ಅನಿರ್ದಿಷ್ಟ ಸಾಮೂಹಿಕ ಧರಣಿ ಅಂತ್ಯ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ
ಸರ್ಕಾರಿ ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಯ ವೇತನ, ಸೇವಾ ಭದ್ರತೆ ಸಂಬಂಧಿಸಿದಂತೆ ಒಂದು ತಿಂಗಳ ಒಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.Last Updated 22 ಆಗಸ್ಟ್ 2019, 20:00 IST