ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Hostel

ADVERTISEMENT

ಮತ್ತೊಂದು ಮಹಿಳಾ ವಸತಿ ನಿಲಯಕ್ಕೆ ಪ್ರಸ್ತಾವ

ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ: ಮೂಡುಶೆಡ್ಡೆಯಲ್ಲಿ 1.5 ಎಕರೆ ಜಾಗ
Last Updated 21 ನವೆಂಬರ್ 2024, 6:26 IST
ಮತ್ತೊಂದು ಮಹಿಳಾ ವಸತಿ ನಿಲಯಕ್ಕೆ ಪ್ರಸ್ತಾವ

ತಿಪಟೂರು: ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ತಿಪಟೂರು ಪಟ್ಟಣದ ಡಾ. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮಂಗಳವಾರ ಬೆಳಗಿನ ಜಾವ ವಿದ್ಯಾರ್ಥಿಗಳಿಗೆ ವಾಂತಿ- ಭೇದಿಯಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 19 ನವೆಂಬರ್ 2024, 6:09 IST
ತಿಪಟೂರು: ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಕಲಬುರಗಿ | ವಸತಿ ನಿಲಯಗಳ ದುಸ್ಥಿತಿ; 9,173 ವಿದ್ಯಾರ್ಥಿಗಳಿಗೆ ಬೆಡ್‌ ಕೊರತೆ

ವಿಭಾಗೀಯ ಕೇಂದ್ರವಾಗಿರುವ ಕಲಬುರಗಿ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದಿರುವ ಒಟ್ಟು ವಿದ್ಯಾರ್ಥಿಗಳ ಪೈಕಿ ಸುಮಾರು ಅರ್ಧಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನೆಲದ ಮೇಲೆಯೇ ಮಲಗಬೇಕಿದೆ!
Last Updated 18 ನವೆಂಬರ್ 2024, 4:25 IST
ಕಲಬುರಗಿ | ವಸತಿ ನಿಲಯಗಳ ದುಸ್ಥಿತಿ; 9,173 ವಿದ್ಯಾರ್ಥಿಗಳಿಗೆ ಬೆಡ್‌ ಕೊರತೆ

ಮಂಗಳೂರು: ಅಡುಗೆ ಮಾಡುವವರಿಗೆ 3 ತಿಂಗಳಿನಿಂದ ಪಗಾರವಿಲ್ಲ!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳ ಹೊರಗುತ್ತಿಗೆ ಸಿಬ್ಬಂದಿ ಗೋಳು
Last Updated 15 ನವೆಂಬರ್ 2024, 5:52 IST
ಮಂಗಳೂರು: ಅಡುಗೆ ಮಾಡುವವರಿಗೆ 3 ತಿಂಗಳಿನಿಂದ ಪಗಾರವಿಲ್ಲ!

ಮೈಸೂರು | ಮಹಿಳಾ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 13 ನವೆಂಬರ್ 2024, 9:27 IST
ಮೈಸೂರು | ಮಹಿಳಾ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆ ತಯಾರಿ ನಡೆಸುವ ಬಗ್ಗೆ ಮಾಹಿತಿ: 21ರಂದು ಪೂರ್ವಭಾವಿ ಪರೀಕ್ಷೆ
Last Updated 18 ಅಕ್ಟೋಬರ್ 2024, 15:26 IST
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

ತುಮಕೂರು: ವಿದ್ಯಾರ್ಥಿನಿಯರಿಗೆ ಆಶ್ರಯ ನೀಡದ ‘ಜಯಮಂಗಲಿ’

₹4 ಕೋಟಿ ವೆಚ್ಚದಲ್ಲಿ ಹಾಸ್ಟೆಲ್‌ ನಿರ್ಮಾಣ, ಬಳಕೆಗೆ ನೀಡದ ವಿ.ವಿ ಅಧಿಕಾರಿಗಳು
Last Updated 16 ಅಕ್ಟೋಬರ್ 2024, 7:59 IST
ತುಮಕೂರು: ವಿದ್ಯಾರ್ಥಿನಿಯರಿಗೆ ಆಶ್ರಯ ನೀಡದ ‘ಜಯಮಂಗಲಿ’
ADVERTISEMENT

ಮಹಾರಾಷ್ಟ್ರ | ಕಲುಷಿತ ಆಹಾರ ಸೇವನೆ ಶಂಕೆ: 50 ವಿದ್ಯಾರ್ಥಿನಿಯರು ಅಸ್ವಸ್ಥ

ಮಹಾರಾಷ್ಟ್ರದ ಲಾತೂರ್ ನಗರದ ಸರ್ಕಾರಿ ಕಾಲೇಜಿನ ವಸತಿ ನಿಲಯದಲ್ಲಿ ರಾತ್ರಿ ಆಹಾರ ಸೇವಿಸಿದ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲುಷಿತ ಆಹಾರ ಸೇವನೆ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 6 ಅಕ್ಟೋಬರ್ 2024, 6:54 IST
ಮಹಾರಾಷ್ಟ್ರ | ಕಲುಷಿತ ಆಹಾರ ಸೇವನೆ ಶಂಕೆ: 50 ವಿದ್ಯಾರ್ಥಿನಿಯರು ಅಸ್ವಸ್ಥ

ಧಾರವಾಡ | ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ವಿತರಣೆ: ವಿದ್ಯಾರ್ಥಿಗಳ ಆಕ್ರೋಶ

ಧಾರವಾಡ ನಗರದ ಸಪ್ತಾಪುರದಲ್ಲಿರುವ ಮೆಟ್ರಿಕ್‌ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
Last Updated 5 ಅಕ್ಟೋಬರ್ 2024, 16:07 IST
ಧಾರವಾಡ | ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ವಿತರಣೆ: ವಿದ್ಯಾರ್ಥಿಗಳ ಆಕ್ರೋಶ

ಸಿಯುಕೆ: ಹಾಸ್ಟೆಲ್ ಕಟ್ಟಡ ಉದ್ಘಾಟನೆ

‘ಸಿಯುಕೆ ಈಗ ಸಂಪೂರ್ಣವಾಗಿ ವಸತಿ ಸಹಿತ ಕ್ಯಾಂಪಸ್ ಆಗಿದೆ. ಈಗ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ನೀಡಬಹುದು’ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.
Last Updated 21 ಸೆಪ್ಟೆಂಬರ್ 2024, 15:53 IST
ಸಿಯುಕೆ: ಹಾಸ್ಟೆಲ್ ಕಟ್ಟಡ ಉದ್ಘಾಟನೆ
ADVERTISEMENT
ADVERTISEMENT
ADVERTISEMENT