ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

House Arrest

ADVERTISEMENT

ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ತೀರ್ಪು ಇಂದು: ಮುಫ್ತಿಗೆ ಗೃಹಬಂಧನ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಕುರಿತಾಗಿ ಸುಫ್ರೀಂ ಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.
Last Updated 11 ಡಿಸೆಂಬರ್ 2023, 5:24 IST
ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ತೀರ್ಪು ಇಂದು: ಮುಫ್ತಿಗೆ ಗೃಹಬಂಧನ

ಹುರಿಯತ್‌ ಕಾನ್ಫರೆನ್ಸ್‌ನ ಮಿರ್ವೈಜ್ ಫಾರೂಕ್ ಗೃಹಬಂಧನ 4 ವರ್ಷಗಳ ನಂತರ ಅಂತ್ಯ

ಶ್ರೀನಗರ: ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್‌ ಉಮರ್ ಫಾರೂಕ್ ನಾಲ್ಕು ವರ್ಷಗಳ ನಂತರ ಗೃಹ ಬಂಧನದಿಂದ ಶುಕ್ರವಾರ ಮುಕ್ತರಾಗಿದ್ದಾರೆ.
Last Updated 22 ಸೆಪ್ಟೆಂಬರ್ 2023, 6:18 IST
ಹುರಿಯತ್‌ ಕಾನ್ಫರೆನ್ಸ್‌ನ ಮಿರ್ವೈಜ್ ಫಾರೂಕ್ ಗೃಹಬಂಧನ 4 ವರ್ಷಗಳ ನಂತರ ಅಂತ್ಯ

ಮುಫ್ತಿ ಗೃಹಬಂಧನದ ಆರೋಪ ನಿರಾಕರಿಸಿದ ಜಮ್ಮು ಪೊಲೀಸರು

‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾರ್ವಜನಿಕ ರ್‍ಯಾಲಿಯಲ್ಲಿ ಭಾಗವಹಿಸಲು ಕಾಶ್ಮೀರಕ್ಕೆ ಬಂದಿರುವುದರಿಂದ ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ’ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. ಈ ಸಂಬಂಧ ಮೆಹಬೂಬಾ ಹಾಗೂ ಜಮ್ಮು ಕಾಶ್ಮೀರ ಪೊಲೀಸರ ನಡುವೆ ಬುಧವಾರ ಟ್ವಿಟ್ಟರ್‌ ಸಮರ ನಡೆದಿದೆ.
Last Updated 5 ಅಕ್ಟೋಬರ್ 2022, 13:50 IST
ಮುಫ್ತಿ ಗೃಹಬಂಧನದ ಆರೋಪ ನಿರಾಕರಿಸಿದ ಜಮ್ಮು ಪೊಲೀಸರು

ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

‘ನನ್ನನ್ನು ಮತ್ತೊಮ್ಮೆ ಗೃಹ ಬಂಧನದಲ್ಲಿರಿಸಲಾಗಿ’ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಭಾನುವಾರ ಟ್ವೀಟ್‌ ಮಾಡಿದ್ದಾರೆ.
Last Updated 21 ಆಗಸ್ಟ್ 2022, 11:21 IST
ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ:  ಮೆಹಬೂಬಾ ಮುಫ್ತಿ ಆರೋಪ

ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

ತನ್ನನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಆರೋಪಿಸಿದ್ದಾರೆ.
Last Updated 18 ನವೆಂಬರ್ 2021, 10:28 IST
ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

ಗೃಹಬಂಧನದಲ್ಲಿ ಮೆಹಬೂಬಾ ಮುಫ್ತಿ: ಪಿಡಿಪಿ ಹೇಳಿಕೆ

‘ಕಳೆದ ವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯುವಕನ ಕುಟುಂಬವನ್ನು ಭೇಟಿ ಮಾಡಲು ಅನಂತನಾಗ್‌ಗೆ ತೆರಳವುದನ್ನು ತಡೆಯಲು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಸೋಮವಾರ ಗೃಹಬಂಧನದಲ್ಲಿ ಇರಿಸಲಾಗಿದೆ’ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.
Last Updated 1 ನವೆಂಬರ್ 2021, 12:57 IST
ಗೃಹಬಂಧನದಲ್ಲಿ ಮೆಹಬೂಬಾ ಮುಫ್ತಿ: ಪಿಡಿಪಿ ಹೇಳಿಕೆ

ಕುಣಿಗಲ್: ಮಾನಸಿಕ ಅಸ್ವಸ್ಥ ಗೃಹಬಂಧನ ಮುಕ್ತ

ತಾಲ್ಲೂಕಿನ ಯಲಗಲವಾಡಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಂಘರ್ಷದಿಂದ ಮಾನಸಿಕ ಅಸ್ವಸ್ಥನಾಗಿ ಸಂಬಂಧಿಗಳಿಂದಲೇ ಎರಡು ವರ್ಷಗಳಿಂದ ಗೃಹ ಬಂಧನಕ್ಕೆ ಒಳಗಾಗಿದ್ದ ಯುವಕನನ್ನು ರಕ್ಷಿಸಿದ ಅಧಿಕಾರಿಗಳ ತಂಡ, ಆತನನ್ನು ನಿಮ್ಹಾನ್ಸ್‌ಗೆ ದಾಖಲಿಸಿದೆ.
Last Updated 5 ಅಕ್ಟೋಬರ್ 2021, 5:14 IST
ಕುಣಿಗಲ್: ಮಾನಸಿಕ ಅಸ್ವಸ್ಥ ಗೃಹಬಂಧನ ಮುಕ್ತ
ADVERTISEMENT

ನನ್ನನ್ನು ಹಾಗೂ ಕುಟುಂಬವನ್ನು ಗೃಹಬಂಧನದಲ್ಲಿರಿಸಲಾಗಿದೆ: ಒಮರ್‌ ಆರೋಪ

ನಾನು, ನನ್ನ ತಂದೆ ಹಾಗೂ ಸಂಸದ ಫಾರೂಕ್ ಅಬ್ದುಲ್ಲಾ ಸೇರಿದಂತೆ ನಮ್ಮ ಕುಟುಂಬ ಸದಸ್ಯರನ್ನು ಅಧಿಕಾರಿಗಳು ಗೃಹಬಂಧನದಲ್ಲಿರಿಸಿದ್ದಾರೆ ಎಂದು ಜಮ್ಮು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾನುವಾರ ಆರೋಪಿಸಿದ್ದಾರೆ.
Last Updated 14 ಫೆಬ್ರುವರಿ 2021, 7:45 IST
ನನ್ನನ್ನು ಹಾಗೂ ಕುಟುಂಬವನ್ನು ಗೃಹಬಂಧನದಲ್ಲಿರಿಸಲಾಗಿದೆ: ಒಮರ್‌ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ‌ ಗೃಹಬಂಧನ

ಮುಖ್ಯಮಂತ್ರಿ ಭೇಟಿಗೆ ಹೋಗಿದ್ದ ಶಾಸಕರನ್ನು ಥಳಿಸಿದ್ದಾರೆ: ಆಮ್‌ ಆದ್ಮಿ ಪಾರ್ಟಿ ಆರೋಪ
Last Updated 8 ಡಿಸೆಂಬರ್ 2020, 19:31 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ‌ ಗೃಹಬಂಧನ

ಕರುಣಾನಿಧಿ ಗೃಹಬಂಧನದಲ್ಲಿದ್ದರು: ಸಿ.ಎಂ. ಪಳನಿಸ್ವಾಮಿ

‘ಡಿಎಂಕೆ ಮುಖ್ಯಸ್ಥರಾಗಿದ್ದ ದಿವಂಗತ ಎಂ. ಕರುಣಾನಿಧಿ ಅವರನ್ನು ಅವರ ಪುತ್ರ ಎಂ.ಕೆ. ಸ್ಟಾಲಿನ್‌ ಗೃಹಬಂಧನದಲ್ಲಿರಿಸಿದ್ದರು’ ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಆರೋಪಿಸಿದ್ದಾರೆ.
Last Updated 8 ಏಪ್ರಿಲ್ 2019, 20:02 IST
ಕರುಣಾನಿಧಿ ಗೃಹಬಂಧನದಲ್ಲಿದ್ದರು: ಸಿ.ಎಂ. ಪಳನಿಸ್ವಾಮಿ
ADVERTISEMENT
ADVERTISEMENT
ADVERTISEMENT