ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Hima Das
ADVERTISEMENT
ವಾಸ್ತವ್ಯ ಮಾಹಿತಿ ನೀಡಲು ವಿಫಲ: ಹಿಮಾ ದಾಸ್‌ಗೆ ತಾತ್ಕಾಲಿಕ ಅಮಾನತು
ಭಾರತದ ವೇಗದ ಓಟಗಾರ್ತಿ ಹಿಮಾ ದಾಸ್ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ಸೇವನೆ ತಡೆ ಘಟಕವು (ನಾಡಾ) ತಾತ್ಕಾಲಿಕವಾಗಿ ಅಮಾನತು ಮಾಡಿದೆ. ಒಂದು ವರ್ಷದ ಅವಧಿಯಲ್ಲಿ ಮೂರು ಸಲ ಅವರು ತಮ್ಮ ವಾಸ್ತವ್ಯದ ಮಾಹಿತಿ ನೀಡಲು ವಿಫಲರಾಗಿರುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
Last Updated 5 ಸೆಪ್ಟೆಂಬರ್ 2023, 14:44 IST
ಕಾಮನ್‌ವೆಲ್ತ್: ಗೊಂದಲ ಮೂಡಿಸಿದ ಹಿಮಾದಾಸ್ ವಿಡಿಯೊ
ನವದೆಹಲಿ (ಪಿಟಿಐ): ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ಭಾರತದ ಹಿಮಾ ದಾಸ್ ಚಿನ್ನದ ಪದಕ ಜಯಿಸಿದ್ದಾರೆಂಬ ವಿಡಿಯೊ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಗೊಂದಲ ಮೂಡಿಸಿತು. 2018ರಲ್ಲಿ ಹಿಮಾದಾಸ್ ಅವರು 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್‌ನ ಚಿನ್ನ ಗೆದ್ದ ಸಂದರ್ಭದ ವಿಡಿಯೊ ಇದಾಗಿದೆ. ಟ್ವಿಟರ್‌ನಲ್ಲಿ ಈ ವಿಡಿಯೊಗೆ ಮೂರು ಸಾವಿರ ಮೆಚ್ಚುಗೆ ಲಭಿಸಿವೆ. ಅಲ್ಲದೇ ಆರು ಸಾವಿರ ರಿಟ್ವೀಟ್ ಆಗಿದೆ. ಪೆಗಾಸಸ ಎಂಬ ಟ್ವಿಟರ್ ಹ್ಯಾಂಡಲ್‌ನಿಂದ ಇದು ಪೋಸ್ಟ್ ಆಗಿದೆ. ‘ಹಿಮಾ ದಾಸ್ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನ 400 ಮೀ ಓಟದಲ್ಲಿ ಚಿನ್ನ ಗೆದ್ದಿದ್ದಾರೆ’ ಎಂದು ಶೀರ್ಷಿಕೆಯನ್ನೂ ನೀಡಲಾಗಿದೆ.
Last Updated 30 ಜುಲೈ 2022, 20:24 IST
ರಾಷ್ಟ್ರೀಯ ಅಥ್ಲೆಟಿಕ್ಸ್: ಹಿಮಾಗೆ ಗಾಯ; ದ್ಯುತಿಗೆ ನಿರಾಸೆ
ಹೀಟ್ಸ್ ಸಂದರ್ಭದಲ್ಲಿ ಗಾಯಗೊಂಡ ಸ್ಪ್ರಿಂಟರ್ ಹಿಮಾ ದಾಸ್ ಇಲ್ಲಿ ನಡೆಯುತ್ತಿರುವ ಅಂತರರಾಜ್ಯ ಅಥ್ಲೆಟಿಕ್ ಕೂಟದ 100 ಮೀಟರ್ಸ್ ಓಟದ ಫೈನಲ್‌ನಿಂದ ಹೊರಗುಳಿದರು. ದ್ಯುತಿ ಚಾಂದ್ ನಾಲ್ಕನೇ ಸ್ಥಾನಕ್ಕೆ ಕುಸಿದು ನಿರಾಸೆಗೆ ಒಳಗಾದರು.
Last Updated 26 ಜೂನ್ 2021, 17:13 IST
ಒಲಿಂಪಿಕ್ಸ್ ಅರ್ಹತೆ ಗಿಟ್ಟಿಸಲು ಹಿಮಾ, ದ್ಯುತಿಗೆ ಕೊನೆ ಅವಕಾಶ
ರಾಷ್ಟ್ರೀಯ ಅಂತರರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಇಂದಿನಿಂದ
Last Updated 24 ಜೂನ್ 2021, 17:43 IST
ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಈಗ ಡಿಎಸ್‌ಪಿ
ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಶುಕ್ರವಾರ ಡೆಪ್ಯುಟಿ ಸೂಪರಿಟೆಂಡೆಂಟ್ (ಡಿಎಸ್‌ಪಿ)ಆಗಿ ಅಧಿಕಾರ ಸ್ವೀಕರಿಸಿದರು. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಹಿಮಾಗೆ ನೇಮಕಪತ್ರ ಪ್ರದಾನ ಮಾಡಿದರು. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
Last Updated 27 ಫೆಬ್ರುವರಿ 2021, 4:12 IST
ಫಿಟ್‌ನೆಸ್ ಜಾಗೃತಿ ಅಭಿಯಾನದಲ್ಲಿ ಹಿಮಾ, ನೀರಜ್ ಭಾಗಿ
ವೇಗದ ಓಟಗಾರ್ತಿ ಹಿಮಾ ದಾಸ್, ಜಾವೆಲಿನ್ ಪಟು ನೀರಜ್ ಚೋಪ್ರಾ ಹಾಗೂ ಭಾರತದ ಬ್ಯಾಡ್ಮಿಂಟನ್ ಮುಖ್ಯ ಕೋಚ್ ಪುಲ್ಲೇಲ ಗೋಪಿಂಚಂದ್ ಅವರು ದೈನಂದಿನ ಫಿಟ್‌ನೆಸ್ ವ್ಯಾಯಾಮದ ಕುರಿತು ಜಾಗೃತಿ ಮೂಡಿಸಲಿದ್ದಾರೆ. ಸೆಪ್ಟೆಂಬರ್ 13ರಿಂದ 27ರವರೆಗೆ ಈ ಕುರಿತು ಅಭಿಯಾನ ನಡೆಯಲಿದೆ.
Last Updated 8 ಸೆಪ್ಟೆಂಬರ್ 2020, 14:14 IST
ಒಲಿಂಪಿಕ್ಸ್ ಟಿಕೆಟ್ ಗಿಟ್ಟಿಸುವೆ: ಭಾರತದ ಸ್ಪ್ರಿಂಟರ್ ಹಿಮಾ ದಾಸ್ ವಿಶ್ವಾಸ
‘ಕೊರೊನಾ ಬಿಕ್ಕಟ್ಟಿನಿಂದಾಗಿ ಕ್ರೀಡಾ ಚಟುವಟಿಕೆಗಳು ಸ್ತಬ್ಧಗೊಂಡಿವೆ. ಹೀಗಾಗಿ ಇನ್ನೂ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ಆಗಿಲ್ಲ. ಹಾಗಂತ ಎದೆಗುಂದಿಲ್ಲ. ಕ್ರೀಡಾಕೂಟಗಳು ಪುನರಾರಂಭವಾದ ಬಳಿಕ ಶ್ರೇಷ್ಠ ಸಾಮರ್ಥ್ಯ ತೋರಿ ಟೋಕಿಯೊ ಕೂಟಕ್ಕೆ ರಹದಾರಿ ಪಡೆಯುತ್ತೇನೆ’ ಎಂದು ಭಾರತದ ಸ್ಪ್ರಿಂಟರ್ ಹಿಮಾ ದಾಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 12 ಜುಲೈ 2020, 13:03 IST
ADVERTISEMENT
ಅಡಿಡಾಸ್ ಶೂ ಮೇಲೆ 'ಹಿಮಾ' ಹೆಸರು
ಸ್ಪ್ರಿಂಟರ್ ಹಿಮಾದಾಸ್ ಅವರಿಗಾಗಿ ವಿಶೇಷ ಶೂ ತಯಾರಿಸಲಿರುವ ಅಡಿಡಾಸ್ ಕಂಪೆನಿ ಆ ಶೂಗಳ ಮೇಲೆ ಅವರ ಹೆಸರು ಬರೆಯಲು ನಿರ್ಧರಿಸಿದೆ. ಆದರೆ ಒಂದು ಕಾಲದಲ್ಲಿ ತಾನು ಧರಿಸುತ್ತಿದ್ದ ಕಳಪೆ ದರ್ಜೆಯ ಶೂಗಳ ಮೇಲೆ ಅಡಿಡಾಸ್ ಹೆಸರನ್ನು ಬರೆಯು ತ್ತಿದ್ದೆ ಎಂದು ಹಿಮಾ ಭಾವುಕರಾಗಿ ಹೇಳಿದ್ದಾರೆ.
Last Updated 26 ಏಪ್ರಿಲ್ 2020, 21:22 IST
ರಿಲೆ ತಂಡದ ಮೇಲೆ ವಿಶ್ವಾಸ
‘ಪ್ರತಿಭಾನ್ವಿತ ಓಟಗಾರ್ತಿ ಹಿಮಾ ದಾಸ್ ಅನುಪಸ್ಥಿತಿಯ ಹೊರತಾಗಿಯೂ ದೋಹಾ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ 4x400 ಮಿಶ್ರ ರಿಲೇ ತಂಡ ಫೈನಲ್ ತಲುಪುವ ವಿಶ್ವಾಸವಿದೆ’ ಎಂದು ಭಾರತ ತಂಡದ ಡೆಪ್ಯುಟಿ ಚೀಫ್ ಕೋಚ್ ರಾಧಾಕೃಷ್ಣನ್ ನಾಯರ್ ಗುರುವಾರ ಇಲ್ಲಿ ಹೇಳಿದರು.
Last Updated 19 ಸೆಪ್ಟೆಂಬರ್ 2019, 20:34 IST
ಹಿಮಾ ದಾಸ್‌ಗೆ ಆರನೇ ಚಿನ್ನ
ಭಾರತದ ಹಿಮಾ ದಾಸ್ ಮತ್ತೊಂದು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕಿ ಮಿಟಿಂಕ್ ರೇಟರ್ ಸ್ಪರ್ಧೆಯ 300 ಮೀಟರ್ಸ್ ಓಟದಲ್ಲಿ ಅವರಿಗೆ ಪದಕ ಒಲಿದಿದೆ.
Last Updated 18 ಆಗಸ್ಟ್ 2019, 20:15 IST
ADVERTISEMENT
<
1
2
3
>
ADVERTISEMENT
ADVERTISEMENT