ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Hindu muslim

ADVERTISEMENT

UP: ನವರಾತ್ರಿ ಸಮಾರಂಭಕ್ಕೆ ಬಂದ ಮುಸ್ಲಿಂ ಯುವಕನಿಗೆ ವಿಎಚ್‌ಪಿ ಸದಸ್ಯರಿಂದ ಥಳಿತ

ನವರಾತ್ರಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಯತ್ನಿಸಿದ ಮುಸ್ಲಿಂ ಯುವಕನಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಬಜರಂಗ ದಳ ಕಾರ್ಯಕರ್ತರು ಥಳಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 5 ಅಕ್ಟೋಬರ್ 2024, 12:20 IST
UP: ನವರಾತ್ರಿ ಸಮಾರಂಭಕ್ಕೆ ಬಂದ ಮುಸ್ಲಿಂ ಯುವಕನಿಗೆ ವಿಎಚ್‌ಪಿ ಸದಸ್ಯರಿಂದ ಥಳಿತ

ಹಿಂದೂ ಯುವಕನೊಂದಿಗೆ ಮುಸ್ಲಿಂ ಬಾಲಕಿ: ಡೆಹ್ರಾಡೂನ್‌ನಲ್ಲಿ ಕೋಮು ಸಂಘರ್ಷ

ಮುಸ್ಲಿಂ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯೊಬ್ಬಳು ಡೆಹ್ರಾಡೂನ್‌ನ ರೈಲು ನಿಲ್ದಾಣದಲ್ಲಿ ಹಿಂದೂ ಯುವಕನೊಂದಿಗೆ ಕಾಣಿಸಿಕೊಂಡಿದ್ದು, ಎರಡೂ ಸಮುದಾಯದ ನಡುವೆ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಸೆಪ್ಟೆಂಬರ್ 2024, 5:45 IST
ಹಿಂದೂ ಯುವಕನೊಂದಿಗೆ ಮುಸ್ಲಿಂ ಬಾಲಕಿ: ಡೆಹ್ರಾಡೂನ್‌ನಲ್ಲಿ ಕೋಮು ಸಂಘರ್ಷ

ಮುಸ್ಲಿಂ ಮಹಿಳೆಗೆ ಆಟೊದಲ್ಲಿ ಡ್ರಾಪ್ ನೀಡಿದ ಹಿಂದೂ ಚಾಲಕನಿಗೆ ಥಳಿತ; ಮೂವರ ಬಂಧನ

ಮುಸ್ಲಿಂ ಮಹಿಳೆಯನ್ನು ಆಟೊದಲ್ಲಿ ಕರೆದೊಯ್ದ ಹಿಂದೂ ಧರ್ಮೀಯ ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸಿ, ನಿಂದಿಸಿ, ಜೀವ ಬೆದರಿಕೆ ಹಾಕಿರುವ ಘಟನೆ ಸಂಬಂಧ ಮೂವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
Last Updated 12 ಮೇ 2024, 15:37 IST
ಮುಸ್ಲಿಂ ಮಹಿಳೆಗೆ ಆಟೊದಲ್ಲಿ ಡ್ರಾಪ್ ನೀಡಿದ ಹಿಂದೂ ಚಾಲಕನಿಗೆ ಥಳಿತ; ಮೂವರ ಬಂಧನ

ಮಸೀದಿಯ ಸ್ಪೀಕರ್‌ಗಳ ತೆರವು ಸೇರಿ ಹಿಂದೂಗಳ ಬೇಡಿಕೆ ಪಟ್ಟಿ ನೀಡಿದ ಯತ್ನಾಳ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹಿಂದೂಗಳ ಬೇಡಿಕೆ ಪಟ್ಟಿಯೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
Last Updated 19 ಮಾರ್ಚ್ 2024, 11:27 IST
ಮಸೀದಿಯ ಸ್ಪೀಕರ್‌ಗಳ ತೆರವು ಸೇರಿ ಹಿಂದೂಗಳ ಬೇಡಿಕೆ ಪಟ್ಟಿ ನೀಡಿದ ಯತ್ನಾಳ

ದೆಹಲಿ: ಬಾಬರ್ ರಸ್ತೆಯಲ್ಲಿ ಅಯೋಧ್ಯ ಮಾರ್ಗ ಪೋಸ್ಟರ್ ಅಂಟಿಸಿದ ಹಿಂದೂ ಕಾರ್ಯಕರ್ತರು

ದೆಹಲಿ ನಗರದ ಬಾಬರ್ ರಸ್ತೆಯ ನಾಮಫಲಕಗಳ ಮೇಲೆ ಹಿಂದೂ ಸೇನಾ ಕಾರ್ಯಕರ್ತರು ‘ಅಯೋಧ್ಯ ಮಾರ್ಗ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.
Last Updated 20 ಜನವರಿ 2024, 4:30 IST
ದೆಹಲಿ: ಬಾಬರ್ ರಸ್ತೆಯಲ್ಲಿ ಅಯೋಧ್ಯ ಮಾರ್ಗ ಪೋಸ್ಟರ್ ಅಂಟಿಸಿದ ಹಿಂದೂ ಕಾರ್ಯಕರ್ತರು

ಮಸೀದಿ ಕೆಡವಿ ಅಪಮಾನಕ್ಕೆ ಸೇಡು ತೀರಿಸಿಕೊಳ್ಳಬೇಕಿದೆ: ಸಂಸದ ಅನಂತಕುಮಾರ ಹೆಗಡೆ

‘ಬಾಬ್ರಿ ಮಸೀದಿಯಂತೆ ರಾಜ್ಯದ ಹಲವೆಡೆ ಮಸೀದಿಗಳನ್ನು ಕೆಡವಿ ಹಾಕುವ ಮೂಲಕ ಹಿಂದೂ ಸಮುದಾಯಕ್ಕೆ ಆದ ಅಪಮಾನಕ್ಕೆ ಸೇಡು ತೀರಿಸಿಕೊಳ್ಳುವವರೆಗೆ ಸುಮ್ಮನೆ ಕುಳಿತುಕೊಳ್ಳಬಾರದು’ ಎಂದು ಸಂಸದ ಅನಂತಕುಮಾರ ಹೆಗಡೆ ಪಟ್ಟಣದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕರೆ ನೀಡಿದರು.
Last Updated 13 ಜನವರಿ 2024, 12:45 IST
ಮಸೀದಿ ಕೆಡವಿ ಅಪಮಾನಕ್ಕೆ ಸೇಡು ತೀರಿಸಿಕೊಳ್ಳಬೇಕಿದೆ: ಸಂಸದ ಅನಂತಕುಮಾರ ಹೆಗಡೆ

ನುಗ್ಗಿಕೇರಿ ದೇವಸ್ಥಾನ: ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಿರಲು ಮನವಿ

ನುಗ್ಗಿಕೇರಿ ಹುನುಮಾನ ದೇಗುಲದಲ್ಲಿ ವ್ಯಾಪಾರಕ್ಕೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು, ಅನ್ಯಧರ್ಮದವರಿಗೆ ಅವಕಾಶ ನೀಡಬಾರದು ಎಂದು ದೇಗುಲ ಆಡಳಿತ ಸಮಿತಿ ಅಧ್ಯಕ್ಷೆ ಡಾ.ಪದ್ಮಾ ದೇಸಾಯಿ ಅವರಿಗೆ ನಗರದ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದವರು ಮನವಿ ಸಲ್ಲಿಸಿದ್ದಾರೆ.
Last Updated 9 ಡಿಸೆಂಬರ್ 2023, 15:51 IST
ನುಗ್ಗಿಕೇರಿ ದೇವಸ್ಥಾನ: ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಿರಲು ಮನವಿ
ADVERTISEMENT

ಶಿವಮೊಗ್ಗ: ಹಿಂಸೆಗೆ ತಿರುಗಿದ ಈದ್ ಮಿಲಾದ್ ಮೆರವಣಿಗೆ, ವಾಹನಗಳ ಮೇಲೆ ಕಲ್ಲು ತೂರಾಟ

ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಇಲ್ಲಿನ ರಾಗಿಗುಡ್ಡ-ಶಾಂತಿನಗರ ಪ್ರದೇಶದಲ್ಲಿ ಭಾನುವಾರ ಕಟೌಟ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಿಂಸೆಗೆ ತಿರುಗಿದೆ.
Last Updated 1 ಅಕ್ಟೋಬರ್ 2023, 15:41 IST
ಶಿವಮೊಗ್ಗ: ಹಿಂಸೆಗೆ ತಿರುಗಿದ ಈದ್ ಮಿಲಾದ್ ಮೆರವಣಿಗೆ, ವಾಹನಗಳ ಮೇಲೆ ಕಲ್ಲು ತೂರಾಟ

ಉಡುಪಿ: ಶೌಚಾಲಯದಲ್ಲಿ ಹಿಂದು ಯುವತಿಯರ ವಿಡಿಯೊ– ಪೊಲೀಸರ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ‘ಹಿಂದೂಗಳ ವಿರುದ್ಧ ಬೆದರಿಕೆ ಹಾಗೂ ಕಿರುಕುಳ ಸಾಮಾನ್ಯ ಎಂಬ ವಾತಾವರಣವನ್ನು ರಾಜ್ಯದಲ್ಲಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವು ಸೃಷ್ಟಿಸಿದೆ’ ಎಂದು ಬಿಜೆಪಿ ಆರೋಪಿಸಿದೆ.
Last Updated 25 ಜುಲೈ 2023, 8:59 IST
ಉಡುಪಿ: ಶೌಚಾಲಯದಲ್ಲಿ ಹಿಂದು ಯುವತಿಯರ ವಿಡಿಯೊ– ಪೊಲೀಸರ ವಿರುದ್ಧ ಬಿಜೆಪಿ ಕಿಡಿ

ಇಂದಿನಿಂದ ರಂಜಾನ್ ಉಪವಾಸ ಆಚರಣೆ: ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ಮುಸ್ಲಿಮರ ಪವಿತ್ರ ರಂಜಾನ್ ಮಾಸ ಇಂದಿನಿಂದ (ಶುಕ್ರವಾರ) ಆರಂಭಗೊಳ್ಳಲಿದ್ದು, ಇನ್ನೊಂದು ತಿಂಗಳು ಉಪವಾಸ ಆಚರಣೆ ನಡೆಯಲಿದೆ.
Last Updated 24 ಮಾರ್ಚ್ 2023, 3:54 IST
ಇಂದಿನಿಂದ ರಂಜಾನ್ ಉಪವಾಸ ಆಚರಣೆ: ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ
ADVERTISEMENT
ADVERTISEMENT
ADVERTISEMENT