ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

HighCourt

ADVERTISEMENT

ಅಂಧ ಮಹಿಳೆಗೆ ಶಿಕ್ಷಕಿ ಹುದ್ದೆ ಕೊಡಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

‘ಆಯ್ಕೆಪಟ್ಟಿಯ ಅನುಸಾರ ಅರ್ಜಿದಾರರಾದ ಪರಿಶಿಷ್ಟ ಜಾತಿಯ ಅಂಧ ಮಹಿಳೆಯನ್ನು ಶಿಕ್ಷಕರ ಹುದ್ದೆಗೆ ಪರಿಗಣಿಸಿ’ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿದೆ.
Last Updated 19 ನವೆಂಬರ್ 2024, 16:05 IST
ಅಂಧ ಮಹಿಳೆಗೆ ಶಿಕ್ಷಕಿ ಹುದ್ದೆ ಕೊಡಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ವಾಲ್ಮೀಕಿ ನಿಗಮ ಹಗರಣ: CM ಹೆಸರು ಹೇಳಲು ED ಒತ್ತಾಯ ಪ್ರಕರಣ ರದ್ದುಗೊಳಿಸಿದ HC

‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಆರೋಪಿಯಾಗಿಸಲು ಒತ್ತಡ ಹೇರುತ್ತಿದ್ದಾರೆ’ ಎಂದು ದೂರಿ ಇ.ಡಿ ಇಬ್ಬರು ಅಧಿಕಾರಿಗಳ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಕಲ್ಲೇಶ್ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
Last Updated 8 ನವೆಂಬರ್ 2024, 15:50 IST
ವಾಲ್ಮೀಕಿ ನಿಗಮ ಹಗರಣ: CM ಹೆಸರು ಹೇಳಲು ED ಒತ್ತಾಯ ಪ್ರಕರಣ ರದ್ದುಗೊಳಿಸಿದ HC

ಉಪಚುನಾವಣೆಯ ಖರ್ಚಿಗೆ ₹50 ಕೋಟಿ ಬೇಡಿಕೆ ಆರೋಪ: HDK ವಿರುದ್ಧದ ಕ್ರಮಕ್ಕೆ HC ತಡೆ

‘ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಖರ್ಚಿಗೆ ₹50 ಕೋಟಿ ಬೇಡಿಕೆ ಇರಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
Last Updated 8 ನವೆಂಬರ್ 2024, 13:05 IST
ಉಪಚುನಾವಣೆಯ ಖರ್ಚಿಗೆ ₹50 ಕೋಟಿ ಬೇಡಿಕೆ ಆರೋಪ: HDK ವಿರುದ್ಧದ ಕ್ರಮಕ್ಕೆ HC ತಡೆ

ಕೆ.ಆರ್.ಪುರ ಸಂತೆ ಮೈದಾನ ಟೆಂಡರ್‌: ಹೈಕೋರ್ಟ್‌ ನೋಟಿಸ್‌

ಕೆ.ಆರ್.ಪುರ ಸಂತೆ ಮೈದಾನದಲ್ಲಿ ವ್ಯಾಪಾರಿಗಳಿಂದ ತೆರಿಗೆ ಸಂಗ್ರಹಿಸಲು ಕರೆಯಲಾಗಿರುವ ಇ–ಟೆಂಡರ್ ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 29 ಅಕ್ಟೋಬರ್ 2024, 16:09 IST
ಕೆ.ಆರ್.ಪುರ ಸಂತೆ ಮೈದಾನ ಟೆಂಡರ್‌: ಹೈಕೋರ್ಟ್‌ ನೋಟಿಸ್‌

ಜಾಮೀನು ರದ್ದು ಕೋರಿ ಇ.ಡಿ ಅರ್ಜಿ: ನಾಗೇಂದ್ರಗೆ ಹೈಕೋರ್ಟ್ ತುರ್ತು ನೋಟಿಸ್

‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ ವರ್ಗಾವಣೆ ಮಾಡಲಾಗಿದೆ
Last Updated 24 ಅಕ್ಟೋಬರ್ 2024, 15:45 IST
ಜಾಮೀನು ರದ್ದು ಕೋರಿ ಇ.ಡಿ ಅರ್ಜಿ: ನಾಗೇಂದ್ರಗೆ ಹೈಕೋರ್ಟ್ ತುರ್ತು ನೋಟಿಸ್

ಕರ್ನಾಟಕದಲ್ಲಿ ವಹಿವಾಟಿದ್ದಾಗ ಕನ್ನಡದಲ್ಲೇ ಫಲಕ ಪ್ರದರ್ಶಿಸಿ: ಹೈಕೋರ್ಟ್ ತಾಕೀತು

ಬೃಹತ್ ಕಂಪನಿಗಳಿಗೆ ಹೈಕೋರ್ಟ್ ತಾಕೀತು
Last Updated 24 ಅಕ್ಟೋಬರ್ 2024, 15:32 IST
ಕರ್ನಾಟಕದಲ್ಲಿ ವಹಿವಾಟಿದ್ದಾಗ ಕನ್ನಡದಲ್ಲೇ ಫಲಕ ಪ್ರದರ್ಶಿಸಿ: ಹೈಕೋರ್ಟ್ ತಾಕೀತು

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಜಾಮೀನು

ಸಹೋದ್ಯೋಗಿ ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಜೈಲು ಸೇರಿದ್ದ ತೆಲುಗು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ತೆಲಂಗಾಣ ಹೈಕೋರ್ಟ್‌ ಜಾಮೀನು ನೀಡಿದೆ.
Last Updated 24 ಅಕ್ಟೋಬರ್ 2024, 10:47 IST
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಜಾಮೀನು
ADVERTISEMENT

ಚುನಾವಣಾ ಬಾಂಡ್‌ ಆರೋಪ: ಪ್ರಕರಣದ ತನಿಖೆ ತಡೆ ಆದೇಶ ವಿಸ್ತರಣೆ

ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ನೀಡಿದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್‌ ನವೆಂಬರ್ 5 ರವರೆಗೆ ವಿಸ್ತರಿಸಿದೆ.
Last Updated 22 ಅಕ್ಟೋಬರ್ 2024, 16:28 IST
ಚುನಾವಣಾ ಬಾಂಡ್‌ ಆರೋಪ: ಪ್ರಕರಣದ ತನಿಖೆ ತಡೆ ಆದೇಶ ವಿಸ್ತರಣೆ

ಬೀದರ್‌: ಕೋರ್ಟ್‌ ಸ್ಥಾಪನೆ ಮನವಿ ಪರಿಗಣನೆಗೆ ಹೈಕೋರ್ಟ್‌ ನಿರ್ದೇಶನ

ಬೀದರ್ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಕಮಲಾನಗರ, ಹುಲ್ಸೂರು ಮತ್ತು ಚಿಟಗುಪ್ಪ ತಾಲ್ಲೂಕುಗಳಲ್ಲಿ ಸಿವಿಲ್ ಕೋರ್ಟ್‌ ಸ್ಥಾಪಿಸಬೇಕು ಎಂಬ ಅರ್ಜಿದಾರರ ಮನವಿಯನ್ನು 10 ವಾರಗಳಲ್ಲಿ ಕಾನೂನು ಪ್ರಕಾರ ಪರಿಗಣಿಸಿ’ ಎಂದು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.
Last Updated 22 ಅಕ್ಟೋಬರ್ 2024, 15:46 IST
ಬೀದರ್‌: ಕೋರ್ಟ್‌ ಸ್ಥಾಪನೆ ಮನವಿ ಪರಿಗಣನೆಗೆ  ಹೈಕೋರ್ಟ್‌ ನಿರ್ದೇಶನ

ವಾರ್ಡನ್‌ ಭರ್ತಿ ವಿಚಾರ | ಹಣಕಾಸು ಇಲಾಖೆಗೆ ನೋಟಿಸ್‌: ಹೈಕೋರ್ಟ್‌ ಆದೇಶ

ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಹಿರಿಯ ಮತ್ತು ಕಿರಿಯ ವಾರ್ಡನ್‌ ಹುದ್ದೆಗಳನ್ನು ಭರ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಹಣಕಾಸು ಇಲಾಖೆ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 22 ಅಕ್ಟೋಬರ್ 2024, 15:44 IST
ವಾರ್ಡನ್‌ ಭರ್ತಿ ವಿಚಾರ | ಹಣಕಾಸು ಇಲಾಖೆಗೆ ನೋಟಿಸ್‌: ಹೈಕೋರ್ಟ್‌ ಆದೇಶ
ADVERTISEMENT
ADVERTISEMENT
ADVERTISEMENT