ಜನಾರ್ದನ ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ವಿಳಂಬ ಏಕೆ: ಹೈಕೋರ್ಟ್ ಪ್ರಶ್ನೆ
‘ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸೇರಿದ ₹ 19 ಕೋಟಿ ಮೌಲ್ಯದ ಆಸ್ತಿ ಜಪ್ತಿ ಪ್ರಕ್ರಿಯೆಗೆ ಅನುಮತಿ ನೀಡಲು ಏಕಿಷ್ಟು ವಿಳಂಬ ಮಾಡುತ್ತಿದ್ದೀರಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರವನ್ನು ಖಾರವಾಗಿ ಪ್ರಶ್ನಿಸಿದೆ.Last Updated 10 ಜನವರಿ 2023, 20:15 IST