Updated 9 ಮೇ 2019, 16:51 IST
ಹೇಮಂತ್‌ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ

ಪ್ರಜ್ಞಾ ಸ್ಪರ್ಧೆ: ಕೋಮು ಧ್ರುವೀಕರಣ ರಾಜಕಾರಣದ ಸಂಕೇತ

ಮಾಲೆಗಾಂವ್ ಸ್ಫೋಟದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ಭೋಪಾಲದಿಂದ ಕಣಕ್ಕಿಳಿಸುವ ಮೂಲಕ ತನ್ನದು ಕೋಮು ಧ್ರುವೀಕರಣದ ರಾಜಕಾರಣ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಿದೆ.
Last Updated 19 ಏಪ್ರಿಲ್ 2019, 20:15 IST
ಪ್ರಜ್ಞಾ ಸ್ಪರ್ಧೆ: ಕೋಮು ಧ್ರುವೀಕರಣ ರಾಜಕಾರಣದ ಸಂಕೇತ
ADVERTISEMENT
ADVERTISEMENT
ADVERTISEMENT