ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ಬಸವರಾಜ ಬೊಮ್ಮಾಯಿಗೆ ಸಲಹೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಶೇಕಡ 6 ರಷ್ಟು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.Last Updated 14 ಅಕ್ಟೋಬರ್ 2022, 15:39 IST