ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Hindus

ADVERTISEMENT

ಹಿಂದೂಗಳ ಮೇಲೆ ಬಾಂಗ್ಲಾ ಸೇನೆ ದಾಳಿ: ವಿಡಿಯೊ ಹಂಚಿಕೊಂಡ ಲೇಖಕಿ ತಸ್ಲೀಮಾ ನಸ್ರೀನ್

ಬಾಂಗ್ಲಾದೇಶದ ಚಿತ್ತಗಾಂಗ್‌ನ ಹಜಾರಿ ಲೇನ್‌ನಲ್ಲಿ ಹಿಂದೂಗಳ ಮೇಲೆ ಸೇನಾ ಸಿಬ್ಬಂದಿ ಮತ್ತು ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಹೇಳಲಾದ ವಿಡಿಯೊವನ್ನು ಲೇಖಕಿ ತಸ್ಲೀಮಾ ನಸ್ರೀನ್ ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.
Last Updated 6 ನವೆಂಬರ್ 2024, 8:28 IST
ಹಿಂದೂಗಳ ಮೇಲೆ ಬಾಂಗ್ಲಾ ಸೇನೆ ದಾಳಿ: ವಿಡಿಯೊ ಹಂಚಿಕೊಂಡ ಲೇಖಕಿ ತಸ್ಲೀಮಾ ನಸ್ರೀನ್

ಹಿಂದೂಗಳು ಉದಾರಿಗಳು; ಎಲ್ಲರಿಗೂ ಪ್ರೀತಿ ಹಂಚಿ, ಒಳಿತನ್ನೇ ಬಯಸುತ್ತಾರೆ: ಭಾಗವತ್‌

ಹಿಂದೂಗಳೆಂದರೆ ಉದಾರಿಗಳು ಮತ್ತು ಧಾರ್ಮಿಕ ನಂಬಿಕೆ, ಜಾತಿ ಮತ್ತು ಆಚರಣೆಗಳ ಹೊರತಾಗಿಯೂ ಅವರು ಪ್ರತಿಯೊಬ್ಬರಿಗೂ ಒಳಿತನ್ನು ಬಯಸುತ್ತಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಭಾನುವಾರ ಹೇಳಿದರು.
Last Updated 15 ಸೆಪ್ಟೆಂಬರ್ 2024, 15:44 IST
ಹಿಂದೂಗಳು ಉದಾರಿಗಳು; ಎಲ್ಲರಿಗೂ ಪ್ರೀತಿ ಹಂಚಿ, ಒಳಿತನ್ನೇ ಬಯಸುತ್ತಾರೆ: ಭಾಗವತ್‌

ಒಗ್ಗಟ್ಟಿನಿಂದ ಇರದಿದ್ದರೆ ಬಾಂಗ್ಲಾದೇಶದ ಸ್ಥಿತಿ: ಹಿಂದೂಗಳಿಗೆ ಯೋಗಿ ಎಚ್ಚರಿಕೆ

ಹಿಂದೂಗಳು ಒಗ್ಗಟ್ಟಿನಿಂದ ಇರಬೇಕು, ಇಲ್ಲವಾದರೆ ಅವರು ಬಾಂಗ್ಲಾದೇಶದಲ್ಲಿ ಎದುರಾದಂತಹ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
Last Updated 26 ಆಗಸ್ಟ್ 2024, 15:59 IST
ಒಗ್ಗಟ್ಟಿನಿಂದ ಇರದಿದ್ದರೆ ಬಾಂಗ್ಲಾದೇಶದ ಸ್ಥಿತಿ: ಹಿಂದೂಗಳಿಗೆ ಯೋಗಿ ಎಚ್ಚರಿಕೆ

ಭಾರತ– ಬಾಂಗ್ಲಾ ಗಡಿ ಮೇಲ್ವಿಚಾರಣೆಗೆ ಕೇಂದ್ರದಿಂದ ಸಮಿತಿ ರಚನೆ: ಅಮಿತ್ ಶಾ

ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಸಂಘರ್ಷ ಹೆಚ್ಚಿದ ಬೆನ್ನಲ್ಲೇ, ಭಾರತ ಹಾಗೂ ಬಾಂಗ್ಲಾದೇಶದ ಗಡಿಯಲ್ಲಿನ ಸ್ಥಿತಿಗತಿ ಕುರಿತು ಮೇಲ್ವಿಚಾರಣೆ ವಹಿಸಲು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಹಿರಿಯ ಅಧಿಕಾರಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.
Last Updated 9 ಆಗಸ್ಟ್ 2024, 10:29 IST
ಭಾರತ– ಬಾಂಗ್ಲಾ ಗಡಿ ಮೇಲ್ವಿಚಾರಣೆಗೆ ಕೇಂದ್ರದಿಂದ ಸಮಿತಿ ರಚನೆ: ಅಮಿತ್ ಶಾ

ಕೆನಡಾ ನಮ್ಮದು: ಗುರುಪತ್ವಂತ್ ಸಿಂಗ್‌ಗೆ ಕೆನಡಾ ಸಂಸದ ಚಂದ್ರ ಆರ್ಯ ತಿರುಗೇಟು

ಕೆನಡಾದಲ್ಲಿರುವ ಹಿಂದೂಗಳು ಭಾರತಕ್ಕೆ ಮರಳಬೇಕೆಂದು ಒತ್ತಾಯಿಸಿ ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನೂ ಈಚೆಗೆ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಬಗ್ಗೆ ಭಾರತೀಯ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಪ್ರತಿಕ್ರಿಯಿಸಿದ್ದಾರೆ.
Last Updated 24 ಜುಲೈ 2024, 13:43 IST
ಕೆನಡಾ ನಮ್ಮದು: ಗುರುಪತ್ವಂತ್ ಸಿಂಗ್‌ಗೆ ಕೆನಡಾ ಸಂಸದ ಚಂದ್ರ ಆರ್ಯ ತಿರುಗೇಟು

ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ ಏರಿಕೆ: ವರದಿ

ಪಾಕಿಸ್ತಾನದ ಹಿಂದೂ ಸಮುದಾಯದ ಜನಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, 2017ರಲ್ಲಿ 35 ಲಕ್ಷವಿದ್ದ ಈ ಸಮುದಾಯದ ಜನಸಂಖ್ಯೆಯು 2023ರಲ್ಲಿ 38 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕಳೆದ ವರ್ಷದ ಜನಗಣತಿಯ ಅಧಿಕೃತ ದತ್ತಾಂಶದಿಂದ ತಿಳಿದುಬಂದಿದೆ.
Last Updated 19 ಜುಲೈ 2024, 15:50 IST
ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ ಏರಿಕೆ: ವರದಿ

ಅಮೆರಿಕದ ಆಯೋಗದಲ್ಲಿ ಹಿಂದೂಗಳಿಗಿಲ್ಲ ಪ್ರಾತಿನಿಧ್ಯ: ಭಾರತದ ಚಿಂತಕರ ಚಾವಡಿ ಆರೋಪ

‘ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗದಲ್ಲಿ ಹಿಂದೂಗಳ ಪ್ರಾತಿನಿಧ್ಯವೇ ಇಲ್ಲ. ಜೊತೆಗೆ ಭಾರತ ಮತ್ತು ಹಿಂದೂಗಳ ಕುರಿತು ಅದು ಪ್ರಕಟಿಸುವ ವರದಿಗಳು ಪಕ್ಷಪಾತವಾಗಿಯೂ, ಅವೈಜ್ಞಾನಿಕವಾಗಿಯೂ ಇರುತ್ತವೆ’ ಎಂದು ಅನಿವಾಸಿ ಭಾರತದ ಚಿಂತಕರ ಚಾವಡಿಯೊಂದು ಶುಕ್ರವಾರ ಆರೋಪಿಸಿದೆ.
Last Updated 18 ಮೇ 2024, 14:25 IST
ಅಮೆರಿಕದ ಆಯೋಗದಲ್ಲಿ ಹಿಂದೂಗಳಿಗಿಲ್ಲ ಪ್ರಾತಿನಿಧ್ಯ: ಭಾರತದ ಚಿಂತಕರ ಚಾವಡಿ ಆರೋಪ
ADVERTISEMENT

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

ಹಿಂದೂಗಳನ್ನು ವಿಭಜಿಸುವ ತುಷ್ಟೀಕರಣದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ.
Last Updated 2 ಮೇ 2024, 9:47 IST
ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಭಾರತೀಯ ಅಮೆರಿಕನ್​ ಸೆನೆಟರ್ ಕಳವಳ

ಅಮೆರಿಕದಲ್ಲಿ ಹಿಂದೂಗಳು ಮತ್ತು ಹಿಂದೂ ಧರ್ಮದ ವಿರುದ್ಧದ ದಾಳಿಗಳು ಗಣನೀಯವಾಗಿ ಹೆಚ್ಚಾಗುತ್ತಿವೆ ಎಂದು ಭಾರತೀಯ ಅಮೆರಿಕನ್​ ಸೆನೆಟರ್​ಗಳು ಕಳವಳ ವ್ಯಕ್ತಪಡಿಸಿದ್ದಾರೆ.
Last Updated 16 ಏಪ್ರಿಲ್ 2024, 3:19 IST
ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಭಾರತೀಯ ಅಮೆರಿಕನ್​ ಸೆನೆಟರ್ ಕಳವಳ

ದೆಹಲಿ: ಬಾಬರ್ ರಸ್ತೆಯಲ್ಲಿ ಅಯೋಧ್ಯ ಮಾರ್ಗ ಪೋಸ್ಟರ್ ಅಂಟಿಸಿದ ಹಿಂದೂ ಕಾರ್ಯಕರ್ತರು

ದೆಹಲಿ ನಗರದ ಬಾಬರ್ ರಸ್ತೆಯ ನಾಮಫಲಕಗಳ ಮೇಲೆ ಹಿಂದೂ ಸೇನಾ ಕಾರ್ಯಕರ್ತರು ‘ಅಯೋಧ್ಯ ಮಾರ್ಗ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.
Last Updated 20 ಜನವರಿ 2024, 4:30 IST
ದೆಹಲಿ: ಬಾಬರ್ ರಸ್ತೆಯಲ್ಲಿ ಅಯೋಧ್ಯ ಮಾರ್ಗ ಪೋಸ್ಟರ್ ಅಂಟಿಸಿದ ಹಿಂದೂ ಕಾರ್ಯಕರ್ತರು
ADVERTISEMENT
ADVERTISEMENT
ADVERTISEMENT